ಅಮೂಲ್ಯ ವಿವಾಹ ಸಂಭ್ರಮ: ಆದಿಚುಂಚನಗಿರಿಗೆ ಹರಿದು ಬಂದ ಅಭಿಮಾನಿಗಳು


Team Udayavani, May 12, 2017, 12:31 PM IST

6555.jpg

ನಾಗಮಂಗಲ: ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಆದಿಚುಂಚನಗಿರಿಯಲ್ಲಿ ನಟಿ ಅಮೂಲ್ಯ ಅವರು  ಜಗದೀಶ್‌ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 

ಕಾಲಭೈರವೇಶ್ವರ ಸನ್ನಿಧಿಯ ಪ್ರಾಂಗಣದಲ್ಲಿ ಕುಟುಂಬ ವರ್ಗ ಹಾಗೂ ಕೆಲವು ಆತ್ಮೀಯರು ಸೇರಿ ದಂತೆ ಗಣ್ಯರ ಉಪ ಸ್ಥಿತಿಯಲ್ಲಿ ಅಮೂಲ್ಯ ಹಾಗೂ ಬಿಬಿಎಂಪಿ ಮಾಜಿ ಸದಸ್ಯ ರಾಮಚಂದ್ರಪ್ಪ ಪುತ್ರ ಜಗದೀಶ್‌ ಜೊತೆ ಹೊಸಬಾಳಿಗೆ ಕಾಲಿಟ್ಟಿದ್ದಾರೆ. ಶ್ರೀಕ್ಷೇತ್ರದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಸೇರಿದಂತೆ ಗಣ್ಯರು, ಅಮೂಲ್ಯ ಮದುವೆಗೆ ಸಾಕ್ಷಿಯಾಗಿದ್ದಾರೆ.

ಆಪ್ತವಲಯದವರಿಗೆ ಮಾತ್ರ ವಿವಾಹ ಸಮಾರಂಭದಲ್ಲಿ ಭಾಗಿಯಾಗಲು ಅವಕಾವವಿದೆ. ಆದರೆ ಸಾವಿರಾರು ಅಭಿಮಾನಿಗಳು ಮಠದ ಹೊರಗೆ ಜಮಾಯಿಸಿದ್ದು ಸಂಭ್ರಮದ ಕ್ಷಣಗಳನ್ನು ಕಣ್‌ತುಂಬಿಕೊಳ್ಳುತ್ತಿದ್ದಾರೆ. 

ಶುಕ್ರವಾರ ಬೆಳಗ್ಗಿನಿಂದಲೂ ಒಕ್ಕಲಿಗ ಸಂಪ್ರದಾಯದಂತೆ ವಿವಾಹದ ಶಾಸ್ತ್ರಗಳು ನಡೆದು,ಶುಭ ಅಭಿಜಿನ್‌ ಲಗ್ನದಲ್ಲಿ ಜಗದೀಶ್‌ ಅವರು ಅಮೂಲ್ಯಗೆ ತಾಳಿ ಕಟ್ಟಿ ಸಪ್ತಪದಿ ತುಳಿದರು. 

ಪುಷ್ಪಾಲಂಕೃತ ಆಕರ್ಷಕ ಪಲ್ಲಕ್ಕಿಯಲ್ಲಿ ಅಮೂಲ್ಯರನ್ನು ವಿವಾಹ ಮಂಟಪಕ್ಕೆ ಕರೆತರಲಾಯಿತು.ಈ ವೇಳೆ ಅಭಿಮಾನಿಗಳು ಜೈಕಾರ ಹಾಕಿದರು. 

ನಟ ಗಣೇಶ್‌ ನಿವಾಸದಲ್ಲಿ ಬುಧ ವಾರ ನಡೆದ ಮೆಹಂದಿ ಕಾರ್ಯಕ್ರಮದ ನಂತರ
ಆದಿಚುಂಛನಗಿರಿಗೆ ಆಗಮಿ ಸಿದ  ವಧು-ವರರನ್ನು ಉಭಯ ಕುಟುಂಬಸ್ಥರು ಸಂಭ್ರಮದಿಂದ ಸ್ವಾಗತಿಸಿಕೊಂಡಿದ್ದು, ಗುರುವಾರ ಸಂಜೆ ವಿವಿಧ ಶಾಸ್ತ್ರೋಕ್ತ ಕಾರ್ಯ ಕ್ರಮಗಳ ತರುವಾಯ ಶುಕ್ರವಾರ ಬೆಳಗ್ಗೆ ನವ ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಟಾಪ್ ನ್ಯೂಸ್

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

6

Bantwal: ತುಂಬೆ ಜಂಕ್ಷನ್‌; ಸರಣಿ ಅಪಘಾತ

Untitled-1

Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು

Brahmavar

Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.