ಸೆ.14ರಂದು ತ್ರಿಕೋನ ಪ್ರೇಮಕಥೆಯ ‘ಆಶಿಕಿ’ ಆಡಿಯೋ ರಿಲೀಸ್‌

Team Udayavani, Sep 4, 2022, 5:14 PM IST

Aashiqui Kannada Filmi

ಟ್ರೇಲರ್‌ ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಮುನ್ನುಡಿ ಬರೆದಿರುವ “ಆಶಿಕಿ’ ಚಿತ್ರತಂಡ ಈಗ ಚಿತ್ರದ ಆಡಿಯೋ ಬಿಡುಗಡೆಗೆ ಮುಂದಾ ಗಿದೆ. ಇದೇ 14ರಂದು ಆಡಿಯೋ ಬಿಡುಗಡೆಗೆ ಮಾಡಲು ತಯಾರಿ ನಡೆಸಿದೆ.

ಈಗಾಗಲೇ ಚಿತ್ರದ ಹಾಡಿನ ತುಣುಕುಗಳು ನೋಡುಗರಿಂದ ಮೆಚ್ಚುಗೆ ಪಡೆದಿವೆ. ಮ್ಯೂಸಿಕಲ್‌ ಲವ್‌ ಸ್ಟೋರಿ ಜೊತೆಗೆ ತ್ರಿಕೋನ ಪ್ರೇಮಕಥೆ ಹೊತ್ತ “ಆಶಿಕಿ’ ಚಿತ್ರದಲ್ಲಿ ಸಂದೀಪ್‌ ಕುಮಾರ್‌, ಪ್ರದೀಪ್‌ ರಾಜ್‌ ನಾಯಕರಾಗಿ ಅಭಿನಯಿಸಿದ್ದು, ನಾಯಕಿಯಾಗಿ ಐಶ್ವರ್ಯ ಸಿಂಧೋಗಿ ಬಣ್ಣ ಹಚ್ಚಿದ್ದಾರೆ.

ಗುರುಪ್ರಸಾದ್‌, ಸುಚೇಂದ್ರ ಪ್ರಸಾದ್‌, ತುಳಸಿ ಶಿವಮಣಿ, ಪ್ರಮೋದಿನಿ ಹಿರಿಯ ತಾರಾಬಳಗ ಚಿತ್ರದಲ್ಲಿದೆ. ಚಿತ್ರದಲ್ಲಿ ಒಟ್ಟು ಏಳು ಹಾಡುಗಳಿದ್ದು ಪ್ರತಿ ಹಾಡುಗಳು ವಿಭಿನ್ನವಾಗಿ ಮೂಡಿ ಬಂದಿವೆ ಎಂಬುದು ಚಿತ್ರ ತಂಡದ ಮಾತು.

ಕುಲು ಮನಾಲಿ, ಕೇರಳ, ಆಂಧ್ರಪ್ರದೇಶ, ಪಂಜಾಬ್‌, ಚಂಡೀಗಡ, ಚಿಕ್ಕಮಗಳೂರು, ಆಗ್ರಾ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಚಿತ್ರವನ್ನು ಸೆರೆ ಹಿಡಿಯಲಾಗಿದೆ. ಶ್ರೀ ಲಕ್ಷ್ಮೀ ನರಸಿಂಹ ಮೂವೀಸ್‌ ಬ್ಯಾನರ್‌ನಡಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಜಿ. ಚಂದ್ರಶೇಖರ್‌ ಬಂಡವಾಳ ಹೂಡಿದ್ದು, ರಾಜರತ್ನ, ನಿತಿನ್‌ ಅಪ್ಪಿ ಛಾಯಾಗ್ರಹಣ, ಲಿಯೋ ಸಂಗೀತ ನಾಗೇಂದ್ರ ಅರಸ್‌ ಸಂಕಲನ ಚಿತ್ರಕ್ಕಿದೆ. ಇತ್ತೀಚೆಗಷ್ಟೇ ಸೆನ್ಸಾರ್‌ ಪಾಸಾಗಿರುವ ಆಶಿಕಿ ಸಿನಿಮಾ ದಸರಾಗೆ ತೆರೆಗೆ ಬರಲಿದೆ.

ಟಾಪ್ ನ್ಯೂಸ್

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Women’s Ashes Series: Big Fight between Australia-England

Women’s Ashes Series: ಆಸ್ಟ್ರೇಲಿಯ-ಇಂಗ್ಲೆಂಡ್‌ ಬಿಗ್‌ ಫೈಟ್‌

Assam: ಕಲ್ಲಿದ್ದಲು ಗಣಿ ಒಳಗೆ ಪ್ರವಾಹ: 3 ಸಾವು, 6 ಕಾರ್ಮಿಕರು ನಾಪತ್ತೆ!

Assam: ಕಲ್ಲಿದ್ದಲು ಗಣಿ ಒಳಗೆ ಪ್ರವಾಹ: 3 ಸಾವು, 6 ಕಾರ್ಮಿಕರು ನಾಪತ್ತೆ!

HD-swamy

ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಎಚ್‌ಡಿಕೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

Gangolli: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Gangolli: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuchuku Movie: ಟೀಸರ್‌ನಲ್ಲಿ ಕುಚುಕು

Kuchuku Movie: ಟೀಸರ್‌ನಲ್ಲಿ ಕುಚುಕು

Sandalwood: ಫೆ.7ಕ್ಕೆ ಗಜರಾಮ ತೆರೆಗೆ

Sandalwood: ಫೆ.7ಕ್ಕೆ ಗಜರಾಮ ತೆರೆಗೆ

Actress Ramya: ಕೋರ್ಟ್‌ಗೆ ಹಾಜರಾದ ಮೋಹಕ ತಾರೆ ರಮ್ಯಾ; ಕಾರಣವೇನು?

Actress Ramya: ಕೋರ್ಟ್‌ಗೆ ಹಾಜರಾದ ಮೋಹಕ ತಾರೆ ರಮ್ಯಾ; ಕಾರಣವೇನು?

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Two more children test positive for HMP virus: Number of cases in the country rises to 7

HMP: ಮತ್ತಿಬ್ಬರು ಮಕ್ಕಳಲ್ಲಿ ಎಚ್‌ಎಂಪಿ ವೈರಸ್‌: ದೇಶದಲ್ಲಿ 7ಕ್ಕೇರಿದ ಕೇಸ್‌

ಇಂಡಿಯಾ ಓಪನ್‌ ಬ್ಯಾಡ್ಮಿಂಟನ್‌ ಭಾರತದ 21 ಸ್ಪರ್ಧಿಗಳು ಭಾಗಿ

ಇಂಡಿಯಾ ಓಪನ್‌ ಬ್ಯಾಡ್ಮಿಂಟನ್‌ ಭಾರತದ 21 ಸ್ಪರ್ಧಿಗಳು ಭಾಗಿ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Mangaluru: ಲಕ್ಷಾಂತರ ವಿದ್ಯಾರ್ಥಿಗಳಿಗೆ ಕೆಪಿಟಿ ದಾರಿದೀಪ: ಸಚಿವ ಡಾ| ಎಂ.ಸಿ. ಸುಧಾಕರ್‌

Mangaluru: ಲಕ್ಷಾಂತರ ವಿದ್ಯಾರ್ಥಿಗಳಿಗೆ ಕೆಪಿಟಿ ದಾರಿದೀಪ: ಸಚಿವ ಡಾ| ಎಂ.ಸಿ. ಸುಧಾಕರ್‌

Women’s Ashes Series: Big Fight between Australia-England

Women’s Ashes Series: ಆಸ್ಟ್ರೇಲಿಯ-ಇಂಗ್ಲೆಂಡ್‌ ಬಿಗ್‌ ಫೈಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.