ಹೊಸಬರ ರಾಬರಿ ಸ್ಟೋರಿ!

Team Udayavani, Feb 15, 2023, 3:11 PM IST

tdy-17

“ಸಮನ್ವಿ ಕ್ರಿಯೇಶನ್ಸ್‌’ ಬ್ಯಾನರಿನಲ್ಲಿ ಬೇಲೂರಿನ ಸಂತೋಷ್‌ ನಾಗೇನಹಳ್ಳಿ ನಿರ್ಮಿಸುತ್ತಿರುವ “1 ರಾಬರಿ ಕಥೆ’ ಸಿನಿಮಾದ ಚಿತ್ರೀಕರಣ ಇತ್ತೀಚೆಗಷ್ಟೆ ಪೂರ್ಣವಾಗಿದೆ.

ಸದ್ಯ ಚಿತ್ರೀಕರಣ ಮುಗಿಸಿಕೊಂಡು ಪೋಸ್ಟ್‌ ಪ್ರೂಡಕ್ಷನ್‌ ಕೆಲಸದಲ್ಲಿ ನಿರತವಾಗಿರುವ ಚಿತ್ರತಂಡ, ಶೀಘ್ರದಲ್ಲೇ ಚಿತ್ರವನ್ನು ತೆರೆಗೆ ತರಲು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಅಂದಹಾಗೆ, “1 ರಾಬರಿ ಕಥೆ’ ರೊಮ್ಯಾಂಟಿಕ್‌, ಕಾಮಿಡಿ, ಆ್ಯಕ್ಷನ್‌, ಸಸ್ಪೆನ್ಸ್‌ -ಥ್ರಿಲ್ಲರ್‌ ಕಥಾಹಂದರದ ಸಿನಿಮಾ. ಎಲ್ಲಾ ವರ್ಗದ ಪ್ರೇಕ್ಷಕರನ್ನು ಸೆಳೆಯುವಂಥ ಕಥೆಯನ್ನು ಸಿನಿಮಾದಲ್ಲಿ ಇಟ್ಟುಕೊಂಡು ಪಕ್ಕಾ ಮಾಸ್‌ ಕಮರ್ಷಿಯಲ್‌ ಆಗಿ ತೆರೆಗೆ ತರುತ್ತಿದ್ದೇವೆ ಎಂಬುದು ಚಿತ್ರತಂಡದ ಮಾತು.

“1 ರಾಬರಿ ಕಥೆ’ ಚಿತ್ರಕ್ಕೆ ಗೋಪಾಲ್‌ ಹಳ್ಳೇರ್‌ ಹೊನ್ನಾವರ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. “ರಕ್ಕಂ’ ಖ್ಯಾತಿಯ ರಣಧೀರ್‌ ಗೌಡ “1 ರಾಬರಿ ಕಥೆ’ ಸಿನಿಮಾದಲ್ಲಿ ನಾಯಕನಾಗಿ, ಹೊಸ ಪ್ರತಿಭೆ ರಿಷ್ವಿ ಭಟ್‌ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಜೊತೆಗೆ ಸುಂದರ ರಾಜ್‌, ಕರಿಸುಬ್ಬು, ಕಡ್ಡಿಪುಡಿ ಚಂದ್ರು, ಶಿವರಾಜ್‌ ಕೆ. ಆರ್‌ ಪೇಟೆ, ತಬಲಾನಾಣಿ, ಜಹಾಂಗೀರ್‌, ಗಿರೀಶ್‌ ಶಿವಣ್ಣ, ಮೂಗು ಸುರೇಶ್‌, ಎಂ. ಕೆ ಮಠ, ನವೀನ್‌ ಪಡೀಲ್, ಸಂಜು ಬಸಯ್ಯ ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ‌

ಬೇಲೂರು, ಚಿಕ್ಕಮಗಳೂರು, ಸಕಲೇಶಪುರ, ಹೊನ್ನಾವರ, ಸಿಂಧನೂರು ಸುತ್ತಮುತ್ತ ಚಿತ್ರದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ. “1 ರಾಬರಿ ಕಥೆ’ ಸಿನಿಮಾಕ್ಕೆ ಹರೀಶ್‌ ಜಿಂದೆ ಛಾಯಾಗ್ರಹಣ, ಸಂಜಿವರೆಡ್ಡಿ ಸಂಕಲನವಿದೆ. ಚಿತ್ರದ ಹಾಡುಗಳಿಗೆ ಶ್ರೀವತ್ಸ ಸಂಗೀತ ಸಂಯೋಜನೆಯಿದ್ದು, ಚಾಮರಾಜ್‌, ರೋಹಿತ್‌ ಅರುಣ್‌ ಹಾಡುಗಳಿಗೆ ನೃತ್ಯ ಸಂಯೋಜಿಸಿದ್ದಾರೆ.

ಟಾಪ್ ನ್ಯೂಸ್

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.