ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ
Team Udayavani, Apr 28, 2022, 7:17 AM IST
ಮೇಷ:
ಅನಿರೀಕ್ಷಿತ ಧನಸಂಪತ್ತು ವೃದ್ಧಿ. ಉದ್ಯೋಗ ವ್ಯವಹಾರದಲ್ಲಿ ಪರರಿಂದ ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಬರುವುದು. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಉತ್ತಮ ಜವಾಬ್ದಾರಿಯುತ ವಾಕ್ ಚತುರತೆ.
ವೃಷಭ:
ದೂರದ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಗುರಿ ಸಾಧನೆಯಿಂದ ನೆಮ್ಮದಿ. ಉತ್ತಮ ಧನಾರ್ಜನೆ. ಆಸ್ತಿ ವಿಚಾರದಲ್ಲಿ ಪರಿಶ್ರಮದಿಂದ ಮುನ್ನಡೆ. ಬಂಧುಮಿತ್ರರ ಸಹಕಾರ. ಹಿರಿಯರ ಆರೋಗ್ಯ ವೃದ್ಧಿ.
ಮಿಥುನ:
ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಸ್ಪಷ್ಟತೆಗೆ ಆದ್ಯತೆ ನೀಡಿ. ಆರೋಗ್ಯ ಗಮನಿಸಿ. ದೂರದ ವ್ಯವಹಾರಗಳಲ್ಲಿ ಪಾಲುದಾರಿಕಾ ವೃತ್ತಿಯಲ್ಲಿ ಪ್ರಗತಿ. ನಿರೀಕ್ಷಿತ ಧನಾಗಮನ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳ ನಿಮಿತ್ತ ಶ್ರಮ .
ಕರ್ಕ:
ಸಣ್ಣ ಪ್ರಯಾಣ ಸಂಭವ. ನಿರೀಕ್ಷೆಗೂ ಮೀರಿದ ಧನಾಗಮನ. ಮನಃಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಸ್ಥಾನ ಗೌರವ ವೃದ್ಧಿ. ಅಧಿಕಾರಯುತ ನಡೆಯಿಂದ ಸಫಲತೆ. ಬಂಧುಮಿತ್ರರ ಸಹಾಯ ಸಹಕಾರ ಲಭ್ಯ.
ಸಿಂಹ:
ಆರೋಗ್ಯ ಸುಧಾರಣೆ. ಆಲೋಚಿಸಿದ ರೀತಿಯಲ್ಲಿ ಕಾರ್ಯ ವೃದ್ಧಿಯಾದುದರಿಂದ ಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಜನಮನ್ನಣೆ. ಗೌರವ ಪ್ರಾಪ್ತಿ. ಮಾತಿನಲ್ಲಿ ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ನಷ್ಟ ಸಂಭವ.
ಕನ್ಯಾ:
ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ನೇತೃತ್ವ. ಗುರುಹಿರಿಯರ ಸಲಹೆ ಸಹಕಾರ ಆಶೀರ್ವಾದ ಪ್ರಾಪ್ತಿ. ಧನಾರ್ಜನೆಗೆ ಸರಿಸಮನಾಗಿ ಧನವ್ಯಯ ತೋರಿತು. ಮಕ್ಕಳಿಂದ ತೃಪ್ತಿ. ಆಸ್ತಿ ವಿಚಾರ ಗಳಲ್ಲಿ ಉತ್ತಮ ಬದಲಾವಣೆ ಸಂಭವ.
ತುಲಾ:
ಅವಿವಾಹಿತರಿಗೆ ಉತ್ತಮ ಸಂಬಂಧ ಕೂಡಿ ಬರುವ ಸಮಯ. ಆರೋಗ್ಯ ವೃದ್ಧಿ. ನೂತನ ಬಂಧುಮಿತ್ರರ ಸಮಾಗಮ. ಹೆಚ್ಚಿದ ಸ್ಥಾನ, ಗೌರವಾದಿ ಸುಖ. ನಿರಂತರ ಧನಾಗಮನ. ಉದ್ಯೋಗ ವ್ಯವಹಾರಗಳಲ್ಲಿ ಎಲ್ಲರಿಂದಲೂ ಸಹಾಯ.
ವೃಶ್ಚಿಕ:
ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ನಿರೀಕ್ಷಿತ ಗುರಿ ಸಾಧಿಸಿದ ತೃಪ್ತಿ ಸಮಾಧಾನ. ಪಾಲುದಾರರಿಂದ ಸಹಕಾರ ಪ್ರೋತ್ಸಾಹ. ಅವಿವಾಹಿತ ರಿಗೆ ಉತ್ತಮ ನೆಂಟಸ್ಥಿಕೆ ಒದಗುವ ಸಮಯ. ಎಲ್ಲರಿಂದಲೂ ಪ್ರೀತಿ ವಿಶ್ವಾಸ ಸಂಪಾದನೆ.
ಧನು:
ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡದಿರಿ. ಗುರುಹಿರಿಯರ ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಉತ್ತಮ ಧನಾರ್ಜನೆ. ಗೃಹದಲ್ಲಿ ಸಂತಸದ ವಾತಾವರಣ. ವಿದ್ಯಾರ್ಥಿಗಳಿಗೆ ಪ್ರಯಾಣ ಸಂಭವ.
ಮಕರ:
ಆರೋಗ್ಯ ಗಮನಿಸಿ. ಈ ದಿನ ಸಾಮಾನ್ಯ ಫಲದಾಯಕ. ಯಾವುದೇ ಸಾಹಸ ಪ್ರವೃತ್ತಿ ಸಲ್ಲದು. ತಾಳ್ಮೆ ಸಮಾಧಾನದಿಂದ ಸಮಯ ಕಳೆಯಿರಿ. ವಿಶ್ರಾಂತಿ ಪಡೆಯಿರಿ. ದೇವತಾ ಪ್ರಾರ್ಥನೆಯಿಂದ ನೆಮ್ಮದಿ.
ಕುಂಭ:
ಮಕ್ಕಳ ನಿಮಿತ್ತ ಸಂತೋಷ ವೃದ್ಧಿ. ಹೆಚ್ಚಿದ ವರಮಾನ. ಬಂಧುಮಿತ್ರರಿಂದಲೂ, ಉದ್ಯೋಗ ವ್ಯವಹಾರದಿಂದಲೂ ಅನಿರೀಕ್ಷಿತ ಪ್ರಗತಿ. ಗೃಹೋಪಯೋಗಿ ವಸ್ತುಗಳ ಸಂಗ್ರಹ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಆರೋಗ್ಯದಲ್ಲಿ ಸುಧಾರಣೆ.
ಮೀನ:
ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಪ್ರಗತಿ. ಧನಾರ್ಜನೆಯಲ್ಲಿ ಮುನ್ನಡೆ. ಆಸ್ತಿ ವಿಚಾರದಲ್ಲಿ ಪ್ರಗತಿಪರ ಬದಲಾವಣೆ ಸಂಭವ. ಮಕ್ಕಳಿಂದ ಸುವಾರ್ತೆ. ಸಂಸಾರದಲ್ಲಿ ಸುಖ, ನೆಮ್ಮದಿಯ ದಿನ. ಆರೋಗ್ಯ ವೃದ್ಧಿ. ಹಿರಿಯರ ಬಗ್ಗೆ ಕಾಳಜಿ ವಹಿಸಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.