Cinema; ಪರಭಾಷಾ ಚಿತ್ರಗಳ 100 ಕೋಟಿ ಸಂಭ್ರಮ! ಸೆಕೆಂಡ್‌ ಹಾಫ್ ಮೇಲೆ ಭಾರೀ ನಿರೀಕ್ಷೆ

Team Udayavani, Aug 3, 2024, 4:28 PM IST

100 crore collection movies of 2024

ಪ್ರತಿ ಬಾರಿ ಸ್ಟಾರ್‌ ಚಿತ್ರಗಳು ಬಿಡುಗಡೆಗೊಂಡ ನಂತರ ಭರ್ಜರಿ ಯಶಸ್ವಿ ಕಾಣುವುದುಲ್ಲದೇ ಬಾಕ್ಸ್‌ ಆಫೀಸ್‌ ನಲ್ಲೂ ದಾಖಲೆ ಸೃಷ್ಟಿಸುವುದನ್ನು ಸಹಜವಾಗಿ ಕಾಣುತ್ತೇವೆ. ಆದರೆ, ಈ ವರ್ಷ ಸ್ಟಾರ್‌ ಚಿತ್ರಗಳ ಜೊತೆಗೆ ಸಣ್ಣ ಚಿತ್ರಗಳೂ ಸಹ ಪ್ರೇಕ್ಷಕರ ಮನಗೆದ್ದು ದಾಖಲೆಯ ಕಲೆಕ್ಷನ್‌ ಮಾಡಿಕೊಂಡಿವೆ.

ಬಾಲಿವುಡ್‌ ಜೊತೆಗೆ ಮಾಲಿವುಡ್‌ ಟಾಲಿವುಡ್‌ ಚಿತ್ರಗಳು 100 ಕೋಟಿ ರೂ. ಗಡಿ ದಾಟಿವೆ. ಕೇವಲ ಕಮರ್ಷಿಯಲ್‌ ಅಷ್ಟೇ ಅಲ್ಲದೇ ಕಂಟೆಂಟ್‌ ಇರುವ ಚಿತ್ರಗಳನ್ನು ಜನ ಮೆಚ್ಚಿಕೊಳ್ಳುತ್ತಾರೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ.

ಈವರೆಗೆ ಅತಿ ಹೆಚ್ಚು ಬಾಕ್ಸ್‌ ಆಫೀಸ್‌ ಕಲೆಕ್ಷನ್‌ ಮಾಡಿದ ಟಾಪ್‌ 10 ಚಿತ್ರಗಳಿವು: ಬಾಲಿವುಡ್‌ನ‌ ಬಹುತಾರೆಯರ ಸಿನಿಮಾ “ಕಲ್ಕಿ 2898 ಎಡಿ’ ದೇಶಾದ್ಯಂತ ಹೆಸರು ಮಾಡಿದ್ದು, ಟಾಪ್‌ 10 ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. 1000 ಕೋಟಿ ರೂ. ಗಳಿಸಿರುವ ಚಿತ್ರ ಇನ್ನೂ ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳುತ್ತಿದ್ದು, ಶೀಘ್ರ 1000 ಕೋಟಿ ರೂ. ಗಡಿ ದಾಟುವ ನೀರಿಕ್ಷೆಯಿದೆ.

ಹೃತಿಕ್‌ ರೋಶನ್‌, ದೀಪಿಕಾ ಪಡುಕೋಣೆ ಮುಖ್ಯ ಭೂಮಿಕೆಯಲ್ಲಿರುವ “ಫೈಟರ್‌’ ಆಕ್ಷನ್‌ ಸಿನಿಮಾ 340 ಕೋಟಿ ರೂ. ಗಳಿಸಿದೆ. “ಸೂಪರ್‌ ಮ್ಯಾನ್‌’ ಥೀಮ್‌ನಲ್ಲಿ ಮೂಡಿಬಂದ “ಹನುಮಾನ್‌’ ತೆಲಗು ಸಿನಿಮಾ ಸಾಕಷ್ಟು ಮೆಚ್ಚುಗೆ ಪಡೆದಿದ್ದು, ಈವರೆಗೆ 301 ಕೋಟಿ ರೂ. ಗಳಿಸಿಕೊಂಡಿದೆ.

ಉಳಿದಂತೆ ಮಲಯಾಳಂನ “ಮಂಜುಮೇಲ್‌ ಬಾಯ್ಸ’ 242 ಕೋಟಿ ರೂ., ಅಜಯ್‌ ದೇವಗನ್‌, ಆರ್‌. ಮಾಧವನ್‌ ನಟನೆಯ “ಸೈತಾನ್‌’ 210 ಕೋಟಿ ರೂ., ತೆಲುಗಿನ “ಗುಂಟೂರು ಖಾರಂ’ 172 ಕೋಟಿ ರೂ., ಮಲಯಾಳಂನ “ಆಡುಜೀವಿತಂ’ 158 ಕೋಟಿ ರೂ., “ಆವೇಶಂ’ 156 ಕೋಟಿ ರೂ., ಬಾಲಿವುಡ್‌ನ‌ “ಕ್ರ್ಯೂ’ 150 ಕೋಟಿ ರೂ. ಹಾಗೂ “ತೆರಿ ಬಾತೋಂ ಮೇ ಐಸಾ ಉಲ್ಜಾ ಜಿಯಾ’ ಚಿತ್ರ 136 ಕೋಟಿ ರೂ. ಗಳಿಸಿಕೊಂಡಿದೆ.

ಟಾಪ್ ನ್ಯೂಸ್

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.