ಭೂಮಿಪೂಜೆ ಕಾರ್ಯಕ್ರಮದಲ್ಲಿ ಕಡೆಗೂ ಉಮಾ ಭಾಗಿ
Team Udayavani, Aug 6, 2020, 6:52 AM IST
ಅಯೋಧ್ಯೆ: ರಾಮ ಮಂದಿರ ನಿರ್ಮಾಣ ಭೂಮಿ ಪೂಜೆ ಸಮಾರಂಭದಲ್ಲಿ ಕಡೆಗೂ ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿ ಪಾಲ್ಗೊಂಡಿದ್ದಾರೆ.
ಕೋವಿಡ್ 19 ಸೋಂಕು ಹರಡುವ ಸಾಧ್ಯತೆ ಇರುವ ಕಾರಣ ಕಾರ್ಯಕ್ರಮ ಮುಗಿದ ಬಳಿಕ ರಾಮಜನ್ಮ ಸ್ಥಳಕ್ಕೆ ಭೇಟಿ ನೀಡುವುದಾಗಿ ಕಳೆದ ಸೋಮವಾರ ಸ್ಪಷ್ಟನೆ ನೀಡಿದ್ದರು.
ಆದರೆ ಬುಧವಾರ ಟ್ವೀಟ್ ಮಾಡಿದ್ದ ಅವರು, ನಾನು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದೇನೆ. ಈ ಕುರಿತು ರಾಮ ಜನ್ಮಭೂಮಿ ಟ್ರಸ್ಟ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇನೆ ಎಂದು ತಿಳಿಸಿದ್ದರು.
ಅದರಂತೆ ಅವರು ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಉಮಾ ಭಾರತಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪರಸ್ಪರ ನಮಸ್ಕಾರ ಮಾಡುತ್ತಿರುವ ದೃಶ್ಯಗಳು ಕಂಡು ಬಂತು.
ಈ ವೇಳೆ ಇಬ್ಬರೂ ಕೂಡ ಮಾಸ್ಕ್ ಧರಿಸಿದ್ದರು. ರಾಮಜನ್ಮಭೂಮಿ ಹೋರಾಟದಲ್ಲಿ ಉಮಾ ಭಾರತಿ ಮಹತ್ವದ ಪಾತ್ರ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayodhya: ಪೇಜಾವರ ಶ್ರೀಗಳ ನೇತೃತ್ವದಲ್ಲಿ ಇಂದು ನಡೆದ ಮಂಡಲೋತ್ಸವ
Ayodhya: ವ್ಯಾಟಿಕನ್, ಮೆಕ್ಕಾ ಮೀರಿಸಲಿದೆ- ವರ್ಷಕ್ಕೆ ಐದು ಕೋಟಿ ಭಕ್ತರು ಭೇಟಿ ನಿರೀಕ್ಷೆ
Ayodhya: ಅಯೋಧ್ಯೆಯಲ್ಲಿ ಕರ್ನಾಟಕ ಸರಕಾರದಿಂದ ಅತಿಥಿಗೃಹ ?
Ayodhya: ಭೇಟಿ ಬಗ್ಗೆ ಹತ್ತು ದಿನ ಮೊದಲೇ ತಿಳಿಸಿ: ವಿವಿಐಪಿಗಳಿಗೆ ಯೋಗಿ ಸರಕಾರದ ಕೋರಿಕೆ
Ram Mandir: ಭಕ್ತ ಪ್ರವಾಹ- ರಾಮನ ದರ್ಶನ ಸಮಯ ವಿಸ್ತರಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.