BBK11: ಕೊನೆಗೂ ನಡೆಯಿತು ಮಿಡ್ ವೀಕ್ ಎಲಿಮಿನೇಷನ್: ವೀಕ್ಷಕರು ಊಹಿಸಿದ ಸ್ಪರ್ಧಿಯೇ ಔಟ್

Team Udayavani, Jan 16, 2025, 8:53 PM IST

BBK11: ಕೊನೆಗೂ ನಡೆಯಿತು ಮಿಡ್ ವೀಕ್ ಎಲಿಮಿನೇಷನ್: ವೀಕ್ಷಕರು ಊಹಿಸಿದ ಸ್ಪರ್ಧಿಯೇ ಔಟ್

ಬೆಂಗಳೂರು: ಬಿಗ್ ಬಾಸ್ ಕನ್ನಡ -11 (Bigg Boss Kannada-11) ಸಂಕ್ರಾಂತಿ ಹಬ್ಬದ ಬಳಿಕ ವಾರದ ಮಧ್ಯದಲ್ಲಿ ಸ್ಪರ್ಧಿಯೊಬ್ಬರು ಹೊರ ಹೋಗಿದ್ದಾರೆ.

ಹನುಮಂತು, ಧನರಾಜ್ ಅವರನ್ನು ಹೊರತುಪಡಿಸಿದರೆ ಉಳಿದ ಸ್ಪರ್ಧಿಗಳು ಮಿಡ್ ವೀಕ್ ಎಲಿಮಿನೇಷನ್ ಭೀತಿಯಲ್ಲಿದ್ದಾರೆ.

ನಿನ್ನೆಯ ಸಂಚಿಕೆಯಲ್ಲಿ ಸ್ಪರ್ಧಿಗಳಿಗೆ ಬ್ಯಾಗ್ ಪ್ಯಾಕ್ ಮಾಡಲು ಹೇಳಿ ಮುಖ್ಯದ್ವಾರದ ಬಳಿ ನಿಲ್ಲಿಸಲಾಗಿತ್ತು. ಒಬ್ಬೊಬ್ಬರ ಮನಸ್ಸಿನಲ್ಲಿ ಎಲಿಮಿನೇಷನ್ ಭೀತಿ ಹುಟ್ಟಿಸಿ, ಕೊನೆಯಲ್ಲಿ ಭವ್ಯಾ, ಗೌತಮಿ ಅವರನ್ನು ನಿಲ್ಲಿಸಿ ಇವತ್ತು ಯಾರು ಹೋಗುತ್ತಿಲ್ಲ ಎಂದು ಬಿಗ್ ಬಾಸ್ ಹೇಳಿದ್ದರು. ಸಂಕ್ರಾಂತಿ ಹಬ್ಬವಾದ ಕಾರಣ ಎಲಿಮಿನೇಷನ್ ಮಾಡಿರಲಿಲ್ಲ.

ಆದರೆ ಮಿಡಿ್ ವೀಕ್ ಎಲಿಮಿನೇಷನ್ ಇರುತ್ತದೆ ಎಂದು ಬಿಗ್ ಬಾಸ್ ಹೇಳಿದ್ದರು. ಅದರಂತೆ ಬಿಗ್ ಬಾಸ್ ಮನೆಯಿಂದ ಒಬ್ಬರು ಮಧ್ಯರಾತ್ರಿಯೇ ಎಲಿಮಿನೇಟ್ ಆಗಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಪಾಸಿಟಿವ್ ಆಗಿರುತ್ತೇನೆ ಎಂದು ಹೇಳುತ್ತಿದ್ದ ಗೌತಮಿ ಜಾಧವ್ ಅವರು ದೊಡ್ಮನೆಯಿಂದ ಆಚೆ ಬಂದಿದ್ದಾರೆ.

ಕಡಿಕೆ ವೋಟ್ ಬಂದ ಕಾರಣ ಗೌತಮಿ ಅವರು ದೊಡ್ಮನೆ ಆಟದಿಂದ ವಾರದ ಮಧ್ಯದಲ್ಲೇ ಔಟ್ ಆಗಿದ್ದಾರೆ.

ಆರಂಭದಲ್ಲಿ ಮಂಜುಣ ಮೋಕ್ಷಿತಾ ಜತೆಯೇ ಗೌತಮಿ ಕಾಣಿಸಿಕೊಂಡಿದ್ದರು. ಆ ಬಳಿಕ ದೈಹಿಕವಾದ ಟಾಸ್ಕ್ ನಲ್ಲಿ ‌ಮಿಂಚಿದ್ದರು. ದಿನ ಕಳೆದಂತೆ ವೈಯಕ್ತಿಕವಾಗಿ ಆಟ ಮುಂದುವರೆಸಿದ್ದರು. ಇದೀಗ ಅವರು ಮನೆಯಿಂದ ಎಲಿಮಿನೇಟ್ ಆಗಿದ್ದಾರೆ.

ವೀಕೆಂಡ್ನ ನಲ್ಲೂ ಒಬ್ಬರು ಆಚೆ ಹೋಗುತ್ತಾರೆ ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

Vittal: ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ಆರೋಪ

Mulki ಟಯರ್‌ ಪಂಕ್ಚರ್‌: ಡಿವೈಡರ್‌ ಮೇಲೇರಿದ ಕಾರು

Mulki ಟಯರ್‌ ಪಂಕ್ಚರ್‌: ಡಿವೈಡರ್‌ ಮೇಲೇರಿದ ಕಾರು

Uppinangady: ಗಾಂಜಾ ಸಹಿತ ಓರ್ವನ ಬಂಧನ

Uppinangady: ಗಾಂಜಾ ಸಹಿತ ಓರ್ವನ ಬಂಧನ

Kasaragod ಭಾಗದ ಅಪರಾಧ ಸುದ್ದಿಗಳು: ಗಾಂಜಾ ಸಾಗಾಟ: 2 ವರ್ಷ ಸಜೆ, ದಂಡKasaragod ಭಾಗದ ಅಪರಾಧ ಸುದ್ದಿಗಳು: ಗಾಂಜಾ ಸಾಗಾಟ: 2 ವರ್ಷ ಸಜೆ, ದಂಡ

Kasaragod ಭಾಗದ ಅಪರಾಧ ಸುದ್ದಿಗಳು: ಗಾಂಜಾ ಸಾಗಾಟ: 2 ವರ್ಷ ಸಜೆ, ದಂಡ

MDK-Changappa

ಸ್ಕೂಟಿಯಲ್ಲಿಟ್ಟಿದ್ದ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಸಿಡಿದು ವ್ಯಕ್ತಿ ಮೃತ್ಯು!

1-ree

Saif; ಸೈಫ್ ಅಲಿ ಖಾನ್ ಮೇಲೆ ದಾಳಿಗೂ ಮೊದಲು 1 ಕೋಟಿ ರೂ.ಗೆ ಬೇಡಿಕೆ

Nanjanagudu

Nanjanagudu: ನಂಜುಂಡೇಶ್ವರನಿಗೆ ಹರಕೆ ಬಿಟ್ಟಿದ್ದ ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿಗಳು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bigg Boss ಫಿನಾಲೆ ಯಾವಾಗ?; ಗೆದ್ದವರಿಗೆ ಸಿಗುವ ಬಹುಮಾನ ಎಷ್ಟು? – ಇಲ್ಲಿದೆ ಮಾಹಿತಿ

Bigg Boss ಫಿನಾಲೆ ಯಾವಾಗ?; ಗೆದ್ದವರಿಗೆ ಸಿಗುವ ಬಹುಮಾನ ಎಷ್ಟು? – ಇಲ್ಲಿದೆ ಮಾಹಿತಿ

BBK11: ಮಿಡ್‌ ವೀಕ್‌ ಎಲಿಮಿನೇಷನ್‌ ವಿಚಾರಕ್ಕೆ ಬಿಗ್ ಟ್ವಿಸ್ಟ್‌ ಕೊಟ್ಟ ಬಿಗ್‌ ಬಾಸ್; ಏನದು?

BBK11: ಮಿಡ್‌ ವೀಕ್‌ ಎಲಿಮಿನೇಷನ್‌ ವಿಚಾರಕ್ಕೆ ಬಿಗ್ ಟ್ವಿಸ್ಟ್‌ ಕೊಟ್ಟ ಬಿಗ್‌ ಬಾಸ್; ಏನದು?

BBK-11

BBK11: ಇಂದು ರಾತ್ರಿ ಬಿಗ್‌ ಬಾಸ್‌ ಮನೆಯಿಂದ ಎಲಿಮಿನೇಟ್ ಆಗೋ ಸ್ಪರ್ಧಿ ಇವರೇ..? ಶಾಕಿಂಗ್!

da

BBK11: ದೈತ್ಯರನ್ನೇ ಮಣ್ಣು ಮುಕ್ಕಿಸಿ ಮಹತ್ವದ ಟಾಸ್ಕ್ ನಲ್ಲಿ ಮಿಂಚಿದ ಧನರಾಜ್

BBK11: ಫಿನಾಲೆಗೂ ಮುನ್ನ ವಿನ್ನರ್‌ ಹೆಸರು ಲೀಕ್!- ಇವರೇನಾ ಟ್ರೋಫಿ ಗೆಲ್ಲೋರು?

BBK11: ಫಿನಾಲೆಗೂ ಮುನ್ನ ವಿನ್ನರ್‌ ಹೆಸರು ಲೀಕ್!- ಇವರೇನಾ ಟ್ರೋಫಿ ಗೆಲ್ಲೋರು?

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Vittal: ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ಆರೋಪ

Mulki ಟಯರ್‌ ಪಂಕ್ಚರ್‌: ಡಿವೈಡರ್‌ ಮೇಲೇರಿದ ಕಾರು

Mulki ಟಯರ್‌ ಪಂಕ್ಚರ್‌: ಡಿವೈಡರ್‌ ಮೇಲೇರಿದ ಕಾರು

Uppinangady: ಗಾಂಜಾ ಸಹಿತ ಓರ್ವನ ಬಂಧನ

Uppinangady: ಗಾಂಜಾ ಸಹಿತ ಓರ್ವನ ಬಂಧನ

Kasaragod ಭಾಗದ ಅಪರಾಧ ಸುದ್ದಿಗಳು: ಗಾಂಜಾ ಸಾಗಾಟ: 2 ವರ್ಷ ಸಜೆ, ದಂಡKasaragod ಭಾಗದ ಅಪರಾಧ ಸುದ್ದಿಗಳು: ಗಾಂಜಾ ಸಾಗಾಟ: 2 ವರ್ಷ ಸಜೆ, ದಂಡ

Kasaragod ಭಾಗದ ಅಪರಾಧ ಸುದ್ದಿಗಳು: ಗಾಂಜಾ ಸಾಗಾಟ: 2 ವರ್ಷ ಸಜೆ, ದಂಡ

MDK-Changappa

ಸ್ಕೂಟಿಯಲ್ಲಿಟ್ಟಿದ್ದ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಸಿಡಿದು ವ್ಯಕ್ತಿ ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.