ಆಕಾಶ ಅವಕಾಶ: ಶಿಕ್ಷಕರ ಅರ್ಹತಾ ಪರೀಕ್ಷೆ
Team Udayavani, Jul 2, 2021, 7:50 AM IST
ಸಾಂದರ್ಭಿಕ ಚಿತ್ರ
ಯಾರು ಅರ್ಜಿ ಸಲ್ಲಿಸಬಹುದು?:
ಒಂದರಿಂದ ಐದನೇ ತರಗತಿ ಶಿಕ್ಷಕರಾಗಲು ಟಿಇಟಿಗೆ ಅರ್ಜಿ ಸಲ್ಲಿಸುವವರು ಪಿಯುಸಿ ಹಾಗೂ ಡಿ.ಇಡಿ., ಉತ್ತೀರ್ಣರಾಗಿರಬೇಕು ಹಾಗೂ 6ರಿಂದ 8ನೇ ತರಗತಿ ಶಿಕ್ಷಕರಾಗಲು ಅರ್ಜಿ ಸಲ್ಲಿಸುವವರು ಪದವಿ ಮತ್ತು ಡಿ.ಇಡಿ., ಅಥವಾ ಪದವಿಯೊಂದಿಗೆ ಬಿಇಡಿ ಅಥವಾ ಬಿ.ಎ.ಇಡಿ/ ಬಿ.ಎಸ್.ಸಿ.ಇಡಿಯಲ್ಲಿ ಉತ್ತೀರ್ಣರಾಗಿರಬೇಕು. ಕೊನೆ ವರ್ಷಗಳ ಡಿಇಡಿ, ಬಿಇಡಿ, ಬಿಎಇಡಿ/ ಬಿಎಸ್ಸಿಇಡಿ ಪರೀಕ್ಷೆಗೆ ಹಾಜರಾಗಿ ಫಲಿತಾಂಶ ನಿರೀಕ್ಷೆಯಲ್ಲಿರುವವರೂ ಸಹ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆಗೆ ಕೊನೇ ದಿನ : ಜುಲೈ 20. ಆನ್‌ಲೈನ್ ಮೂಲಕವೇ ನಿಗದಿಪಡಿಸಿದ ಶುಲ್ಕ ಪಾವತಿಸಬೇಕು.
ಪರೀಕ್ಷೆ ಹೇಗೆ?:
ಆ. 22ರಂದು ಬೆಳಗ್ಗೆ 9.30ರಿಂದ 12 ಗಂಟೆ ಮತ್ತು ಮಧ್ಯಾಹ್ನ 2 ರಿಂದ 4.30ರವರೆಗೆ ಪರೀಕ್ಷೆಗಳು.
ಪತ್ರಿಕೆ 150ಅಂಕ ಹೊಂದಿರುತ್ತದೆ.
ಆ. 12ರಿಂದ ಆನ್‌ಲೈನ್‌ನಲ್ಲಿ ಪ್ರವೇಶ ಡೌನ್‌ಲೋಡ್ ಮಾಡಿಕೊಳ್ಳಬಹುದು.
ಜೀವಿತಾವಧಿ ಮಾನ್ಯತೆ :ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಪ್ರಮಾಣ ಪತ್ರವು ಜೀವಿತಾವಧಿಯವರೆಗೆ ಮಾನ್ಯತೆ
ತಾಂತ್ರಿಕ ಸಮಸ್ಯೆ ಎದುರಾದಲ್ಲಿ: 080 22483140, 080 22228805, 080 22483145 ಸಂಪರ್ಕಿಸಿ
ಅರ್ಹ ಅಭ್ಯರ್ಥಿಗಳು ಇಲಾಖೆ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. http://www.schooleducation.kar.nic.in/ ಅರ್ಜಿಯಲ್ಲಿ ಮಾಹಿತಿಗಳು ಸಮರ್ಪಕವಾಗಿರಲಿ. ಇತ್ತೀಚೆಗಿನ ಭಾವಚಿತ್ರ ಮತ್ತು ಸಹಿ ಅಪ್‌ಲೋಡ್ ಮಾಡಬೇಕು. ಅಂಗವಿಕಲ ಕೋಟಾ ದಡಿ ವಿನಾಯಿತಿ ಬಯಸಿದ್ದಲ್ಲಿ ಪಿಎಚ್ ಪ್ರಮಾಣ ಪತ್ರವನ್ನು ಅಪ್‌ಲೋಡ್ ಮಾಡಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.