ಫೆಬ್ರವರಿಯಲ್ಲಿ “18-25′
Team Udayavani, Jan 16, 2020, 7:01 AM IST
“18-25′ ಹೀಗೊಂದು ಚಿತ್ರ ಆರಂಭವಾಗಿತ್ತು. ಆರಂಭವಾಗಿದ್ದು ಬಿಟ್ಟರೆ ಮಿಕ್ಕಂತೆ ಆ ಚಿತ್ರದ ಬಗ್ಗೆ ಯಾವುದೇ ಹೊಸ ವಿಷಯಗಳು ಹೊರಬಂದಿರಲಿಲ್ಲ. ಈಗ ಚಿತ್ರತಂಡ ಚಿತ್ರೀಕರಣ ಮುಗಿಸಿ ಬಿಡುಗಡೆಯ ಹಂತಕ್ಕೆ ಬಂದಿದೆ. ಚಿತ್ರ ಫೆಬ್ರಬರಿಯಲ್ಲಿ ಬಿಡುಗಡೆಯಾಗಲಿದೆ. ಸ್ಮೈಲ್ ಶ್ರೀನು ಈ ಚಿತ್ರದ ನಿರ್ದೇಶಕರು.
ಈ ಹಿಂದೆ “ಬಳ್ಳಾರಿ ದರ್ಬಾರ್’ ಚಿತ್ರ ಮಾಡಿದ್ದ ಶ್ರೀನು ಈಗ “18-25′ ಚಿತ್ರದ ಮೇಲೆ ನಿರೀಕ್ಷೆ ಇಟ್ಟಿದ್ದಾರೆ. ಕನ್ನಡ ಮತ್ತು ತೆಲುಗು ಸೇರಿ ಏಕಕಾಲಕ್ಕೆ 2 ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಮೂಲಕ ಈಗಿನ ಯುವ ಜನಾಂಗಕ್ಕೆ 18 ರಿಂದ 25ರ ನಡುವಿನ ವಯಸಿನಲ್ಲಿ ತುಂಬಾ ಎಚ್ಚರಿಕೆಯಿಂದಿರಬೇಕು ಎಂಬ ಸಂದೇಶ ನೀಡುತ್ತಿದ್ದಾರಂತೆ.
ಸ್ಮೈಲ್ ಜೋಹರ್ ಟಾಕೀಸ್ ಅಡಿಯಲ್ಲಿ 18ರಿಂದ 25 ಸಿನಿಮಾ ತಯಾರಾಗಿದ್ದು, ಈಗಾಗಲೇ ಚಿತ್ರದ ಮೊದಲ ಪ್ರತಿ ಹೊರಬಂದಿದೆ. ಈ ಚಿತ್ರದಲ್ಲಿ ಅಭಿರಾಮ್ ನಾಯಕನಾಗಿದ್ದು, ಋಷಿ ತೇಜ, ಅಖೀಲ, ವಿದ್ಯಾಶ್ರೀ, ರಾಕ್‌ಲೈನ್ ಸುಧಾಕರ್, ಫಾರೂಖ್ ಖಾನ್, ಉದಯ ಭಾಸ್ಕರ್, ರವಿರಾಮ್ ಚಿತ್ರದ ಪ್ರಮುಖ ತಾರಾಗಣದಲ್ಲಿ ನಟಿಸಿದ್ದಾರೆ. ಈ ಚಿತ್ರದ ಹಾಡುಗಳಿಗೆ ಚರಣ್ ಅರ್ಜುನ್ ಅವರ ಸಂಗೀತವಿದೆ, ಶಿವ ಕೆ.ನಾಯ್ಡು ಅವರ ಛಾಯಾಗ್ರಹಣವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್ ಮಾಡಿದ ಯಶ್ ʼಟಾಕ್ಸಿಕ್ʼ
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Sathish Ninasam: ಅಶೋಕನಿಗೆ ನೀನಾಸಂ ಸತೀಶ್ ಸಾಥ್
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
MUST WATCH
ಹೊಸ ಸೇರ್ಪಡೆ
Manipal: ಇಲ್ಲಿ ನಿರಾಳವಾಗಿ ನಡೆಯಲೂ ಭಯ!; ಪಾತ್‌ನಲ್ಲಿ ತರಗೆಲೆ, ಗಿಡಗಂಟಿ, ಪೊದರಿನ ಆತಂಕ
Canada Court:ಹರ್ದೀಪ್ ನಿಜ್ಜರ್ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು
Belman: ಅಣೆಕಟ್ಟಿನ ಹಲಗೆ ಅಳವಡಿಕೆ; ತುಂಬಿದ ಶಾಂಭವಿ ನದಿ
Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್ ಶೇಕ್ ಗ್ಯಾರೆಂಟಿ
Karkala: ಪಾಳು ಬಿದ್ದ ಸರಕಾರಿ ಕಟ್ಟಡಗಳು; ಲಕ್ಷಾಂತರ ಅನುದಾನ ವ್ಯರ್ಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.