‘ಕಲಿವೀರ’ ಮೊಗದಲ್ಲಿ 50ರ ನಗು

Team Udayavani, Sep 27, 2021, 3:51 PM IST

‘ಕಲಿವೀರ’ ಮೊಗದಲ್ಲಿ 50ರ ನಗು

ಎರಡನೇ ಲಾಕ್‌ಡೌನ್‌ ನಂತರ ಕನ್ನಡದಲ್ಲಿ ಬಿಡುಗಡೆಯಾದ ಮೊದಲ ಚಿತ್ರ “ಕಲಿವೀರ’ ಈಗ 50 ದಿನ ಪೂರೈಸಿದೆ. ಈ ಮೂಲಕ ಚಿತ್ರತಂಡ ಖುಷಿಯಾಗಿದೆ. ಸಾಹಸ ಪ್ರಧಾನವಾದ ಈ ಚಿತ್ರವನ್ನು ಪ್ರೇಕ್ಷಕರು ಇಷ್ಟಪಟ್ಟ ಪರಿಣಾಮ ಚಿತ್ರ 50 ದಿನ ಪೂರೈಸಿ ಮುನ್ನುಗ್ಗುತ್ತಿದೆ ಎನ್ನುವುದು ಚಿತ್ರತಂಡದ ಮಾತು.

ಈ ಚಿತ್ರದ ಮೂಲಕ ಅಭಿಮನ್ಯು ಹೀರೋ ಆಗಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ಈ ಚಿತ್ರವನ್ನು ಅಭಿ ನಿರ್ದೇಶಿಸಿದ್ದಾರೆ. ಚಿತ್ರದ ಟೈಟಲ್‌ನಲ್ಲೇ ಫೋರ್ಸ್‌ ಇರುವುದರಿಂದ ಅದಕ್ಕೆ ಪೂರಕವಾದ ಕಥೆ ಮಾಡಿದ್ದಾಗಿ ಹೇಳಿಕೊಂಡರು.

ಇದನ್ನೂ ಓದಿ:ಹೊಸಬರ ‘ಜನುಮದ ಜಾತ್ರೆ’ಗೆ ಮೆಚ್ಚುಗೆ

ಬುಡಕಟ್ಟು ಜನಾಂಗದ ಹುಡುಗನೊಬ್ಬ ತನ್ನ ಕಡೆಯವರಿಗಾದ ಅನ್ಯಾಯಕ್ಕೆ ಸೇಡು ತೀರಿಸಿಕೊಳ್ಳುವ ಕಥೆಯನ್ನು “ಕಲಿವೀರ’ದಲ್ಲಿ ಹೇಳಿದ್ದಾರೆ. ಚಿತ್ರದಲ್ಲಿ ಪಾವನ್‌ ಲಾಯರ್‌ ಆಗಿ ನಟಿಸಿದ್ದಾರೆ.

ಚಿತ್ರವನ್ನು ಶ್ರೀನಿವಾಸ್‌, ಹನುಮಂತಪ್ಪ, ರಾಜು ಸೇರಿ ನಿರ್ಮಿಸಿದ್ದಾರೆ. ಈ ಚಿತ್ರದಲ್ಲಿ ನೀನಾಸಂ ಅಶ್ವತ್ಥ, ಅನಿತಾ ಭಟ್‌ ಮತ್ತಿತರರು ನಟಿಸಿದ್ದಾರೆ

ಟಾಪ್ ನ್ಯೂಸ್

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

Pani movie: ಕನ್ನಡದಲ್ಲಿ ಜೋಜು ಜಾರ್ಜ್‌ ಪಣಿ

Pani movie: ಕನ್ನಡದಲ್ಲಿ ಜೋಜು ಜಾರ್ಜ್‌ ಪಣಿ

Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ

Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.