ನಟ ಜಗ್ಗೇಶ್ ನೆರವು; 250 ಚಿತ್ರಗಳಲ್ಲಿ ನಟಿಸಿದ್ದ ಕಿಲ್ಲರ್ ವೆಂಕಟೇಶ್ ಗೆ ಕಿಡ್ನಿ ವೈಫಲ್ಯ

ಇಂದು ಈ ಹಿರಿಯ ಕಲಾವಿದನಿಗೆ ಊಟಕ್ಕೂ ಕಷ್ಟಪಡುವಂತಹ ಸ್ಥಿತಿ ಎದುರಾಗಿದೆ.

Team Udayavani, Feb 19, 2020, 3:45 PM IST

Killer-Venkatesh-01

ಬೆಂಗಳೂರು: 250 ಕನ್ನಡ ಚಿತ್ರಗಳಲ್ಲಿ ನಟಿಸಿದ ಮಿತ್ರ ಕಿಲ್ಲರ್ ವೆಂಕಟೇಶ್ ಲಿವರ್ ವೈಫಲ್ಯದಿಂದ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ನನ್ನ ಕೈಲಾದ ಸಹಾಯ ಮಾಡಿ ಇವನ ಉಳಿಸಿಕೊಳ್ಳಲು ಯತ್ನಿಸಿರುವೆ…ಇದು ನವರಸ ನಾಯಕ ಜಗ್ಗೇಶ್ ಅವರು ಮಾಡಿರುವ ಟ್ವೀಟ್.

ಹೌದು ಕಿಲ್ಲರ್ ವೆಂಕಟೇಶ್ ಕನ್ನಡ ಚಿತ್ರರಂಗದ ನೂರಾರು ಸಿನಿಮಾಗಳಲ್ಲಿ ನಟಿಸಿದ್ದರು. ಆದರೆ ಇಂದು ಈ ಹಿರಿಯ ಕಲಾವಿದನಿಗೆ ಊಟಕ್ಕೂ ಕಷ್ಟಪಡುವಂತಹ ಸ್ಥಿತಿ ಎದುರಾಗಿದೆ. ಇತ್ತೀಚೆಗೆ ನಟ ಜಗ್ಗೇಶ್ ಅವರು ಚಂದನವನ ಅವಾರ್ಡ್ ವೇದಿಕೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ್ದರು. ಆದರೆ ಹೆಸರನ್ನು ಬಹಿರಂಗಪಡಿಸಿರಲಿಲ್ಲವಾಗಿತ್ತು.

ಇಂದು ಟ್ವೀಟರ್ ಖಾತೆಯಲ್ಲಿ ಫೋಟೋ ಹಾಕಿ..ತುಂಬಾ ದುಃಖವಾಯಿತು ಹಿರಿಯ ಕಲಾವಿದರ ಸ್ಥಿತಿ ಕಂಡು. ರಾಯರೆ ಕಾಪಾಡಬೇಕು ಇಂಥ ಕಲಾವಿದರನ್ನು.ಹರಿ ಓಂ. ಎಂದು ಉಲ್ಲೇಖಿಸಿದ್ದರು.

ಜಗ್ಗೇಶ್ ಅವರ ಮನವಿಗೆ ವಾಣಿಜ್ಯ ಮಂಡಳಿ, ನಿರ್ಮಾಪಕರ ಸಂಘ ವಿಶೇಷ ಕಾಳಜಿ ತೋರಿರುವುದಾಗಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯ ಸಿಬ್ಬಂದಿಗಳು ಅದ್ಭುತವಾಗಿ ಸ್ಪಂದಿಸಿ ಚಿಕಿತ್ಸೆ ನೀಡುತ್ತಿದ್ದಾರೆ. ಅದೇ ರೀತಿ ಶ್ರೀರಾಮುಲಿ, ರಾಜ್ಯ ಸರ್ಕಾರದ ಮಂತ್ರಿಗಳು, ಇಲಾಖೆಯ ಸಹಾಯಕ ಅಧಿಕಾರಿಗಳು, ದರ್ಶನ್, ಸಾ.ರಾ.ಮಹೇಶ್, ಬಾಮಾ ಹರೀಶ್ ಗೆ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದ್ದರು.

ಟಾಪ್ ನ್ಯೂಸ್

Video: ಟ್ರಕ್ ನಡಿ ಸಿಲುಕಿದ ಬೈಕ್ ಸವಾರರನ್ನು 1ಕಿ.ಮೀ ದೂರ ಎಳೆದೊಯ್ದ ಚಾಲಕ…

Speeding Truck : ಟ್ರಕ್ ನಡಿ ಸಿಲುಕಿದ ಬೈಕ್ ಸವಾರರನ್ನು 1ಕಿ.ಮೀ ದೂರ ಎಳೆದೊಯ್ದ ಚಾಲಕ…

Rajendra Babu: ನಟರಿಗೆ ಪ್ಯಾನ್‌ ಇಂಡಿಯಾ ಭೂತ ಹಿಡಿದಿದೆ: ಬಾಬು

Rajendra Babu: ನಟರಿಗೆ ಪ್ಯಾನ್‌ ಇಂಡಿಯಾ ಭೂತ ಹಿಡಿದಿದೆ: ಬಾಬು

Bengaluru: ಕೌಟುಂಬಿಕ ಕಾರಣಕ್ಕೆ ಲಾರಿ ಉದ್ಯಮಿ ಆತ್ಮಹತ್ಯೆ

Bengaluru: ಕೌಟುಂಬಿಕ ಕಾರಣಕ್ಕೆ ಲಾರಿ ಉದ್ಯಮಿ ಆತ್ಮಹತ್ಯೆ

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!   

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!  

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajendra Babu: ನಟರಿಗೆ ಪ್ಯಾನ್‌ ಇಂಡಿಯಾ ಭೂತ ಹಿಡಿದಿದೆ: ಬಾಬು

Rajendra Babu: ನಟರಿಗೆ ಪ್ಯಾನ್‌ ಇಂಡಿಯಾ ಭೂತ ಹಿಡಿದಿದೆ: ಬಾಬು

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Rachel David hope on Unlock Raghava Movie

Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್‌

Shivanna cinema in Vallarasu director’s film

N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ

FIR 6 to 6 Kannada movie

FIR 6to6 movie: ಆ್ಯಕ್ಷನ್‌ ಚಿತ್ರದಲ್ಲಿ ವಿಜಯ ರಾಘವೇಂದ್ರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Video: ಟ್ರಕ್ ನಡಿ ಸಿಲುಕಿದ ಬೈಕ್ ಸವಾರರನ್ನು 1ಕಿ.ಮೀ ದೂರ ಎಳೆದೊಯ್ದ ಚಾಲಕ…

Speeding Truck : ಟ್ರಕ್ ನಡಿ ಸಿಲುಕಿದ ಬೈಕ್ ಸವಾರರನ್ನು 1ಕಿ.ಮೀ ದೂರ ಎಳೆದೊಯ್ದ ಚಾಲಕ…

Rajendra Babu: ನಟರಿಗೆ ಪ್ಯಾನ್‌ ಇಂಡಿಯಾ ಭೂತ ಹಿಡಿದಿದೆ: ಬಾಬು

Rajendra Babu: ನಟರಿಗೆ ಪ್ಯಾನ್‌ ಇಂಡಿಯಾ ಭೂತ ಹಿಡಿದಿದೆ: ಬಾಬು

Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್‌

Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್‌

Fraud Case: ಟೆಕಿಗೆ ವಂಚನೆ ಕೇಸ್‌; ಆರೋಪಿ ಪತ್ತೆಗೆ ತಂಡ ರಚನೆ

Fraud Case: ಟೆಕಿಗೆ ವಂಚನೆ ಕೇಸ್‌; ಆರೋಪಿ ಪತ್ತೆಗೆ ತಂಡ ರಚನೆ

5

New Year: ಹೊಸ ವರ್ಷಾಚರಣೆಗೆ 7ಲಕ್ಷ ಜನ ಭಾಗಿ ನಿರೀಕ್ಷೆ; ಪರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.