ರಾಷ್ಟ್ರಧ್ವಜದ ರೂವಾರಿ ಪಿಂಗಾಳಿ ವೆಂಕಯ್ಯ

Team Udayavani, Aug 2, 2022, 6:35 AM IST

ರಾಷ್ಟ್ರಧ್ವಜದ ರೂವಾರಿ ಪಿಂಗಾಳಿ ವೆಂಕಯ್ಯ

ಪಿಂಗಾಳಿ ವೆಂಕಯ್ಯ… ದೇಶ ಎಂದಿಗೂ ಮರೆಯದಂಥ ಹೆಸರಿದು. ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ, ಹಾಗೆಯೇ, ಭಾರತಕ್ಕೆ ತನ್ನದೇ ಆದ ಧ್ವಜವೊಂದನ್ನು ರೂಪಿಸಿಕೊಟ್ಟ ವ್ಯಕ್ತಿ. ಹಾಗೆಯೇ, ಇವರಿಗೆ ಧ್ವಜವೊಂದನ್ನು ಏಕೆ ರೂಪಿಸಬೇಕು ಎಂಬ ಐಡಿಯಾ ಬಂದಿದ್ದೇ ವಿಶೇಷ. ಇದಕ್ಕೆ ಕಾರಣವೂ ಇದೆ.

ತಮ್ಮ 19ನೇ ವಯಸ್ಸಿನಲ್ಲಿಯೇ ವೆಂಕಯ್ಯ ಅವರು, ದಕ್ಷಿಣ ಆಫ್ರಿಕಾಗೆ ಹೋದರು. ಬ್ರಿಟಿಷ್‌ ಸೇನೆಗೆ ಸೇರಿದ್ದ ಅವರು, ಬ್ರಿಟನ್‌ ಪರವಾಗಿ ಹೋರಾಡಲು ಅಲ್ಲಿಗೆ ಹೋಗಿದ್ದರು. ಅಲ್ಲಿ ಬ್ರಿಟಿಷ್‌ ಸೇನಾಧಿಕಾರಿ ಬ್ರಿಟನ್‌ ಧ್ವಜಕ್ಕೆ ವಂದಿಸುವಂತೆ ತನ್ನೆಲ್ಲ ಸೈನಿಕರಿಗೆ ಹೇಳುತ್ತಿದ್ದ. ಆದರೆ, ಪಿಂಗಾಳಿ ವೆಂಕಯ್ಯ ಅವರಿಗೆ ಇದು ಇಷ್ಟವಾಗಲಿಲ್ಲ. ಹೀಗಾಗಿ, ಅವರು ಭಾರತಕ್ಕೆ ವಾಪಸ್‌ ಹೋಗಿ, ಭಾರತಕ್ಕೆ ಒಂದು ಧ್ವಜ ರೂಪಿ ಸಬೇಕು ಎಂದುಕೊಂಡರು.

ಅಂದ ಹಾಗೆ ವೆಂಕಯ್ಯ ಅವರು ಕೇವಲ ಸೈನಿಕರಾಗಿ ರಲಿಲ್ಲ. ಅವರೊಬ್ಬ ರೈತ, ಉಪನ್ಯಾಸಕ, ಜಿಯಾಲಜಿಸ್ಟ್‌ ಕೂಡ ಆಗಿದ್ದರು.ಜಪಾನ್‌ ಭಾಷೆಯಲ್ಲೂ ಪರಿಣತರಾಗಿದ್ದ ಅವರು, ಜಪಾನ್‌ ವೆಂಕಯ್ಯ ಎಂದೇ ಪರಿಚಿತರಾಗಿದ್ದರು.

ವೆಂಕಯ್ಯ ಅವರು ಜನಿಸಿದ್ದು 1876, ಆ. 2ರಂದು. ಆಂಧ್ರಪ್ರದೇಶದ ಮಚಲಿಪಟ್ಟಣಂ ಬಳಿ ಇರುವ ಭಾಟ್ಲ ಪೆನುಮಾರು ಎನ್ನುವಲ್ಲಿ ಜನ್ಮ ತಾಳಿದ್ದರು. 19 ವರ್ಷವಿರುವಾಗ ದಕ್ಷಿಣ ಆಫ್ರಿಕಾಕ್ಕೆ ತೆರಳಿದ್ದ ಅವರು, ವಾಪಸ್‌ ಬಂದು ಧ್ವಜ ರೂಪಿಸಿದ್ದರು. 1921ರಲ್ಲಿ ಮೊದಲ ಬಾರಿಗೆ ಮಹಾತ್ಮ ಗಾಂಧಿಯವರಿಗೇ ಧ್ವಜ ನೀಡಿದ್ದರು. ಬಳಿಕ ಇದರ ವಿನ್ಯಾಸವನ್ನು ಬದಲಿಸಿಕೊಟ್ಟಿದ್ದರು.

ಅಂದ ಹಾಗೆ, 2009ರಲ್ಲಿ ವೆಂಕಯ್ಯ ಅವರ ಹೆಸರಿನಲ್ಲಿ ಕೇಂದ್ರ ಸರಕಾರ ಅಂಚೆ ಚೀಟಿಯೊಂದನ್ನು ತಂದಿದೆ. 2014ರಲ್ಲಿ ವಿಜಯವಾದ ರೈಲ್ವೇ ನಿಲ್ದಾಣ ಮತ್ತು ಅಲ್ಲಿನ ಆಕಾಶವಾಣಿಗೆ ಇವರ ಹೆಸರನ್ನು ಇಡಲಾಗಿದೆ. ಹಾಗೆಯೇ, ಈಗ ಅವರ ನೆನಪಿನಲ್ಲಿಯೇ ಆ. 2ರಿಂದ 15ರ ವರೆಗೆ ಮನೆ ಮನೆಯ ಮೇಲೆ ತಿರಂಗಾ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರೊಫೈಲ್‌ ಪಿಕ್‌ ಆಗಿ ಬಳಸಿಕೊಳ್ಳುವಂತೆ ಮನವಿ ಮಾಡಿದೆ.

ಟಾಪ್ ನ್ಯೂಸ್

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

6-spcl

Story Of Generations: ಪೀಳಿಗೆಗಳ ವೃತ್ತಾಂತ

ಮಹಿಳೆ ಮೇಲೆ ತಾಲಿ ‘ಬ್ಯಾನ್‌’ !

ಮಹಿಳೆ ಮೇಲೆ ತಾಲಿ ‘ಬ್ಯಾನ್‌’ !

Astronamy-moon

Space Wonder: 2025ರಲ್ಲಿ ಜರುಗಲಿದೆ ಖಗೋಳ ವಿಶೇಷ ವಿಸ್ಮಯಗಳು!

International: Middle East ತೈಲ ಸಂಪತ್ತು…ಸಂಘರ್ಷ-ಮಧ್ಯಪ್ರಾಚ್ಯದಲ್ಲಿ ಎಷ್ಟು ದೇಶಗಳಿವೆ?

International: Middle East ತೈಲ ಸಂಪತ್ತು…ಸಂಘರ್ಷ-ಮಧ್ಯಪ್ರಾಚ್ಯದಲ್ಲಿ ಎಷ್ಟು ದೇಶಗಳಿವೆ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.