“ಯು ಬ್ಲಡಿ ಫೂಲ್” ಎಂದು ಬೈದ ಬಾತುಕೋಳಿ
Team Udayavani, Sep 8, 2021, 8:51 AM IST
ಗಿಳಿ ಮನುಷ್ಯನಂತೆ ಮಾತಾಡುವುದನ್ನು ನೋಡಿರುತ್ತೀರಿ. ಆದ್ರೆ ಬಾತುಕೋಳಿ ಕೂಡ ಮನುಷ್ಯನ ರೀತಿ ಮಾತನಾಡುತ್ತದೆ ಎಂಬುದು ನಿಮಗೆ ಗೊತ್ತಾ. ಹೌದು ಈ ಪಕ್ಷಿಗಳು ಕೂಡ ತಾವು ಸದಾ ಕೇಳುವ ಮಾತನ್ನು ಮತ್ತು ಶಬ್ದವನ್ನು ಅನುಕರಣೆ ಮಾಡುತ್ತದೆ ಎಂಬುದು ಸಾಬೀತಾಗಿದೆ.
ಯುಕೆ ದೇಶದ ನಿಸರ್ಗಧಾಮ ಒಂದರ ರಿಪ್ಪರ್ ಹೆಸರಿನ ಬಾತುಕೋಳಿ, “ಯು ಬ್ಲಡಿ ಫೂಲ್’ ಎಂಬ ಶಬ್ದವನ್ನು ಉಚ್ಚರಿಸಿ ಎಲ್ಲರಿಗೂ ಆಶ್ಚರ್ಯ ಮೂಡಿಸಿದೆ. ಅದನ್ನು ಸಾಕುತ್ತಿರುವ ವ್ಯಕ್ತಿ ಅದಕ್ಕೆ ಇದೇ ರೀತಿ ಬೈಯುತ್ತಿದ್ದನಂತೆ. ನೆನಪಿಟ್ಟುಕೊಂಡ ಬಾತುಕೋಳಿ ಅದನ್ನೇ ಅನುಕರಿಸಿದೆ.
ಇನ್ನೊಂದು ಬಾತುಕೋಳಿ ತನ್ನ ಪಂಜರದ ಬಾಗಿಲು ಹಾಕುವ, ತೆಗೆಯುವ ಸದ್ದನ್ನು ಅನುಕರಿಸಿದೆಯಂತೆ. ಈ ಬಗ್ಗೆ ಸಂಶೋಧನೆ ನಡೆದಿದ್ದು, ಬಾತುಕೋಳಿಗಳಿಗೆ ಮಿಮಿಕ್ರಿ ಮಾಡುವ ಶಕ್ತಿ ಇರುವುದು ಸತ್ಯ ಎನ್ನಲಾಗಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್ ಕೋರ್ಟ್ ಆದೇಶ
New Virus: ಚೀನದಲ್ಲಿ ಹೊಸ ವೈರಸ್ ಹಬ್ಬುತ್ತಿರುವ ಬಗ್ಗೆ ವದಂತಿ!
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.