Teachers’ Day: ನಾನೇ ಬರಿತೀನಿ ಸರ್‌!


Team Udayavani, Sep 5, 2023, 8:50 AM IST

Teachers’ Day: ನಾನೇ ಬರಿತೀನಿ ಸರ್‌!

ಅದೊಂದು ಪರೀಕ್ಷಾ ಸಮಯ. ಮಕ್ಕಳ ಕಲಿಕೆಯನ್ನು ಅಂಕದೊಂದಿಗೆ ಅಳತೆ ಮಾಡುವ ಪರೀಕ್ಷೆ. ಹೆಚ್ಚು ಅಂಕ ಪಡೆದುಕೊಂಡರೆ ವಿದ್ಯಾರ್ಥಿಗಳು ಚೆನ್ನಾಗಿ ಓದಿದ್ದಾರೆ ಎಂಬುದಕ್ಕಿಂತ ಶಿಕ್ಷಕರು ಚೆನ್ನಾಗಿ ಕಲಿಸಿದ್ದಾರೆ ಎಂಬ ಅರ್ಥ ಬರುವುದು ಎಂಬುದು ಬಹಳ ಜನರ ನಂಬಿಕೆ.

ಈ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಹೆಚ್ಚು ಅಂಕ ಪಡೆಯಬೇಕಿತ್ತು. ಚೆನ್ನಾಗಿ ಬರೆದರೆ ಅವರು ಬರೆದಷ್ಟುಅಂಕ ಬರುತ್ತವೆ. ಹೆಚ್ಚು ಅಂಕ ಬರಲು ಉತ್ತರಗಳನ್ನು ಬರೆಸಬೇಕು. ಇಂಗ್ಲೀಷ್‌ ಪರೀಕ್ಷೆ ಬರೆಯುತ್ತಿದ್ದ ಒಬ್ಬ ವಿದ್ಯಾರ್ಥಿಯ ಹತ್ತಿರ ಹೋಗಿ ಕುಳಿತು, ಉತ್ತರ ಬರೆಸಲು ಮುಂದಾದೆ. ಹೀಗೆ ಬರೆಯಬೇಕು ಎಂದು ಹೇಳುವುದು ನನ್ನ ಇಂಗಿತವಾಗಿತ್ತು. ತಕ್ಷಣ ಆ ವಿದ್ಯಾರ್ಥಿ – “ಇಲ್ಲ ಸರ್‌, ನಾನೇ ಬರೆಯುತ್ತೇನೆ’ ಎಂದು ಹೇಳಿದಾಗ ನಾನು ಅನುಭವಿಸಿದ ಪರಿಸ್ಥಿತಿಯನ್ನು ಹೇಗೆ ವಿವರಿಸಲಿ? ಅದನ್ನು ವಿಶ್ಲೇಷಣೆ ಮಾಡುವುದಾದರೂ ಹೇಗೆ? ನನಗೆ ನಾನೇ ಅವಮಾನ ಮಾಡಿಕೊಂಡಂತೆ. ಮುಜುಗರ ಎಂದರೆ ತುಂಬಾ ಚಿಕ್ಕದಾದೀತು! ಪರೀಕ್ಷಾ ಕೊಠಡಿಯಿಂದ ಹೊರಗೆ ಬಂದುಬಿಟ್ಟೆ.

ಆ ವಿದ್ಯಾರ್ಥಿಯ ಬಗ್ಗೆ ಹೆಮ್ಮೆ ಅನಿಸಿತು. ಆ ವಿದ್ಯಾರ್ಥಿಯ ಆತ್ಮವಿಶ್ವಾಸ ಮೆಚ್ಚಿಕೊಂಡು ಖುಷಿಪಟ್ಟೆ. ಕಲಿಕೆ ಎಂದರೆ ಏನು ಎಂಬುದಕ್ಕೆ ಉತ್ತರ ಸಿಕ್ಕಿತ್ತು. ಪರೀಕ್ಷೆಯ ದಿನ ಪ್ರತಿ ವಿದ್ಯಾರ್ಥಿಗೆ ತೋರುವ ವೈಯಕ್ತಿಕ ಕಾಳಜಿಯನ್ನು, ಪ್ರತಿ ದಿನದ ತರಗತಿಯಲ್ಲಿ ಒಂದು ಗಂಟೆ ತೋರಿಸಿದರೆ ಸಾಕು; ಮಕ್ಕಳು ಕಲಿಯುತ್ತಾರೆ. ಅವರ ಮುಂದೆ ಮಂಡಿಯೂರುವ ದೈನೇಸಿತನ ಶಿಕ್ಷಕರಿಗೆ ಎದುರಾಗುವುದಿಲ್ಲ ಎಂಬುದರ ಅರಿವಾಯಿತು.

 

-ಸೋಮು ಕುದರಿಹಾಳ,
ಶಿಕ್ಷಕರು, ಲಕ್ಷ್ಮೀಕ್ಯಾಂಪ್‌
ಕುಂಟೋಜಿ, ಗಂಗಾವತಿ ತಾ

ಟಾಪ್ ನ್ಯೂಸ್

Daily Horoscope:

Daily Horoscope: ಈ ರಾಶಿಯ ಗೃಹಿಣಿಯರಿಗೆ ನೆಮ್ಮದಿಯ ಅನುಭವ

1-a-bangla

Bangladesh;ಸಿಡಿದೆದ್ದ ಹಿಂದೂಗಳು: ಮಧ್ಯಾಂತರ ಸರಕಾರದ ವಿರುದ್ಧ ಬೃಹತ್‌ ರ್‍ಯಾಲಿ

1-a-isreal

Iran vs Israel; ಏನಿದು ಆಪರೇಶನ್‌ ಒಪೆರಾ?

baby

Belagavi; ಬಿಮ್ಸ್‌ ಆಸ್ಪತ್ರೆಯಲ್ಲಿ ಮೂರು ತಿಂಗಳಲ್ಲಿ 41 ನವಜಾತ ಶಿಶುಗಳ ಸಾ*ವು

BUS driver

Deepavali, ರಾಜ್ಯೋತ್ಸವ ಪ್ರಯುಕ್ತ ಸಾಲು ಸಾಲು ರಜೆ : ಖಾಸಗಿ ಬಸ್‌ ಯಾನ ದರ ದುಪ್ಪಟ್ಟು!

Santhosh Hegde

Justice Santosh Hegde; ಅದಿರು ಕೇಸಲ್ಲಿ ಶಿಕ್ಷೆ ಸಮಾಧಾನ ತಂದಿದೆ, ಇತರರಿಗೂ ಶಿಕ್ಷೆಯಾಗಲಿ

malikayyao

Ex-minister ಗುತ್ತೇದಾರ್‌ ಬ್ಲ್ಯಾಕ್‌ಮೇಲ್‌: ನಲಪಾಡ್‌ ಬ್ರಿಗೇಡ್‌ ಅಧ್ಯಕ್ಷೆ, ಪತಿ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಝಡ್‌ ಮೋರ್‌ ಈಗ ಉಗ್ರರ ಟಾರ್ಗೆಟ್‌; ಮೊದಲ ಬಾರಿಗೆ ಮೂಲಸೌಕರ್ಯ ಸುರಂಗ ಮಾರ್ಗದ ಮೇಲೆ ದಾಳಿ

ಝಡ್‌ ಮೋರ್‌ ಈಗ ಉಗ್ರರ ಟಾರ್ಗೆಟ್‌; ಮೊದಲ ಬಾರಿಗೆ ಮೂಲಸೌಕರ್ಯ ಸುರಂಗ ಮಾರ್ಗದ ಮೇಲೆ ದಾಳಿ

ಉದ್ಯೋಗ, ಅರ್ಹತೆ ಮತ್ತು ವೃತ್ತಿ ನಿಷ್ಠೆ

Employment: ಉದ್ಯೋಗ, ಅರ್ಹತೆ ಮತ್ತು ವೃತ್ತಿ ನಿಷ್ಠೆ

ಭಾರತದಲ್ಲೂ ಹಿಜುಬ್‌ ಕರಿನೆರಳು!ಕೇಂದ್ರ ಸರಕಾರದಿಂದ ನಿಷೇಧ

ಭಾರತದಲ್ಲೂ ಹಿಜುಬ್‌ ಕರಿನೆರಳು!ಕೇಂದ್ರ ಸರಕಾರದಿಂದ ನಿಷೇಧ

ನಾಗಪುರದ ಬಾಂಬ್‌ ಬಜಾರ್‌; ಮೂರೇ ತಿಂಗಳಲ್ಲಿ 900 ಕೋಟಿ ರೂ. ಮೌಲ್ಯದ ಸ್ಫೋಟಕ ಮಾರಾಟ

ನಾಗಪುರದ ಬಾಂಬ್‌ ಬಜಾರ್‌; ಮೂರೇ ತಿಂಗಳಲ್ಲಿ 900 ಕೋಟಿ ರೂ. ಮೌಲ್ಯದ ಸ್ಫೋಟಕ ಮಾರಾಟ

Belagavi: ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ…

Belagavi:ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ…

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Daily Horoscope:

Daily Horoscope: ಈ ರಾಶಿಯ ಗೃಹಿಣಿಯರಿಗೆ ನೆಮ್ಮದಿಯ ಅನುಭವ

1-a-bangla

Bangladesh;ಸಿಡಿದೆದ್ದ ಹಿಂದೂಗಳು: ಮಧ್ಯಾಂತರ ಸರಕಾರದ ವಿರುದ್ಧ ಬೃಹತ್‌ ರ್‍ಯಾಲಿ

1-a-isreal

Iran vs Israel; ಏನಿದು ಆಪರೇಶನ್‌ ಒಪೆರಾ?

baby

Belagavi; ಬಿಮ್ಸ್‌ ಆಸ್ಪತ್ರೆಯಲ್ಲಿ ಮೂರು ತಿಂಗಳಲ್ಲಿ 41 ನವಜಾತ ಶಿಶುಗಳ ಸಾ*ವು

BUS driver

Deepavali, ರಾಜ್ಯೋತ್ಸವ ಪ್ರಯುಕ್ತ ಸಾಲು ಸಾಲು ರಜೆ : ಖಾಸಗಿ ಬಸ್‌ ಯಾನ ದರ ದುಪ್ಪಟ್ಟು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.