ಏಜು ನಾನ್ಸೆನ್ಸ್ ಆದರೂ ಹೆಣ್ಮಕ್ಕಳ ಮೇಲೆ ತುಂಬು ಗೌರವ!

Team Udayavani, Nov 30, 2019, 7:46 PM IST

30-November-31

ಲೋಕೇಶ್ ನಿರ್ಮಾಣದಲ್ಲಿ ಮೂಡಿ ಬಂದಿರುವ 19 ಏಜ್ ಈಸ್ ನಾನ್ಸೆನ್ಸ್ ಚಿತ್ರ ಇದೇ ಡಿಸೆಂಬರ್ 6ರಂದು ತೆರೆಗಾಣಲಿದೆ. ಇದೀಗ ವಿಶಿಷ್ಟವಾದ ಶೀರ್ಷಿಕೆಗಳ ಜಮಾನವೊಂದು ಕನ್ನಡ ಚಿತ್ರರಂಗದಲ್ಲಿ ಚಾಲ್ತಿಯಲ್ಲಿದೆಯಲ್ಲಾ? ಆ ಸಾಲಿಗೆ ಸೇರ್ಪಡೆಯಾಗುವ ಗುಣ ಲಕ್ಷಣಗಳೊಂದಿಗೆ ಈ ಸಿನಿಮಾ ಒಂದಷ್ಟು ಸದ್ದು ಮಾಡಿತ್ತು. ಪ್ರೇಕ್ಷಕರು ಶೀರ್ಷಿಕೆಗೆ ತಕ್ಕುದಾದ ರೀತಿಯಲ್ಲಿಯೇ ಕಥೆಯ ಬಗ್ಗೆಯೂ ಅಂದಾಜಿಸಿದ್ದರು. ಆದರೆ ಟ್ರೇಲರ್ ಬಿಡುಗಡೆಯಾದ ನಂತರ ಈ ಸಿನಿಮಾ ಪ್ರೇಕ್ಷಕರ ವಲಯದಲ್ಲಿ ಗಂಭೀರ ಚರ್ಚೆಗೊಳಗಾಗಲಾರಂಭಿಸಿದೆ.

ವಿಶೇಷವೆಂದರೆ ಈ ಚಿತ್ರದಲ್ಲಿ ಟ್ರೇಲರ್‌ನಲ್ಲಿ ಕಾಣಿಸಿದ್ದಕ್ಕೂ ಮಿಗಿಲಾದ ಹತ್ತಾರು ವಿಚಾರಗಳಿವೆ. ಇದೀಗ ಸಮಾಜದಲ್ಲಿ ಹೆಣ್ಣುಮಕ್ಕಳನ್ನು ಪೂಜ್ಯನೀಯವಾಗಿ ಕಾಣುತ್ತಾ ಬಂದಿದ್ದ ಮನಸ್ಥಿತಿ ಮಾಯವಾಗುತ್ತಿದೆ. ಈ ಕಾರಣದಿಂದಲೇ ಅತ್ಯಾಚಾರದಂಥಾ ಪ್ರಕರಣಗಳು ವ್ಯಾಪಕವಾಗಿ ನಡೆಯುತ್ತಿವೆ ಎಂಬಂಥಾ ಮಾತುಗಳೂ ಕೇಳಿ ಬರುತ್ತಿವೆ. ಆದರೆ ಇಲ್ಲಿ ಹತ್ತೊಂಭತ್ತರ ಹರೆಯದ ಹುಡುಗರು ಹೆಣ್ಣನ್ನು ಅದೆಷ್ಟು ಪೂಜ್ಯನೀಯವಾಗಿ ನೋಡುತ್ತಾರೆಂಬುದರ ಚಿತ್ರಣವಿದೆ. ಹೆಣ್ಣಿನ ಬಗೆಗಿನ ಗೌರವದ ತಿರುಳು ಇಲ್ಲಿನ ಕಥೆಯಲ್ಲಿಯೇ ಅಡಕವಾಗಿದೆಯಂತೆ.

ಕಾಲ ಅದೆಷ್ಟೇ ಮುಂದುವರೆದಿದೆಯೆಂದರೂ ಇಲ್ಲಿ ಈಗಲೂ ವಿಧವಾ ವಿವಾಹ ಮುಂತಾದವುಗಳಲ್ಲಿ ಮಡಿವಂತಿಕೆ ಪ್ರದರ್ಶಿಸಲಾಗುತ್ತಿದೆ. ಇದರಲ್ಲಿ ತಲ್ಲಣಿಸೋದು ಹೆಣ್ಣು ಜೀವಗಳೇ. ಇಲ್ಲಿ ವಿಧವಾ ವಿವಾಹಕ್ಕೆ ಉತ್ತೇಜನ ಕೊಡುವಂಥಾ ಕಥೆಯಿದೆ. ಬಹುಶಃ ಹತ್ತೊಂಭತ್ತರ ಹರೆಯದ ಹುಡುಗ ವಿಧವೆಯೊಂದಿಗೆ ಲವ್ವಲ್ಲಿ ಬೀಳೋ ಸನ್ನಿವೇಶಗಳಿದ್ದರೂ ಅಚ್ಚರಿ ಪಡುವಂತಿಲ್ಲ. ಅಂತೂ ಈ ಚಿತ್ರದಲ್ಲಿ ಅದ್ಭುತವಾದ ಪ್ರೇಮ ಕಥಾನಕ, ಫ್ಯಾಮಿಲಿ, ಸೆಂಟಿಮೆಂಟ್, ಮಾಸ್ ಸೇರಿದಂತೆ ಎಲ್ಲ ಅಂಶಗಳನ್ನು ಹೊಂದಿರೋ ಕಥೆ ಇರೋದಂತೂ ಸತ್ಯ. ಅದೆಲ್ಲವೂ ಡಿಸೆಂಬರ್ ಆರರಂದು ಅನಾವರಣಗೊಳ್ಳಲಿದೆ.

ಟಾಪ್ ನ್ಯೂಸ್

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Love Reddy movie released today

Love Reddy: ತೆರೆಗೆ ಬಂತು ʼಲವ್‌ ರೆಡ್ಡಿʼ

tenant kannada movie

Sandalwood: ತೆರೆಗೆ ಬಂತು ʼಟೆನೆಂಟ್ʼ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

Police

Kasragodu: ನರ್ಸಿಂಗ್‌ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್‌ ತನಿಖೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.