ಜೈಲಿನಲ್ಲಿ ಆತ್ಮಹತ್ಯೆ ರಾಜ್ಯಕ್ಕೆ 3ನೇ ಸ್ಥಾನ

ತಮಿಳುನಾಡು ಮುಂಚೂಣಿಯಲ್ಲಿ

Team Udayavani, Nov 28, 2019, 4:43 AM IST

aa-30

ಪೊಲೀಸರ ವಶದಲ್ಲಿರುವಾಗಲೇ ಪ್ರಾಣ ಕಳೆದುಕೊಳ್ಳುತ್ತಿರುವ ಆರೋಪಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಅಸ್ವಾಭಾವಿಕವಾಗಿ ದೇಶದಲ್ಲಿ ಒಟ್ಟು 133 ಅಪರಾಧಿಗಳು ಮತ್ತು ಆರೋಪಿಗಳು ಮೃತಪಟ್ಟಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ತಿಳಿಸಿದೆ. ಇಂತಹ ಪ್ರಕರಣಗಳು ತಮಿಳುನಾಡಿನಲ್ಲಿ ಅತಿ ಹೆಚ್ಚು ಕಂಡುಬಂದಿದೆ. ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ಈ ಹಿನ್ನೆಲೆಯಲ್ಲಿ ವರದಿ ಏನು ಹೇಳುತ್ತದೆ? ಕಾರಣಗಳೇನು ಎಂಬ ಕುರಿತ ಮಾಹಿತಿ ಇಲ್ಲಿದೆ.

ಎನ್‌ಸಿಆರ್‌ಬಿ ಅಂಕಿ ಅಂಶಗಳ ಪ್ರಕಾರ ದೇಶದಲ್ಲಿ 2017ನೇ ಸಾಲಿನಲ್ಲಿ 133 ಜನರು ಪೊಲೀಸ್‌ ಕಸ್ಟಡಿಯಲ್ಲಿರುವಾಗಲೇ ಅಸ್ವಾಭಾವಿಕವಾಗಿ ಮೃತಪಟ್ಟಿದ್ದಾರೆ.

ಶೇ.15 ರಷ್ಟು ಹೆಚ್ಚಳ
ದೇಶಾದ್ಯಂತ ಕಾರಾಗೃಹಗಳಲ್ಲಿ ಅಸ್ವಾಭಾವಿಕವಾಗಿ ಸಾಯುತ್ತಿರು ವವರ ಪ್ರಮಾಣದಲ್ಲಿ ಶೇ.15 ರಷ್ಟು ಹೆಚ್ಚಾಗಿದ್ದು, 2015 ರಲ್ಲಿ 115 ಜನರು ಮೃತಪಟ್ಟಿದ್ದರು.

ಕೋರ್ಟ್‌ಗೆ ಹಾಜರಿ ಮೊದಲೇ 58 ಸಾವು
ಪೊಲೀಸರ ವಶದಲ್ಲಿದ್ದು, ಮೃತಪಟ್ಟವರಲ್ಲಿ 58 ಮಂದಿಯನ್ನು ಬಂಧಿಸಲಾಗಿತ್ತೇ ಹೊರತು ಅವರನ್ನು ನ್ಯಾಯಾಲಯಕ್ಕೆ ಹಾಜ ರು ಪಡಿಸಲಾಗಿರಲಿಲ್ಲ. ಅದಕ್ಕೂ ಮೊದಲೇ ಅವರು ಮೃತಪಟ್ಟಿದ್ದಾರೆ.
42 ಮಂದಿ ಶಿಕ್ಷೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

62 ಪ್ರಕರಣಗಳು
ಪೊಲೀಸ್‌ ಕಸ್ಟಡಿಯಲ್ಲಿ ಸಾವಿಗೆ ಸಂಬಂಧಿಸಿದಂತೆ ಒಟ್ಟು 62 ಪ್ರಕರಣಗಳು ದಾಖಲಾಗಿದ್ದು, 33 ಪೊಲೀಸರನ್ನು ಬಂಧಿಸಲಾಗಿದೆ, 27 ಮಂದಿಯ ವಿರುದ್ಧ ಚಾರ್ಜ್‌ಶೀಟ್‌ ಹಾಕಲಾಗಿದೆ, ಮತ್ತು ನಾಲ್ವರನ್ನು ಖುಲಾಸೆಗೊಳಿಸಲಾಗಿದ್ದು, ಉಳಿದ ವರಿಗೆ ಯಾವುದೇ ಶಿಕ್ಷೆ ಆಗಿಲ್ಲ.

ರಾಜ್ಯ: 3ನೇ ಸ್ಥಾನ
ಎನ್‌ಸಿಆರ್‌ಬಿ ಅಂಕಿ-ಅಂಶಗಳ ಪ್ರಕಾರ 2017ನೇ ಸಾಲಿನಲ್ಲಿ ರಾಜ್ಯದಲ್ಲಿ 10 ಅಸ್ವಾಭಾವಿಕ ಕಸ್ಟೋಡಿಯಲ್‌ ಸಾವು ದಾಖಲಾ ಗಿದ್ದು, ಒಟ್ಟು 114 ಮಂದಿ ಜೈಲಿನಲ್ಲಿ ಮೃತಪಟ್ಟಿದ್ದಾರೆ.

136 ವಿದೇಶಿ ಕೈದಿಗಳು
ರಾಜ್ಯದ ಕಾರಾಗೃಹದಲ್ಲಿ ಒಟ್ಟು 136 ವಿದೇಶಿ ಕೈದಿಗಳಿದ್ದು, 6 ಮಂದಿ ಆಪರಾಧಿಗಳು ಮತ್ತು 130 ವಿಚಾರಣಾಧೀನರು.

ಸಿಬ್ಬಂದಿ ಕೊರತೆ
ರಾಜ್ಯ ಕಾರಾಗೃಹ ಸಿಬ್ಬಂದಿ ಕೊರತೆ ಸೂಚ್ಯಂಕದಲ್ಲಿ 4ನೇ ಸ್ಥಾನ ದಲ್ಲಿದೆ. ಒಟ್ಟು 3,094 ಜೈಲು ಹುದ್ದೆಗಳಿದ್ದು,1,708 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ.

ತುಂಬಿ ತುಳುಕುತ್ತಿವೆ ಕಾರಾಗೃಹಗಳು
ಜೈಲುಗಳಲ್ಲಿ ಕೈದಿಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ವರದಿ ತಿಳಿಸಿದ್ದು. ರಾಜ್ಯದ ಕಾರಾಗೃಹಗಳಲ್ಲಿ ಶೇ.106 ರಷ್ಟು ದಟ್ಟಣೆ ವರದಿಯಾಗಿದೆ.

ಕಾರಣಗಳೇನು?
· ವಿಚಾರಣೆಯಲ್ಲಿ ವಿಳಂಬ
· ಶಿಕ್ಷೆಯ ಭೀತಿ
· ಚಿತ್ರಹಿಂಸೆ ಮತ್ತು ಕೆಟ್ಟದಾಗಿ ನಡೆಸಿಕೊಳ್ಳುವುದು
· ಆರೋಗ್ಯ ಮತ್ತು ನೈರ್ಮಲ್ಯದ ನಿರ್ಲಕ್ಷ್ಯ
· ಜೈಲಿನ ವಾತಾವರಣ
· ಅವ್ಯವಸ್ಥಿತ ಆಡಳಿತ

-   ಸುಶ್ಮಿತಾ ಜೈನ್‌

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

9-yoga

Sattvic Diet: ಪರೀಕ್ಷಾ ಒತ್ತಡ ನಿವಾರಣೆ ಯೋಗ, ಸಾತ್ವಿಕ ಆಹಾರದ ಸರಳ ಸೂತ್ರಗಳು

8-bagappa

Bagappa Harijan: ಭೀಮಾ ತೀರದಲ್ಲಿ ಮತ್ತೆ ರಕ್ತದ ಹನಿ

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.