ಸ್ಯಾಂಡಲ್ ವುಡ್: ಈ ವಾರ ತೆರೆಗೆ ಒಂಬತ್ತು.. ನೋಡೋರಿಗೆ ಗಮ್ಮತ್ತು..

Team Udayavani, Dec 8, 2022, 10:49 AM IST

ಸ್ಯಾಂಡಲ್ ವುಡ್: ಈ ವಾರ ತೆರೆಗೆ ಒಂಬತ್ತು.. ನೋಡೋರಿಗೆ ಗಮ್ಮತ್ತು..

ವಾರ ವಾರ ಬಿಡುಗಡೆಯಾಗುತ್ತಿರುವ ಸಿನಿಮಾಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಕಳೆದ ವಾರ ಏಳು ಚಿತ್ರಗಳು ತೆರೆಕಂಡರೆ ಈ ವಾರ ಆ ದಾಖಲೆಯನ್ನು ಮುರಿಯುವ ಮಟ್ಟಕ್ಕೆ ಚಿತ್ರಗಳು ಬಿಡುಗಡೆಯಾಗುತ್ತಿವೆ. ಈ ವಾರ ಬರೋಬ್ಬರಿ 9 ಚಿತ್ರಗಳು ಬಿಡುಗಡೆಯಾಗುತ್ತಿವೆ. ಈ ಮೂಲಕ ಕನ್ನಡ ಚಿತ್ರರಂಗದ ರಂಗೇರಿದಂತಾಗಿದೆ.

ತೆರೆಕಾಣುತ್ತಿರುವ ಚಿತ್ರಗಳು ಯಾವುದೆಂದು ನೋಡುವುದಾದರೆ “ಮೈಸೂರು ಡೈರೀಸ್‌’, “ಪಂಖುರಿ’, “ವಿಜಯಾನಂದ’, “ಪ್ರಾಯಶಃ’, “ಬಾಂಡ್‌ ರವಿ’, “56′, “ಕ್ಷೇಮಗಿರಿಯಲ್ಲಿ ಕರ್‌ನಾಟಕ’, “ನಾನೇ ನರರಾಕ್ಷಸ’, “ಸುನಾಮಿ 143′ ಚಿತ್ರಗಳು ತಮ್ಮ ಬಿಡುಗಡೆಯನ್ನು ಘೋಷಿಸಿಕೊಂಡಿವೆ.

ಈ ವಾರ ತೆರೆ ಕಾಣುತ್ತಿರುವ ಬಹುತೇಕ ಚಿತ್ರಗಳು ಬೇರೆ ಬೇರೆ ಜಾನರ್‌ ಗೆ ಸೇರಿವೆ. ಲವ್‌ ಸ್ಟೋರಿ, ಆ್ಯಕ್ಷನ್‌, ಥ್ರಿಲ್ಲರ್‌ ಜೊತೆಗೆ “ವಿಜಯಾನಂದ’ ಚಿತ್ರ ಬಯೋಪಿಕ್‌ ಚಿತ್ರವಾಗಿ ಗಮನ ಸೆಳೆಯುತ್ತಿದೆ. ಉದ್ಯಮಿ ವಿಜಯ ಸಂಕೇಶ್ವರ ಅವರ ಜೀವನ ಕಥೆಯನ್ನು ಆಧರಿಸಿ ಈ ಸಿನಿಮಾ ಮಾಡಲಾಗಿದೆ. ಇದು ಪ್ಯಾನ್‌ ಇಂಡಿಯಾ ಸಿನಿಮಾವಾಗಿದ್ದು, ಕನ್ನಡದ ಜೊತೆಗೆ ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂನಲ್ಲಿ ತೆರೆಕಾಣುತ್ತಿದೆ.

ಇನ್ನು, ಪ್ರಿಯಾಮಣಿ ನಟನೆಯ ಚಿತ್ರವೊಂದು ಈ ವಾರ ತೆರೆಕಾಣುತ್ತಿದೆ. ಅದು “56′. ಸೈನ್ಸ್‌ ಫಿಕ್ಷನ್‌ ಜಾನರ್‌ನ ಈ ಚಿತ್ರ ಮೆಡಿಕಲ್‌ ಮಾಫಿಯಾ ಹಿನ್ನೆಲೆಯಲ್ಲಿ ಸಾಗಲಿದೆ. ಈ ಚಿತ್ರದಲ್ಲಿ ಪ್ರಿಯಾಮಣಿ ಸಿಬಿಐ ಆಫೀಸರ್‌ ಆಗಿ ನಟಿಸಿದ್ದಾರೆ. ಇದರ ಜೊತೆಗೆ ಈಗಾಗಲೇ ಟೀಸರ್‌, ಟ್ರೇಲರ್‌ ಮೂಲಕ ಗಮನ ಸೆಳೆದ ಮತ್ತೂಂದು ಚಿತ್ರವೆಂದರೆ ಅದು “ಬಾಂಡ್‌ ರವಿ’. ಪ್ರಮೋದ್‌ ನಾಯಕರಾಗಿ ನಟಿಸಿರುವ ಈ ಚಿತ್ರ ಔಟ್‌ ಅಂಡ್‌ ಔಟ್‌ ಆ್ಯಕ್ಷನ್‌ ಸಿನಿಮಾವಾಗಿದೆ. ಈ ಚಿತ್ರದ ಮೂಲಕ ಪ್ರಮೋದ್‌ಗೆ ಆ್ಯಕ್ಷನ್‌ ಹೀರೋ ಇಮೇಜ್‌ ಕೂಡಾ ಸಿಗಲಿದೆ

ಟಾಪ್ ನ್ಯೂಸ್

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.