ಐವತ್ತರ ಸಂಭ್ರಮದಲ್ಲಿ 2 ಚಿತ್ರಗಳು
ಮೇಷ್ಟ್ರು ಜೊತೆ ಮನೆ ಮಾರಾಟಕ್ಕಿದೆ
Team Udayavani, Jan 11, 2020, 7:00 AM IST
ಕನ್ನಡ ಚಿತ್ರರಂಗದಲ್ಲಿ ಈಗ ಸಂಭ್ರಮ ಮನೆ ಮಾಡಿದೆ. ಹೌದು, ಕಳೆದ ವರ್ಷ ಬಿಡುಗಡೆಯಾದ ಕೆಲ ಚಿತ್ರಗಳು ಯಶಸ್ಸು ಪಡೆದಿವೆ. ಅಷ್ಟೇ ಅಲ್ಲ, 50 ರ ಸಂಭ್ರಮವನ್ನೂ ಆಚರಿಸಿದ್ದು, ಆ ಸಾಲಿಗೆ ಈಗ “ಮನೆ ಮಾರಾಟಕ್ಕಿದೆ’ ಮತ್ತು “ಕಾಳಿದಾಸ ಕನ್ನಡ ಮೇಷ್ಟ್ರು’ ಚಿತ್ರಗಳು ಸೇರಿವೆ.
ಮಂಜು ಸ್ವರಾಜ್ ನಿರ್ದೇಶನದ “ಮನೆ ಮಾರಾಟಕ್ಕಿದೆ’ ಚಿತ್ರ ಯಶಸ್ವಿ 50 ದಿನ ಪೂರೈಸಿದ್ದು, ಜ.11 ಇಂದು ಸಂಜೆ 50 ನೇ ದಿನದ ಸಂಭ್ರಮ ಆಚರಿಸಿಕೊಳ್ಳುತ್ತಿದೆ. ಈ ಚಿತ್ರವನ್ನು ಎಸ್.ವಿ.ಬಾಬು ನಿರ್ಮಿಸಿದ್ದು, ಸಾಧುಕೋಕಿಲ, ರವಿಶಂಕರ್‌ಗೌಡ, ಚಿಕ್ಕಣ್ಣ, ಹಾಗು “ಕುರಿ’ ಪ್ರತಾಪ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.
ಚಿತ್ರಕ್ಕೆ ಅಭಿಮನ್ ರಾಯ್ ಸಂಗೀತವಿದೆ. ಸುರೇಶ್ ಬಾಬು ಛಾಯಾಗ್ರಹಣವಿದೆ. ಇನ್ನು, ಕವಿರಾಜ್ ನಿರ್ದೇಶನದ ಜಗ್ಗೇಶ್ ಅಭಿನಯದ “ಕಾಳಿದಾಸ ಕನ್ನಡ ಮೇಷ್ಟ್ರು’ ಚಿತ್ರ ಕೂಡ 50 ದಿನಗಳನ್ನು ಪೂರೈಸಿದೆ. ಈ ಚಿತ್ರದಲ್ಲಿ ಮೇಘನಾಗಾಂವ್ಕರ್ ನಟಿಸಿದ್ದಾರೆ. ಗುರುಕಿರಣ್ ಸಂಗೀತವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.