![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 14, 2024, 4:17 PM IST
“ಎಲ್ಲಿಗೆ ಪಯಣ ಯಾವುದೋ ದಾರಿ’ ಎಂಬ ಸಿನಿಮಾವೊಂದು ತಯಾರಾಗುತ್ತಿದ್ದು, ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಅಭಿಮನ್ಯು ಕಾಶೀನಾಥ್ ನಾಯಕನಾಗಿ ನಟಿಸಿರುವ ಚಿತ್ರವನ್ನು ಕಿರಣ್ ಎಸ್. ಸೂರ್ಯ ನಿರ್ದೇಶನ ಮಾಡಿದ್ದಾರೆ.
“ಇದೊಂದು ಲವ್ ಕಂ ಥ್ರಿಲ್ಲರ್ ಜಾನರಿನ ಚಿತ್ರ. ಕೊಲೆಯೊಂದರ ಸುತ್ತ ಕಥೆ ಜರುಗುತ್ತದೆ. ಕಿಚ್ಚ ಸುದೀಪ್ ಈ ಚಿತ್ರದ ಹಾಡೊಂದನ್ನು ಹಾಡಿದ್ದಾರೆ. ವಾಸುಕಿ ವೈಭವ್ ಹಾಗೂ ಸಪ್ತಸಾಗರದಾಚೆ ಎಲ್ಲೋ ಖ್ಯಾತಿಯ ಶ್ರೀಲಕ್ಷ್ಮೀ ಒಂದೊಂದು ಹಾಡುಗಳಿಗೆ ಧ್ವನಿಯಾಗಿದ್ದಾರೆ’ ಎನ್ನುತ್ತಾರೆ ಕಿರಣ್.
ಜತಿನ್ ಪಟೇಲ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅಭಿಮನ್ಯು ಕಾಶಿನಾಥ್ ಅವರಿಗೆ ಸ್ಫೂರ್ತಿ ಉಡಿಮನೆ ನಾಯಕಿಯಾಗಿ ಸಾಥ್ ಕೊಟ್ಟಿದ್ದಾರೆ. ವಿಜಯಶ್ರೀ ಕಲಬುರ್ಗಿ ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ. ಬಲ ರಾಜವಾಡಿ, ಶೋಭನ್, ಅಯಾಂಕ್ ಇದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.