ಪಾರ್ಕಿಂಗ್, ಗೋಶಾಲೆ ನಿರ್ಮಾಣಕ್ಕೆ ಯೋಜನೆ
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ, ಉಡುಪಿ ಜಿಲ್ಲೆ
Team Udayavani, Feb 23, 2022, 5:50 AM IST
ಏನೇನು ಬದಲಾವಣೆ?
ದೇವಸ್ಥಾನದ ಮುಂಭಾಗ ನವೀಕರಣ, ಆನೆಕಟ್ಟೆ ಮಂಟಪ, ಹಸು ಕಟ್ಟುವ ತಾಣ, ವಿಶಾಲ ಪಾರ್ಕಿಂಗ್, ಹಿಂಭಾಗದಲ್ಲಿಯೂ ಮಹಾದ್ವಾರ, ಹೈಟೆಕ್ ಶೌಚಾಲಯ, ಹಳೆಯ ಸೌಪರ್ಣಿಕ ಅತಿಥಿಗೃಹವನ್ನು ಕೆಡವಿ, 60 ಕೋಣೆಯ ಬೃಹತ್ ವಸತಿ ಗೃಹ ನಿರ್ಮಾಣ. ಜಡ್ಕಲ್‌ನಲ್ಲಿ ದೇಗುಲ ಗೋಶಾಲೆ, ಹಾಲ್ಕಲ್‌ನಲ್ಲಿ ಸಂಸ್ಕೃತ ಪಾಠಶಾಲೆ.
ಮಲ್ಟಿ ಲೆವೆಲ್ ಪಾರ್ಕಿಂಗ್ ವ್ಯವಸ್ಥೆ
ದೇವಸ್ಥಾನಕ್ಕೆ ದೇಶದ ನಾನಾ ಕಡೆಗಳಿಂದ ಭಕ್ತರು ಆಗಮಿಸುತ್ತಿದ್ದು, ವಾಹನ ನಿಲುಗಡೆಗೆ ಸಮಸ್ಯೆಯಾಗುತ್ತಿದೆ. ಜಾಗದ ಕೊರತೆಯೂ ಇದ್ದು, ಅದಕ್ಕಾಗಿ ಮಲ್ಟಿ ಲೆವೆಲ್ ಪಾರ್ಕಿಂಗ್ ವ್ಯವಸ್ಥೆ ಮಾಡುವ ಯೋಜನೆಯಿದೆ. ದೇಗುಲದ ವತಿಯಿಂದ ಜನರಿಗೆ ಅನುಕೂಲವಾಗುವಂತೆ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ 50 ಬೆಡ್‌ಗಳ ಆಸ್ಪತ್ರೆ, ಜಡ್ಕಲ್‌ನಲ್ಲಿ 9 ಎಕರೆ ಜಾಗಕ್ಕಾಗಿ ಡಿಸಿಗೆ ಪತ್ರ ಬರೆಯಲಾಗಿದ್ದು, ಗೋಶಾಲೆ ನಿರ್ಮಾಣ, ಹಾಲ್ಕಲ್‌ನಲ್ಲಿ ದಾನಿಯೊಬ್ಬರ ಜಾಗದಲ್ಲಿ ಸಂಸ್ಕೃತ ಪಾಠಶಾಲೆ ಮಾಡುವ ಯೋಜನೆಯಿದೆ.
ಕೊರೊನಾ ಹಿನ್ನೆಲೆಯಲ್ಲಿ ಆದಾಯ ಕುಸಿತ
ರಾಜ್ಯದಲ್ಲಿಯೇ ಹೆಚ್ಚು ಆದಾಯ ಬರುವ ದೇಗುಲಗಳಲ್ಲಿ ಕೊಲ್ಲೂರು ಸಹ ಒಂದಾಗಿದೆ. ಆದರೆ ಕೊರೊನಾ ಹಿನ್ನೆಲೆಯಲ್ಲಿ ವಾರ್ಷಿಕ ಆದಾಯದಲ್ಲಿ ಗಣನೀಯ ಕುಸಿತ ಕಂಡಿದೆ. ಹಿಂದೆ ವಾರ್ಷಿಕ 54-53 ಕೋ.ರೂ. ಬರುತ್ತಿತ್ತು. ಆದರೆ ಕಳೆದ ಬಾರಿ ಕೇವಲ 23 ಕೋ.ರೂ. ಸಂಗ್ರಹವಾಗಿದೆ.
ದೇವಸ್ಥಾನದಲ್ಲಿ ಈಗಾಗಲೇ ಸಮಗ್ರ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ. ಸರಕಾರ ದಿಂದ 110 ಕೋ.ರೂ. ದೈವಸಂಕಲ್ಪದಡಿ ನೀಡಿದರೆ ಮಲ್ಟಿಲೆವೆಲ್ ಪಾರ್ಕಿಂಗ್, ಗೋಶಾಲೆ, ಶೌಚಾಲಯ, ದೇಗುಲ ನವೀಕರಣ ಇನ್ನಿತರ ಸಾಕಷ್ಟು ಯೋಜನೆಗಳಿವೆ.
-ಕೆರಾಡಿ ಚಂದ್ರಶೇಖರ ಶೆಟ್ಟಿ, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
A.B.Vajpayee Birth Century: ಭವಿಷ್ಯದ ಭಾರತಕ್ಕೆ ಅಟಲ್ ಬಿಹಾರಿ ವಾಜಪೇಯಿ ಭದ್ರ ಬುನಾದಿ
YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.