ನಟ ಅಮಿರ್ ಖಾನ್ ಗೆ ಕೋವಿಡ್ ಪಾಸಿಟಿವ್
Team Udayavani, Mar 24, 2021, 3:14 PM IST
ನವದೆಹಲಿ : ಬಾಲಿವುಡ್ ನಟ ಅಮೀರ್ ಖಾನ್ ಗೆ ಕೋವಿಡ್ ತಗುಲಿರುವುದು ಖಚಿತವಾಗಿದೆ. ಈ ಬಗ್ಗೆ ಸ್ವತಃ ಅಮೀರ್ ಖಾನ್ ವಕ್ತಾರ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಅಮೀರ್ ಖಾನ್ ಗೆ ಕೋವಿಡ್ ತಗುಲಿದೆ. ಸದ್ಯ ಅವರು ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ. ಕೊರೊನಾ ಪ್ರೋಟೋಕಾಲ್ ಪಾಲಿಸುತ್ತಿದ್ದು, ಆರೋಗ್ಯ ನಿಯಂತ್ರಣದಲ್ಲಿದೆ ಎಂದಿದ್ದಾರೆ.
ಇತ್ತೀಚಿಗೆ ನಟ ಅಮೀರ್ ಖಾನ್ ಸಾಮಾಜಿಕ ಜಾಲತಾಣಗಳಿಂದ ಹೊರಬಂದಿದ್ದಾರೆ. ಸದ್ಯ ‘ಲಾಲ್ ಸಿಂಗ್ ಚಡ್ಡಾ’ ಚಿತ್ರದಲ್ಲಿ ಬ್ಯುಸಿ ಇರುವ ಅಮಿರ್ ಖಾನ್, ಕೋವಿಡ್ ಕಾರಣದಿಂದ ಶೂಟಿಂಗ್ ಸ್ಥಗಿತಗೊಂಡಿದೆ. ಗುಣಮುಖರಾದಮೇಲೆ ಚಿತ್ರೀಕರಣದಲ್ಲಿ ಭಾಗಿಯಾಗುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.