BBK11: ದಯವಿಟ್ಟು ಬಿಗ್‌ ಬಾಸ್‌ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್

Team Udayavani, Dec 26, 2024, 3:06 PM IST

BBK11: ದಯವಿಟ್ಟು ಬಿಗ್‌ ಬಾಸ್‌ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್

ಬೆಂಗಳೂರು: ಬಿಗ್‌ ಬಾಸ್‌ (Bigg Boss Kannada-11) ಮನೆಯಲ್ಲಿ ರೆಸಾರ್ಟ್‌ ಟಾಸ್ಕ್‌ ಮುಗಿದ ಬಳಿಕ ವಾರದ ನಾಮಿನೇಷನ್‌ ಪ್ರಕ್ರಿಯೆ ನಡೆದಿದೆ.

ಈ ವಾರ ಬಿಗ್‌ ಬಾಸ್‌ ಮನೆ ರೆಸಾರ್ಟ್‌ ಆಗಿ ಬದಲಾಗಿದೆ. ಚೈತ್ರ ಹಾಗೂ ಭವ್ಯ ಅವರ ತಂಡ ಅತಿಥಿ – ಸಿಬ್ಬಂದಿಗಳಾಗಿ ಟಾಸ್ಕ್‌ ಆಡಿದ್ದಾರೆ. ಮೊದಲ ದಿನ ಚೈತ್ರಾ ಅವರ ತಂಡ ಅತಿಥಿಗಳಾಗಿದ್ದು, ಎರಡನೇ ದಿನ ಭವ್ಯ ಅವರ ತಂಡ ಅತಿಥಿಗಳಾಗಿ ಸಿಬ್ಬಂದಿಗಳಿಂದ ತಮಗೆ ಬೇಕಾದ ಸೌಲಭ್ಯ ಹಾಗೂ ಸೇವೆಯನ್ನು ಪಡೆದಿದ್ದಾರೆ.

ಈ ನಡುವೆ ನಾಮಿನೇಷನ್‌ ಪ್ರಕ್ರಿಯೆ ನಡೆದಿದೆ. ಸ್ಪರ್ಧಿಗಳು ತಾವು ನಾಮಿನೇಟ್‌ ಮಾಡುವ ಸ್ಪರ್ಧಿಗಳ ಹೆಸರು ಹೇಳಿ ಅವರ ತಲೆಗೆ ಬಾಟಲಿಯಿಂದ ಹೊಡೆಯಬೇಕು. ಈ ಪ್ರಕ್ರಿಯೆಯಲ್ಲಿ ಭವ್ಯ ಅವರು ಐಶ್ವರ್ಯಾ ಅವರನ್ನು ನಾಮಿನೇಟ್‌ ಮಾಡಿದ್ದು, ಹನುಮಂತು ಅವರು ಚೈತ್ರಾ ಅವರನ್ನು ನಾಮಿನೇಟ್ ಮಾಡಿದ್ದಾರೆ. ಗೌತಮಿ ಅವರು ತ್ರಿವಿಕ್ರಮ್‌ ಅವರನ್ನು ನಾಮಿನೇಟ್‌ ಮಾಡಿದ್ದಾರೆ.

ಮೋಕ್ಷಿತಾ ಅವರು ಮಂಜು ಅವರ ತಲೆಗೆ ಬಾಟಲಿ ಹೊಡೆದು ನಾಮಿನೇಟ್‌ ಮಾಡಿದ್ದು, ನನಗೆ ಅಷ್ಟಾಗಿ ಕಾಣಿಸಿಲ್ಲ ಎಂದಿದ್ದಾರೆ. ಇದಕ್ಕೆ ಮಂಜು ಅವರು, ಹೇಗೆ ಕಾಣಿಸಿಕೊಳ್ಳಬೇಕು ಅಂಥ ನಾಳೆಯಿಂದ ಟ್ಯೂಷನ್‌ಗೆ ಬರ್ತಿನಿ ನಿಮ್ಮ ಹತ್ರ. ಕಾಣಿಸಿಕೊಳ್ಳುವುದರಗೋಸ್ಕರ ನಿಮಗೆ ಏನಾದರೂ ತಂದು ಕೊಡಬೇಕಾ ಎಂದಿದ್ದಾರೆ. ಈ ಮಾತಿಗೆ ಗರಂ ಆದ ಮೋಕ್ಷಿತಾ  ಮನೆಗೆ ಯಾರಿಗಾದರೂ ಏನಾದರೂ ತಂದುಕೊಟ್ಟಾಗಲೇ ಕಾಣಿಸಿಕೊಳ್ಳುತ್ತೀರಿ ಅಂಥನಾ. ನೀವು ವಾಯ್ಸ್‌  ಏರಿಸಿದರೆ ನನಗೂ ವಾಯ್ಸ್‌ ರೈಸ್‌ ಮಾಡೋಕೆ ಬರುತ್ತದೆ. ನನ್ನಿಷ್ಟ ನನ್ನ ನಾಮಿನೇಷನ್‌ ಎಂದು ಬಾಟಲಿಯಲ್ಲಿ ಹೊಡೆದಿದ್ದಾರೆ. ಇದಕ್ಕೆ ಮಂಜು ಕ್ಷುಲಕ ಕಾರಣಗಳಿಗೆ ನಾಮಿನೇಷನ್‌ ನಾನು ಆಗಲ್ಲವೆಂದು ಹೇಳಿದ್ದಾರೆ.

ರಜತ್‌ ಅವರರು ಚೈತ್ರಾ ಅವರನ್ನು ನಾಮಿನೇಟ್‌ ಮಾಡಿದ್ದಾರೆ. ಬೇರೆ ಬೇರೆ ಟಾಸ್ಕ್‌ ಅಲ್ಲಿ ಕಾಣಿಸಿಲ್ಲ. ಸೀರೆ ಒಗೆಯುವುದರಲ್ಲೂ ಕಾಣಿಸಿಲ್ಲ ನಿನ್ನ ಟ್ಯಾಲೆಂಟ್‌ ಮತ್ತೆ ಯಾಕೆ ಬಿಗ್‌ ಬಾಸ್‌ ಮನೆಯಲ್ಲಿದ್ದೀಯಾ. ನಿನ್ನ ದಮ್ಮಯಾ ಅಮ್ಮ ಮನೆಗೆ ಹೋಗು ಅಂಥ ರಜತ್‌ ಚೈತ್ರಾಗೆ ಕೈ ಮುಗಿದಿದ್ದಾರೆ. ಇದಕ್ಕೆ ಚೈತ್ರಾ ಅವರು ಒಂದು ಕಿವಿಯಲ್ಲಿ ಕೇಳು ಮತ್ತೊಂದು ಕಿವಿಯಲ್ಲಿ ಬಿಡುವೆಂದು ಸಂಜ್ಞೆಯಲ್ಲೇ ಉತ್ತರಿಸಿದ್ದಾರೆ.

ಇನ್ನೊಂದು ಕಡೆ ಮಂಜು ಅವರು ತ್ರಿವಿಕ್ರಮ್‌ ಅವರನ್ನು ನಾಮಿನೇಟ್‌ ಮಾಡಿದ್ದಾರೆ. ಈ ನಡುವೆ ಇಬ್ಬರ ನಡುವೆ ಕ್ಯಾರೆಕ್ಟರ್‌ ವಿಚಾರವಾಗಿ ಮಾತಿನ ಚಕಮಕಿ ನಡೆದಿದೆ.

ಟಾಪ್ ನ್ಯೂಸ್

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dhruva Sarja’s ‘Martin’ is releasing in Television

Martin: ಕಿರುತೆರೆಯಲ್ಲಿ ಧೂಳೆಬ್ಬಿಸಲು ಬರುತ್ತಿದೆ ಧ್ರುವ ಸರ್ಜಾ ನಟನೆಯ ʼಮಾರ್ಟಿನ್ʼ

BBK11: ಮೋಕ್ಷಿತಾ ತೊಡೆ ಮೇಲೆ ಕೂತ ರಜತ್.. ಅತಿಥಿಗಳ ವರ್ತನೆಗೆ ಸಿಬ್ಬಂದಿಗಳು ಸುಸ್ತು.!

BBK11: ಮೋಕ್ಷಿತಾ ತೊಡೆ ಮೇಲೆ ಕೂತ ರಜತ್.. ಅತಿಥಿಗಳ ವರ್ತನೆಗೆ ಸಿಬ್ಬಂದಿಗಳು ಸುಸ್ತು.!

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!   

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!  

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.