ನಟ ಯೋಗಿ-ಸಾಹಿತ್ಯ ಮದುವೆಯಾಯ್ತು! photo album

Team Udayavani, Nov 2, 2017, 1:11 PM IST

Yogi-Sahitya-Wedding-(11).jpg

ನಟ “ಲೂಸ್‌ ಮಾದ’ ಯೋಗಿ ಮದುವೆ ಇವತ್ತು ಬೆಳಿಗ್ಗೆ ಮುಗಿದಿದೆ. ಆರ್‌.ಆರ್‌.ನಗರ ಸಮೀಪದ ಕರಿಷ್ಮಾ ಹಿಲ್ಸ್‌ ರಸ್ತೆಯಲ್ಲಿರುವ ಶ್ರೀ ಕನ್ವೆನ್ಶನ್ ಹಾಲ್‌ನಲ್ಲಿ ಇಂದು ಬೆಳಿಗ್ಗೆಯ ಶುಭ ಮುಹೂರ್ತದಲ್ಲಿ, ಸಾಹಿತ್ಯ ಅವರನ್ನು ಮದುವೆಯಾಗಿದ್ದಾರೆ ಯೋಗಿ. ಈ ಸಂದರ್ಭದಲ್ಲಿ ಎರಡೂ ಕುಟುಂಬದವರು, ಆಪ್ತರು ಮತ್ತು ಸ್ನೇಹಿತರು ಹಾಜರಿದ್ದರು.

ನಿನ್ನೆ ಸಂಜೆಯೇ ಕಲ್ಯಾಣ ಮಂಟಪಕ್ಕೆ ತೆರಳಿದ್ದ ಯೋಗಿ ಕುಟುಂಬವು ಮದುವೆ ಮುಂಚಿನ ಹಲವು ಶಾಸ್ತ್ರಗಳನ್ನು ಮುಗಿಸಿತು. ಅರಿಶಿನ ಹಚ್ಚುವ ಶಾಸ್ತ್ರದೊಂದಿಗೆ ಶುರುವಾದ ಕಾರ್ಯಕ್ರಮ ಮುಂಜಾನೆ 4ರವರೆಗೆ ನಡೆಯಿತು. ಆ ಬಳಿಕ ಎಲೆಶಾಸ್ತ್ರ ಸೇರಿದಂತೆ ಇತರೆ ಶಾಸ್ತ್ರಗಳನ್ನೂ ಯೋಗಿ ಕುಟುಂಬ ನೆರವೇರಿಸಿ, ಬೆಳಗ್ಗೆ 5ರಿಂದ 6ರವರೆಗೆ ಮುಹೂರ್ತದಲ್ಲಿ ಸಾಹಿತ್ಯ ಮತ್ತು ಯೋಗಿ ಸತಿ-ಪತಿಗಳಾದರು.

ನಂತರ ಇಂದು ನೂತನ ವಧುವನ್ನು ಮನೆ ತುಂಬಿಸಿಕೊಳ್ಳುವ ಶಾಸ್ತ್ರ ನಡೆಯಲಿದೆ. ಪುನಃ ಕಲ್ಯಾಣ ಮಂಟಪಕ್ಕೆ ಸಂಜೆ 6 ಗಂಟೆಗೆ ನವಜೋಡಿ ಹಿಂದಿರುಗಿ ಆರತಕ್ಷತೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದೆ.

ಯೋಗಿ ಮತ್ತು ಸಾಹಿತ್ಯ ಹಲವು ವರ್ಷಗಳ ಸ್ನೇಹಿತರಾಗಿದ್ದು, ಆ ಸ್ನೇಹವು ಪ್ರೇಮಕ್ಕೆ ತಿರುಗಿ, ಆ ಪ್ರೇಮ ಮದುವೆಯಲ್ಲಿ ಸುಖಾಂತ್ಯವಾಗಿದೆ. ಸಾಹಿತ್ಯ ಮೂಲತಃ ಸಾಫ್ಟ್ ವೇರ್ ಎಂಜಿನಿಯರ್‌ ಆಗಿದ್ದಾರೆ. ಇದುವರಗೆ ಯೋಗಿಯ ಜೀವದ ಗೆಳತಿಯಾಗಿದ್ದ ಸಾಹಿತ್ಯ ಇನ್ನು ಮುಂದೆ ಸಂಗಾತಿಯಾಗಿದ್ದಾರೆ.

ಟಾಪ್ ನ್ಯೂಸ್

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

women-suside

CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Love Reddy movie released today

Love Reddy: ತೆರೆಗೆ ಬಂತು ʼಲವ್‌ ರೆಡ್ಡಿʼ

tenant kannada movie

Sandalwood: ತೆರೆಗೆ ಬಂತು ʼಟೆನೆಂಟ್ʼ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

women-suside

CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ

Ullala-Balepuni

Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.