Ram Mandir; ಆಲ್ಬನಿಯ ಹಿಂದೂ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಆಚರಣೆ
Team Udayavani, Jan 21, 2024, 8:50 PM IST
ನ್ಯೂಯಾರ್ಕ್: ಅಯೋಧ್ಯೆಯಲ್ಲಿ ನಡೆಯಲಿರುವ ಐತಿಹಾಸಿಕ ಶ್ರೀರಾಮ ಮಂದಿರದ ಉದ್ಘಾಟನೆ ಮತ್ತು ರಾಮಲಲ್ಲಾ ಪ್ರತಿಷ್ಠಾಪನೆಯನ್ನು ವಿಶ್ವದೆಲ್ಲೆಡೆಯ ಭಾರತೀಯರು ಸಂಭ್ರಮಿಸುತ್ತಿದ್ದಾರೆ.
ನ್ಯೂಯಾರ್ಕ್ ನಗರದ ಆಲ್ಬನಿಯ ಭಾರತೀಯರು ಹಿಂದೂ ದೇವಸ್ಥಾನದಲ್ಲಿ ಬಹಳ ವಿಜೃಂಭಣೆಯಿಂದ ಎರಡು ದಿವಸಗಳ ಕಾಲ ಆಚರಿಸಲಿದ್ದಾರೆ.
ಬೃಹತ್ ಶ್ರೀರಾಮನ ಧ್ವಜವನ್ನು ಹಿಂದೂ ದೇವಸ್ಥಾನದ ಮುಂದೆ ಹಾರಿಸಿ ಸಂಭ್ರಮಿಸಲಾಗುತ್ತಿದೆ. ಎರಡು ದಿವಸಗಳ ಕಾಲ ನಿರಂತರ ಪೂಜೆ, ಪ್ರಸಾದ ಭೋಜನ ಮತ್ತು ಫೈಯರ್ ವರ್ಕ್ (Fire Works) ಸೇರಿ ಇತರ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayodhya: ಪೇಜಾವರ ಶ್ರೀಗಳ ನೇತೃತ್ವದಲ್ಲಿ ಇಂದು ನಡೆದ ಮಂಡಲೋತ್ಸವ
Ayodhya: ವ್ಯಾಟಿಕನ್, ಮೆಕ್ಕಾ ಮೀರಿಸಲಿದೆ- ವರ್ಷಕ್ಕೆ ಐದು ಕೋಟಿ ಭಕ್ತರು ಭೇಟಿ ನಿರೀಕ್ಷೆ
Ayodhya: ಅಯೋಧ್ಯೆಯಲ್ಲಿ ಕರ್ನಾಟಕ ಸರಕಾರದಿಂದ ಅತಿಥಿಗೃಹ ?
Ayodhya: ಭೇಟಿ ಬಗ್ಗೆ ಹತ್ತು ದಿನ ಮೊದಲೇ ತಿಳಿಸಿ: ವಿವಿಐಪಿಗಳಿಗೆ ಯೋಗಿ ಸರಕಾರದ ಕೋರಿಕೆ
Ram Mandir: ಭಕ್ತ ಪ್ರವಾಹ- ರಾಮನ ದರ್ಶನ ಸಮಯ ವಿಸ್ತರಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.