ಕುತೂಹಲಕ್ಕೆ ತೆರೆ: ಬಹು ಸಮಯದ ಬಳಿಕ ಮೇಘನಾ ರಾಜ್‌ ಬೆಳ್ಳಿ ತೆರೆಗೆ ಎಂಟ್ರಿ

Team Udayavani, Feb 19, 2023, 10:11 AM IST

ಕುತೂಹಲಕ್ಕೆ ತೆರೆ: ಬಹು ಸಮಯದ ಬಳಿಕ ಮೇಘನಾ ರಾಜ್‌ ಬೆಳ್ಳಿ ತೆರೆಗೆ ಎಂಟ್ರಿ

ಬೆಂಗಳೂರು: ನಟಿ ಮೇಘನಾ ರಾಜ್‌ ಮಗ ರಾಯನ್‌ ನೊಂದಿಗೆ ಸಮಯ ಕಳೆಯುತ್ತ, ಜೀವನದ ಸುಂದರ ಕ್ಷಣಗಳನ್ನು ಕಳೆಯುತ್ತಿದ್ದಾರೆ. ಎಲ್ಲವನ್ನೂ ಮರೆತು ಮಗನೆಂಬ ಜಗದಲ್ಲಿ ತಾಯಿಯ ಅಕ್ಕರೆಯನ್ನು ನೀಡುತ್ತಾ ಬರುತ್ತಿದ್ದಾರೆ.

2020 ರ ಆ ಭಾನುವಾರದ ದಿನ ನನ್ನ ಜೀವನ ಸಂಪೂರ್ಣ ಬದಲಾಯಿತು. ಅಂದಿನಿಂದ ಜನ ನನ್ನ ಬಳಿ ಒಂದೇ ಪ್ರಶ್ನೆಯನ್ನು ಕೇಳುತ್ತಿದ್ದಾರೆ. ಆ ಪ್ರಶ್ನೆಗೆ ಉತ್ತರ ನೀಡಲಿದ್ದೇನೆ . ಭಾನುವಾರ (ಫೆ19 ರಂದು) ಬೆಳಗ್ಗೆ 10:35 ಆ ಪ್ರಶ್ನೆಗೆ ಉತ್ತರಿಸುತ್ತೇನೆ ಎಂದು ಸೋಶಿಯಲ್‌ ಮೀಡಿಯಾದಲ್ಲಿ ನಟಿ ಮೇಘನಾ ರಾಜ್‌ ಫೋಸ್ಟ್‌ ಹಾಕಿದ್ದರು.

ಪತಿ ಚಿರಂಜೀವಿ ಸರ್ಜಾ ಅವರ ನಿಧನದ ಬಳಿಕ ನಿಧಾನವಾಗಿ ನೋವನ್ನು ಮರೆತು ಟಿವಿ ಕಾರ್ಯಕ್ರಮಗಳಲ್ಲಿ ಜಡ್ಜ್‌ ಆಗಿ, ಕಿರುತೆರೆಗೆ ಮೇಘನಾ ಕಾಲಿಟ್ಟಿದ್ದಾರೆ. ಅನೇಕ ಬಾರಿ ಅವರಿಗೆ ಎರಡನೇ ಮದುವೆಯ ಬಗ್ಗೆ ಪ್ರಶ್ನೆ ಮಾಡಲಾಗಿದೆ. ಆದರೆ ಅದು ಯಾವುದಕ್ಕೂ ಮೇಘನಾ ಉತ್ತರ ನೀಡಲೇ ಇಲ್ಲ.

ಇದೀಗ ನಟಿ ಮೇಘನಾ ತಮಗೆ ಕೇಳಲಾಗುತ್ತಿದ್ದ ಪ್ರಶ್ನೆಗೆ ಉತ್ತರಿಸಿದ್ದಾರೆ. ನಟಿ ಮೇಘನಾ ಮತ್ತೆ ಬಣ್ಣದ ಲೋಕಕ್ಕೆ ಮರಳಿದ್ದಾರೆ. ಅವರು ನಟಿಯಾಗಿ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ನಟಿ ಮೇಘನಾ ಫೋಸ್ಟ್‌  ಮಾಡಿದ್ದು, ʼತತ್ಸಮ ತದ್ಭವʼ ಎಂಬ ಚಿತ್ರದ ಮೂಲಕ ಅವರು ಬಣ್ಣದ ಲೋಕಕ್ಕೆ ರೀ ಎಂಟ್ರಿ ಕೊಡಲಿದ್ದಾರೆ.

ನಾನು ಬಣ್ಣದ ಲೋಕಕ್ಕೆ ಮತ್ತೆ ಯಾವಾಗ ಬರುವುದು ಎಂದು ಅನೇಕರು ನನ್ನ ಬಳಿ ಕೇಳಿದ್ದಾರೆ. ಈ ಪ್ರಶ್ನೆಗೆ ಉತ್ತರ ಇದೇ ಎಂದಿದ್ದಾರೆ.

ಈ ಸಿನಿಮಾವನ್ನು ವಿಶಾಲ್ ಅತ್ರೆ ನಿರ್ದೇಶನ ಮಾಡಲಿದ್ದಾರೆ. ಪನ್ನಗಭರಣ, ಸ್ಫೂರ್ತಿ ಅನಿಲ್‌, ಚೇತನ್‌ ನಂಜುಡಯ್ಯ ನಿರ್ಮಾಣ ಮಾಡಲಿದ್ದಾರೆ. ವಾಸುಕಿ ವೈಭವ್‌ ಮ್ಯೂಸಿಕ್‌ ಚಿತ್ರಕ್ಕಿರಲಿದೆ. ಈ ಸಿನಿಮಾ ಕನ್ನಡ ಹಾಗೂ ಮಲಯಾಳಂ ಭಾಷೆಯಲ್ಲಿ ತೆರೆಗೆ ಬರಲಿದೆ.‌

View this post on Instagram

A post shared by Meghana Raj Sarja (@megsraj)

ಟಾಪ್ ನ್ಯೂಸ್

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Surjewala

Pegasus spyware ಬಗ್ಗೆ ಸುಪ್ರೀಂಕೋರ್ಟ್‌ ತನಿಖೆ ನಡೆಸಲಿ: ಸುರ್ಜೇವಾಲಾ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

ICC

Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್‌ ಹಂತಕ್ಕೇರಿದರೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.