45 Movie: ಕರಾಟೆ ಗೊತ್ತುಂಟು, ಹತ್ತಿರ ಬಂದ್ರೆ ಜಾಗ್ರತೆ!


Team Udayavani, Nov 5, 2024, 2:41 PM IST

45 Movie: ಕರಾಟೆ ಗೊತ್ತುಂಟು, ಹತ್ತಿರ ಬಂದ್ರೆ ಜಾಗ್ರತೆ!

“45′ ಹೀಗೊಂದು ಸಿನಿಮಾ ಬರುತ್ತಿರುವುದರ ಬಗ್ಗೆ ನೀವು ಕೇಳಿರಬಹುದು. ಇಷ್ಟು ವರ್ಷ ಸಂಗೀತ ನಿರ್ದೇಶಕನಾಗಿ ಮಿಂಚಿರುವ ಅರ್ಜುನ್‌ ಜನ್ಯಾ ಮೊದಲ ಬಾರಿಗೆ ಚಿತ್ರದ ನಿರ್ದೇಶನ ಮಾಡಿದ್ದಾರೆ. ಅದೇ “45′.

ಶಿವರಾಜಕುಮಾರ್‌, ಉಪೇಂದ್ರ ಹಾಗೂ ರಾಜ್‌ ಬಿ. ಶೆಟ್ಟಿ ಚಿತ್ರದಲ್ಲಿ ಒಟ್ಟಾಗಿ ನಟಿಸಿರುವುದೇ ಈ ಸಿನಿಮಾದ ದೊಡ್ಡ ಹೈಲೈಟ್‌.

ಈಗಾಗಲೇ ಚಿತ್ರದಲ್ಲಿನ ಶಿವರಾಜಕುಮಾರ್‌ ಹಾಗೂ ಉಪೇಂದ್ರ ಅವರ ಫ‌ಸ್ಟ್‌ ಲುಕ್‌ ಬಿಡುಗಡೆಗೊಂಡು, ಪ್ರೇಕ್ಷಕರಲ್ಲಿ ಹೊಸ ನಿರೀಕ್ಷೆ ಹುಟ್ಟಿಸಿತ್ತು. ಸದ್ಯ ಚಿತ್ರತಂಡ ರಾಜ್‌ ಬಿ. ಶೆಟ್ಟಿ ಅವರ ಫ‌ಸ್ಟ್‌ ಲುಕ್‌ ಟೀಸರ್‌ ಬಿಡುಗಡೆಗೊಳಿಸಿದೆ.

“ಮೈಯೆಲ್ಲಾ ಮುಟ್ಟಲಿಕ್ಕೆ ನೋಡಬೇಡಿ, ಚಿಕ್ಕ ಇರ್ತಾ ನನ್ನ ಅಮ್ಮ ನನ್ನನ್ನ ಕರಾಟೆ ಕ್ಲಾಸ್‌ ಗೆ ಸೇರಿಸಿದ್ರು.. ಹತ್ತಿರ ಬಂದ್ರೆ ಜಾಗೃತೆ’ ಹೀಗೆ ಟೀಸರ್‌ನಲ್ಲಿ ಬರುವ ರಾಜ್‌ ಅವರ ಕಾಮಿಡಿ ಡೈಲಾಗ್‌ ಎಲ್ಲರನ್ನೂ ಆಕರ್ಷಿಸುತ್ತಿದೆ. ಇದು ಯಾವ ಬಗೆಯ ಸಿನಿಮಾ ಎಂಬ ಗೊಂದಲವಿದ್ದರೂ, ಮೂರು ಸ್ಟಾರ್‌ ನಟರು ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿರುವುದು, ದೊಡ್ಡ ಮನರಂಜನೆ ಎಂದು ಪ್ರೇಕ್ಷಕರು ಭಾವಿಸಿದ್ದಾರೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ ಚಿತ್ರತಂಡ, ಪೊಸ್ಟ್‌ ಪ್ರೊಡಕ್ಷನ್‌ ಹಂತದಲ್ಲಿದೆ.

“45′ ಮುಂದಿನ ವರ್ಷಾರಂಭದಲ್ಲಿ ತೆರೆಗೆ ಬರುವ ನಿರೀಕ್ಷಿಯಿದೆ. ಈ ಚಿತ್ರವನ್ನು ರಮೇಶ್‌ ರೆಡ್ಡಿ ನಿರ್ಮಿಸಿದ್ದಾರೆ.

ಟಾಪ್ ನ್ಯೂಸ್

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Shivarajkumar’s Bhairathi Ranagal running successful

Bhairathi Ranagal: ಶಿವಣ್ಣನ ಮೊಗದಲ್ಲಿ ಭೈರತಿ ನಗು

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

KMC: New Medical Oncology Outpatient, Chemotherapy Day Care Center inaugurated

KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.