ಸೋಷಿಯಲ್ ಮೀಡಿಯಾ ಎಂಟ್ರಿಕೊಟ್ಟ ಮೊದಲ ದಿನವೇ ಕೋವಿಡ್ ಜಾಗೃತಿ ಮೂಡಿಸಿದ ರವಿಚಂದ್ರನ್
Team Udayavani, Apr 13, 2021, 1:15 PM IST
ಬೆಂಗಳೂರು: ಕನ್ನಡ ಚಿತ್ರರಂಗದ ನೆಮ್ಮೆಲ್ಲರ ಪ್ರೀತಿಯ ರವಿಮಾಮ ಎಲ್ಲರಿಗೂ ಯುಗಾದಿ ಹಬ್ಬಕ್ಕೆ ಉಡುಗೊರೆ ನೀಡಿದ್ದಾರೆ. ಪ್ರೇಮಲೋಕದ ದೊರೆ ಇಂದು ಅಧಿಕೃತವಾಗಿ ಸೋಷಿಯಲ್ ಮೀಡಿಯಾಗಳಿಗೆ ಎಂಟ್ರಿ ಕೊಟ್ಟಿದ್ದಾರೆ.
ಒನ್ ಆ್ಯಂಡ್ ಓನ್ಲಿ ರವಿಚಂದ್ರನ್ ( @1n1ly_VRC) ಎಂಬುದು ಅವರ ಅಧಿಕೃತ ಖಾತೆಗಳ ಹೆಸರು. ಮೊದಲ ದಿನವೇ ಅವರು ಅಭಿಮಾನಿಗಳ ಜೊತೆ ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ.
ಸೋಷಿಯಲ್ ಮೀಡಿಯಾಗಳಿಗೆ ಪದಾರ್ಪಣೆ ಮಾಡಿರುವ ರವಿಚಂದ್ರನ್ ಅವರು ತಮ್ಮ ಅಭಿಮಾನಿಗಳಿಗೆ ಕಿವಿಮಾತೊಂದನ್ನು ಹೇಳಿದ್ದಾರೆ. ಯೂಟ್ಯೂಬ್ ಖಾತೆಯಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಕೋವಿಡ್ ಪಿಡುಗಿನ ಕುರಿತು ಜಾಗೃತಿ ಮೂಡಿಸಿದ್ದಾರೆ. ‘ಧೂಮಪಾನ ಆರೋಗ್ಯಕ್ಕೆ ಹಾನಿಕರ. ಅದರಿಂದ ಸಾವು ಸಂಭವಿಸುತ್ತದೆ. ಈ ಮಾತನ್ನು ಎಲ್ಲ ಸಿಗರೇಟ್ ಪ್ಯಾಕ್ ಮೇಲೆ ಬರೆದಿರುತ್ತಾರೆ. ಸಿನಿಮಾಗೆ ಹೋದರೆ ಮೊದಲು ತೋರಿಸೋದೇ ಇದು. ಆದರೂ ಯಾರೂ ಸಿಗರೇಟ್ ಸೇದೋದು ಕಡಿಮೆ ಮಾಡಿಲ್ಲ. ಸರ್ಕಾರಕ್ಕೆ ಇದರಿಂದ ಆದಾಯವೂ ಕಡಿಮೆ ಆಗಿಲ್ಲ. ಯಾಕೆಂದರೆ ನಮ್ಮಲ್ಲಿ ಒಂದು ಗುಣ ಇದೆ. ನಾವು ಎಲ್ಲದಕ್ಕೂ ಚಾನ್ಸ್ ತಗೊಳ್ತೀವಿ. ತಪ್ಪು ಅಂತ ಗೊತ್ತಿದ್ದರೂ ತಪ್ಪು ಮಾಡುವ ಗುಣ ನಮ್ಮಲ್ಲಿದೆ. ಅಬ್ಬಬ್ಬಾ ಎಂದರೆ ಕ್ಷಮೆ ಕೇಳಿ ಸರಿಮಾಡಿಕೊಳ್ಳಬಹುದು ಎಂದುಕೊಳ್ಳುತ್ತೇನೆ. ಕೋವಿಡ್ ಜೊತೆ ಚಾನ್ಸ್ ತಗೋಬೇಡಿ. ಒಳ್ಳೇದಲ್ಲ. ನಾನು ಸಿಗರೇಟ್ ಸೇದೋದು ಸಿನಿಮಾದಲ್ಲಿ ಮಾತ್ರ. ಪಾತ್ರಗಳಿಗಾಗಿ ಮಾತ್ರ’ಎಂದು ರವಿಚಂದ್ರನ್ ಹೇಳಿದ್ದಾರೆ.
Welcome to 1n1ly Premaloka ? Subscribe to the OFFICIAL 1n1ly Ravichandran YouTube channel to stay updated on great content from the #CRAZYSTAR #1n1ly #VRC #VRavichandran
Full video: https://t.co/Sn89llRtxH pic.twitter.com/JnD3jKSch3
— 1n1ly Ravichandran (@1n1ly_VRC) April 13, 2021
ಇನ್ನು ರವಿಚಂದ್ರನ್ ಅವರ ಟ್ವಿಟರ್, ಫೇಸ್‍ಬುಕ್ ಹಾಗೂ ಯುಟ್ಯೂಬ್ ಎಂಟ್ರಿಗೆ ಕನ್ನಡದ ಚಿತ್ರರಂಗದಿಂದ ಹಾಗೂ ಅಭಿಮಾನಿಗಳಿಂದ ಭವ್ಯ ಸ್ವಾಗತ ಸಿಕ್ಕಿದೆ.
Advice is not advisable
Do you smoke?
Video: https://t.co/3C2M3K2SUhSubscribe to the OFFICIAL 1n1ly Ravichandran YouTube channel to stay updated on great content from the #CRAZYSTAR #1n1ly #VRC #VRavichandran
— 1n1ly Ravichandran (@1n1ly_VRC) April 13, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.