ಮೋಹಕ ತಾರೆಗೆ ನುಗ್ಗೆ ಕಾಯಿ ಇಷ್ಟ ಇಲ್ವಂತೆ-ಹಾಲು ಕುಡಿಯಲ್ವಂತೆ!
Team Udayavani, Jul 10, 2021, 3:02 PM IST
ಮೋಹಕ ತಾರೆ, ಸ್ಯಾಂಡಲ್ ವುಡ್ ನಟಿ ರಮ್ಯಾ ಸೋಷಿಯಲ್ ಮೀಡಿಯಾದಿಂದ ಒಂಚೂರು ದೂರನೇ ಉಳಿದಿದ್ದರು. ಇದ್ದಕ್ಕಿದ್ದಂತೆ ಇನ್ ಸ್ಟಾಗ್ರಾಮ್ ನಲ್ಲಿ ಲೈವ್ ಬಂದಿದ್ದ ನಟಿ, ತಮ್ಮ ಕೆಲವೊಂದು ಪರ್ಸನಲ್ ವಿಚಾರಗಳನ್ನು ಅಭಿಮಾನಿಗಳ ಜೊತೆ ಶೇರ್ ಮಾಡಿಕೊಂಡಿದ್ದಾರೆ.
ಹೌದು ನಟಿ ರಮ್ಯಾ ಲೈವ್ ನಲ್ಲಿ ಕಾಮಿಡಿಯನ್ ಸೋನು ವೇಣುಗೋಪಾಲ್ ಜೊತೆ ಮನಬಿಚ್ಚಿ ಮಾತನಾಡಿದ್ದಾರೆ. ಇದೇ ವೇಳೆ ಮಾತನಾಡಿದ ರಮ್ಯಾ ನಾನು ಮಶ್ರೂಮ್, ಬದನೆಕಾಯಿ, ಇಡ್ಲಿ, ಐಸ್ಕ್ರೀಮ್ ತಿಂತೀನಿ. ಆದ್ರೆ ಇಡ್ಲಿಯನ್ನ ಸಾಂಬಾರ್ ಜೊತೆ ಯಾವತ್ತೂ ತಿನ್ನೋಕೆ ಇಷ್ಟಪಡಲ್ಲ. ಚಟ್ನಿ ಜೊತೆಯಲ್ಲಿ ತಿಂತೀನಿ ಎಂದಿದ್ದಾರೆ. ಇದೇ ವೇಳೆ ಮತ್ತೊಂದು ಮಾಹಿತಿಯನ್ನು ಹೇಳಿತ ನಟಿ, ನನಗೆ ನುಗ್ಗೆಕಾಯಿ ಅಂದ್ರೆ ಇಷ್ಟವಿಲ್ಲ. ಹಾಲನ್ನೂ ಕುಡಿಯಲ್ಲ ಎಂದಿದ್ದಾರೆ.
ನಾನಿನ್ನು ವ್ಯಾಕ್ಸಿನ್ ಹಾಕಿಸಿಕೊಂಡಿಲ್ಲ
ಇದೇ ವೇಳೆ ಅಭಿಮಾನಿಗಳು ನೀವು ವ್ಯಾಕ್ಸಿನ್ ಹಾಕಿಸಿಕೊಂಡ್ರಾ ಎಂದು ಹೇಳಿದ ಪ್ರಶ್ನೆಗೆ ಉತ್ತರಿಸಿದ ನಟಿ ರಮ್ಯಾ, ನಾನು ಅಮೆರಿಕಾದ ವ್ಯಾಕ್ಸಿನ್ಗೆ ಕಾಯ್ತಿದ್ದೀನಿ. ನಾನಿನ್ನೂ ವ್ಯಾಕ್ಸಿನ್ ತೆಗೆದುಕೊಂಡಿಲ್ಲ. ನಾನು ಮೊಡೆರ್ನಾಗೆ ಕಾಯುತ್ತಿದ್ದೇನೆ. ಫೈಜರ್ ವ್ಯಾಕ್ಸಿನ್ನ್ನು ಮೂರು ಡೋಸ್ ತಗೋಬೇಕು ಅಂತಿದ್ದಾರೆ. ವ್ಯಾಕ್ಸಿನ್ ವಿಚಾರದಲ್ಲಿ ಸಿಕ್ಕಾಪಟ್ಟೆ ಗೊಂದಲ ಕ್ರಿಯೇಟ್ ಆಗಿದೆ. ಮೊಡೆರ್ನಾಗೆ ಸದ್ಯ ಅನುಮತಿ ಸಿಕ್ಕಿರುವುದು ನನಗದು ಖುಷಿಯ ವಿಚಾರ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.