Udayavani ವಿಶೇಷ ಸಂಚಿಕೆ ಶ್ರೀರಾಮಾವತರಣ

ಉಡುಪಿ ಪರ್ಯಾಯ ಸ್ವಾಮೀಜಿ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರಿಂದ ಶುಭಹಾರೈಕೆ

Team Udayavani, Jan 21, 2024, 10:34 PM IST

1-sadasdas

ಉಡುಪಿ: ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರಾಣಪ್ರತಿಷ್ಠೆ ಹಿನ್ನೆಲೆಯಲ್ಲಿ “ಉದಯವಾಣಿ’ ಪತ್ರಿಕೆ ಹೊರತಂದಿರುವ 16 ಪುಟಗಳ ವಿಶೇಷ ಸಂಚಿಕೆ “ಶ್ರೀರಾಮಾವತರಣ’ವನ್ನು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಭಾನುವಾರ ಉಡುಪಿಯ ಗೀತಾಮಂದಿರದಲ್ಲಿ ಬಿಡುಗಡೆಗೊಳಿಸಿದರು. ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆಯಶಸ್ವಿಯಾಗಿ ನಡೆದು, ರಾಮರಾಜ್ಯದ ಕಲ್ಪನೆ ಈಡೇರು ವಂತಾಗಲಿ ಎಂದು ಶುಭ ಹಾರೈಸಿದರು.

ಮಣಿಪಾಲ ಮೀಡಿಯಾ ನೆಟ್‌ವರ್ಕ್‌ ಲಿಮಿಟೆಡ್‌ ಆಡಳಿತ ನಿರ್ದೇಶಕ ಮತ್ತು ಸಿಇಓ ವಿನೋದ್‌ ಕುಮಾರ್‌, ಉಪಾಧ್ಯಕ್ಷ (ಪ್ರಸರಣ ಮತ್ತು ವ್ಯಾಪಾರ ಅಭಿವೃದ್ಧಿ) ಸತೀಶ್‌ ಶೆಣೈ, ಉಪಾಧ್ಯಕ್ಷ (ಹಣಕಾಸು ವಿಭಾಗ) ಸುದರ್ಶನ್‌ ಶೇರಿಗಾರ್‌, ಉದಯವಾಣಿ ಹಿರಿಯ ಸಹಾಯಕ ಸಂಪಾದಕ ಮಟಪಾಡಿ ಕುಮಾರಸ್ವಾಮಿ, ಉಡುಪಿ ಮಾರುಕಟ್ಟೆ ವಿಭಾಗದ ರೀಜನಲ್‌ ಮ್ಯಾನೇಜರ್‌ ರಾಧಾಕೃಷ್ಣ ಕೊಡ ವೂರು, ಮಠದ ಸಾಗರೋತ್ತರ ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ಶ್ರೀಪಾದರ ಆಪ್ತಕಾರ್ಯದರ್ಶಿ ರತೀಶ್‌ ತಂತ್ರಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayodhya: ಪೇಜಾವರ ಶ್ರೀಗಳ ನೇತೃತ್ವದಲ್ಲಿ ಇಂದು ನಡೆದ ಮಂಡಲೋತ್ಸವ

Ayodhya: ಪೇಜಾವರ ಶ್ರೀಗಳ ನೇತೃತ್ವದಲ್ಲಿ ಇಂದು ನಡೆದ ಮಂಡಲೋತ್ಸವ

ram mandir imp

Ayodhya: ವ್ಯಾಟಿಕನ್‌, ಮೆಕ್ಕಾ ಮೀರಿಸಲಿದೆ- ವರ್ಷಕ್ಕೆ ಐದು ಕೋಟಿ ಭಕ್ತರು ಭೇಟಿ ನಿರೀಕ್ಷೆ

ram mandir 2

Ayodhya: ಅಯೋಧ್ಯೆಯಲ್ಲಿ ಕರ್ನಾಟಕ ಸರಕಾರದಿಂದ ಅತಿಥಿಗೃಹ ?

yogi ram mandir

Ayodhya: ಭೇಟಿ ಬಗ್ಗೆ ಹತ್ತು ದಿನ ಮೊದಲೇ ತಿಳಿಸಿ: ವಿವಿಐಪಿಗಳಿಗೆ ಯೋಗಿ ಸರಕಾರದ ಕೋರಿಕೆ

ram mandir 2

Ram Mandir: ಭಕ್ತ ಪ್ರವಾಹ- ರಾಮನ ದರ್ಶನ ಸಮಯ ವಿಸ್ತರಣೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.