‘ಮದಗಜ’ನಿಗೆ 50ರ ಸಂಭ್ರಮ
Team Udayavani, Jan 26, 2022, 12:49 PM IST
ಶ್ರೀಮುರಳಿ ನಟನೆಯ “ಮದಗಜ’ ಚಿತ್ರ 50 ದಿನ ಪೂರೈಸಿದೆ. ಇದು ಚಿತ್ರತಂಡ ಮೊಗದಲ್ಲಿ ನಗು ಮೂಡಿಸಿದೆ. ಡಿಸೆಂಬರ್ ನಲ್ಲಿ ಈ ಚಿತ್ರ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ ಮೆಚ್ಚುಗೆ ಪಡೆದು ಕೊಂಡಿತ್ತು.
ಆ್ಯಕ್ಷನ್ ಜೊತೆಗೆ ಫ್ಯಾಮಿಲಿ ಡ್ರಾಮಾವಾಗಿಯೂ ಮಾಸ್ ಪ್ರಿಯರನ್ನು ಸೆಳೆದಿದ್ದ ಈ ಚಿತ್ರದಲ್ಲಿ ಆಶಿಕಾ ರಂಗನಾಥ್ ನಾಯಕಿಯಾಗಿ ನಟಿಸಿದ್ದಾರೆ. ಚಿತ್ರವನ್ನು ಮಹೇಶ್ ನಿರ್ದೇಶಿಸಿದ್ದು, ಉಮಾಪತಿ ನಿರ್ಮಿಸಿದ್ದಾರೆ.
ಇದನ್ನೂ ಓದಿ:ರವಿತೇಜ ಜೊತೆ ಶ್ರೀಲೀಲಾ ಡ್ಯುಯೆಟ್!: ಧಮಾಕಾ ಸಿನಿಮಾಕ್ಕೆ ಕಿಸ್ ನಾಯಕಿ
ಈ ಚಿತ್ರದ ಟಿವಿ, ಓಟಿಟಿ ಹಕ್ಕುಗಳು ದೊಡ್ಡ ಮೊತ್ತಕ್ಕೆ ಮಾರಾಟವಾಗುವ ಮೂಲಕ ಚಿತ್ರತಂಡ ಖುಷಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.