BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್


Team Udayavani, Nov 22, 2024, 8:16 AM IST

2-biggboss

ಬೆಂಗಳೂರು: ಬಿಗ್ ಬಾಸ್ ಮನೆಯಲ್ಲಿ ವಾರದ ಕಳಪೆ ಯಾರು ಎನ್ನುವುದರ ಬಗ್ಗೆ ಸ್ಪರ್ಧಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಂದ ಒಂದು ವಾರದೊಳಗೆ ಮಾತಿನ ಮೂಲಕ ತಮ್ಮ ಛಾಪನ್ನು ಮೂಡಿಸಿದ್ದಾರೆ. ಆದರೆ ಆಟದ ಮೂಲಕ ತಮ್ಮನ್ನು ತಾವು ಸಾಬೀತು ಪಡಿಸಲು ವಿಫಲರಾಗಿದ್ದಾರೆ.

ರಜತ್ – ಕಿಶನ್ ನಡುವೆ ಶೋಭಾ ಅವರು ಆಟದ ವಿಚಾರದಲ್ಲಿ ಮನೆಯವರ ಮನ ಗೆದ್ದಿದ್ದಾರೆ. ಆದರೆ ರಜತ್ ತಮ್ಮ ಅತಿಯಾದ ವರ್ತನೆಯಿಂದ ಮನೆಮಂದಿಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಟಾಸ್ಕ್ ಆಡುವ ವಿಚಾರದಲ್ಲಿ ಸುರೇಶ್ ಅವರೊಂದಿಗೆ ವಾಗ್ವಾದಕ್ಕಿಳಿದ ರಜತ್ ಗುಗ್ಗು, ಸೆಡೆ ಎಂದು ಪದವನ್ನು ಬಳಸಿದ್ದರು. ಇದು ಸುರೇಶ್ ಸೇರಿದಂತೆ ಮನೆಮಂದಿಯ ಆಕ್ರೋಶಕ್ಕೆ ಕಾರಣವಾಗಿತ್ತು.

ಇದೇ ವಿಚಾರ ಕಳಪೆ ನೀಡುವಾಗ ರಜತ್ ಅವರಿಗೆ ಮುಳುವಾಗಿದೆ.

ಮೋಕ್ಷಿತಾ, ಹನುಮಂತು, ,ಸುರೇಶ್, ಶೋಭಾ, ಶಿಶಿರ್, ಐಶ್ವರ್ಯಾ ಅವರು ರಜತ್ ಅವರಿಗೆ ಈ ವಾರದ ಕಳಪೆ ‌ನೀಡುತ್ತೇವೆ ಎಂದಿದ್ದಾರೆ.

ಒಂದಷ್ಟು ಪದಗಳನ್ನು ಬಳಸಿದ್ದಾರೆ. ಅದು ನಮಗೆ ಅರಗಿಸಿಕೊಳ್ಳಲು ಆಗುತ್ತಿಲ್ಲವೆಂದು ಸ್ಪರ್ಧಿಗಳು ಹೇಳಿದ್ದಾರೆ.

ನೀವು ‌ಮಾತನಾಡೋದೆ ಹಾಗೆ ಅಂಥ ಹೇಳಿದ್ದೀರಾ ಆದರೆ ಈ ಮನೆಗೆ ಅದು ಸೂಕ್ತವಾಗಲ್ಲವೆಂದು ಶಿಶಿರ್ ಕಾರಣವನ್ನು ನೀಡಿದ್ದಾರೆ.

ಸೆಡೆ ನನ್ಮಗ ಅಂದ್ರೆ ಯಾರು. ವೈಯಕ್ತಿಕವಾಗಿ ಬಂದ ಮಾತನ್ನು ತೆಗೆದುಕೊಳ್ಳಲು ಆಗಿಲ್ಲವೆಂದು ಸುರೇಶ್ ಹೇಳಿದ್ದಾರೆ.

ಎಲ್ಲರ ಕಾರಣವನ್ನು ಕೇಳಿ ರಜತ್ ಗರಂ ಆಗಿದ್ದಾರೆ.‌ ಹುಡುಗಿಯರ ಕೈ ಹಿಡಿದುಕೊಂಡು ಓಡಾಡಿದ್ದಷ್ಟು  ಸುಲಭವಲ್ಲ ಬಿಗ್ ಬಾಸ್ ಗೆಲ್ಲೋದು. ಸೆಡೆಗಳನ್ನು ಕಳ್ಸಿಯೇ ನಾನು ‌ಮನೆಗೆ ಹೋಗುವುದು. ಹುಟ್ಟಿದಾಗಿನಿಂದ ಹೀಗೆಯೇ ಇರೋದು. ಮುಂದೆಯೂ‌ ಹೀಗೆ ಇರುತ್ತೇನೆ. ಇನ್ಮುಂದೆ ಇದಕ್ಕಿಂತ ತ್ರಿಬಲ್ ಮಾತನಾಡುತ್ತೇನೆ. ಇನ್ಮುಂದೆ ಆಟ ಶುರುವೆಂದಿದ್ದಾರೆ.

ಈ ಸಂಚಿಕೆ ಶುಕ್ರವಾರ (ನ.22ರಂದು) ರಾತ್ರಿ 9:30ಕ್ಕೆ ಪ್ರಸಾರವಾಗಲಿದೆ.

ಟಾಪ್ ನ್ಯೂಸ್

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-biggboss

BBK11: ಗ್ರೂಪ್ ಕಟ್ಕೊಂಡು ಆಡುವವರಿಗೆ ನಾನು ಸಿಂಗಲ್ ಸಿಂಹವೆಂದು ಎಚ್ಚರಿಕೆ ಕೊಟ್ಟ ಚೈತ್ರಾ

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

1-wqewqe

BBK11: ದೊಡ್ಮನೆಯಲ್ಲಿ ಸೆಡೆ ಜಗಳ.. ಬಿಗ್ ಬಾಸ್ ನಿಂದ ಅಚೆ ಬರಲು ರೆಡಿಯಾದ ಸುರೇಶ್

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

BBK11: ಬಿಗ್‌ ಬಾಸ್‌ ಮನೆಯಲ್ಲಿ ಶೋಭಾ ಆರ್ಭಟಕ್ಕೆ ಗಪ್‌ ಚುಪ್‌ ಆದ ಮಂಜು.!

BBK11: ಬಿಗ್‌ ಬಾಸ್‌ ಮನೆಯಲ್ಲಿ ಶೋಭಾ ಆರ್ಭಟಕ್ಕೆ ಗಪ್‌ ಚುಪ್‌ ಆದ ಮಂಜು.!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

13-

Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.