“ಡಿ” ಬಾಸ್ ಪತ್ನಿ ವಿಜಯಲಕ್ಷ್ಮಿ ದಿಢೀರ್ ಆಗಿ ಟ್ವೀಟ್ ನಲ್ಲಿ ಸ್ಪಷ್ಟನೆ ಕೊಟ್ಟಿದ್ಯಾಕೆ?
ಅರೇ ಇದೇನಪ್ಪಾ ಟ್ವೀಟ್ ಎಂಬ ಕುತೂಹಲವಿದೆಯಾ?
Team Udayavani, Jun 24, 2020, 8:54 PM IST
ಬೆಂಗಳೂರು: ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಬುಧವಾರ(ಜೂನ್ 24) ಸಂಜೆ ದಿಢೀರ್ ಅಂತ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ವೊಂದನ್ನು ಮಾಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಅರೇ ಇದೇನಪ್ಪಾ ಟ್ವೀಟ್ ಎಂಬ ಕುತೂಹಲವಿದೆಯಾ?
ನನಗೆ ಕೋವಿಡ್ 19 ಪಾಸಿಟಿವ್ ಇದೆ ಎಂಬುದು ಸುಳ್ಳು ಸುದ್ದಿ:
ವಿಜಯಲಕ್ಷ್ಮಿ ಅವರ ಟ್ವೀಟ್ ಸಾರಾಂಶ: ನನಗೆ ಕೋವಿಡ್ 19 ವೈರಸ್ ಪಾಸಿಟಿವ್ ಇದೆ ಎಂದು ಹಬ್ಬಿರುವ ಊಹಾಪೋಹ ನಂಬಬೇಡಿ. ಅದು ಸುಳ್ಳು. ನಾನು ಸಂಪೂರ್ಣವಾಗಿ ಆರೋಗ್ಯವಾಗಿದ್ದೇನೆ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬರು ಸುರಕ್ಷಿತವಾಗಿರಿ” ಎಂದು ತಿಳಿಸಿದ್ದರು.
If you’ve heard any rumours that I’ve been tested covid positive .
This is to let you’ll know I’m perfectly fine. Everyone stay safe during these hard times?— Vijayalakshmi (@vijayaananth2) June 24, 2020
ಡಿ ಬಾಸ್ ಪತ್ನಿ ವಿಜಯಲಕ್ಷ್ಮಿ ಅವರಿಗೆ ಕೋವಿಡ್ 19 ಪಾಸಿಟಿವ್ ಇದೆ ಎಂದು ಕಿಡಿಗೇಡಿಗಳು ಸುಳ್ಳು ಸುದ್ದಿ ಹಬ್ಬಿಸಿದ್ದರು. ಈ ಊಹಾಪೋಹ ವಿಜಯಲಕ್ಷ್ಮಿ ಅವರ ಕಿವಿಗೆ ತಲುಪಿದ್ದರಿಂದ, ಕೂಡಲೇ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡುವ ಮೂಲಕ ವದಂತಿಗೆ ತೆರೆ ಎಳೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sathish Ninasam: ಅಶೋಕನಿಗೆ ನೀನಾಸಂ ಸತೀಶ್ ಸಾಥ್
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್ ಬಗ್ಗೆ ರಮ್ಯಾ ಮಾತು
Toxic Movie: ಫ್ಯಾನ್ಸ್ ನಶೆಯೇರಿಸಿದ ಯಶ್; ಹಾಲಿವುಡ್ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.