![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Dec 21, 2023, 11:10 AM IST
ಬೆಂಗಳೂರು: ಸೈಬರ್ ವಂಚಕರು ನಟಿ ಹಾಗೂ ರಾಜಕಾರಣಿ ತಾರಾ ಅನುರಾಧ ಅವರ ಫೇಸ್‌ಬುಕ್ ಖಾತೆ ಹ್ಯಾಕ್ ಮಾಡಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ನಟಿ ತಾರಾ ದಕ್ಷಿಣ ವಿಭಾಗದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ತಮ್ಮ ಫೇಸ್‌ಬುಕ್ ಖಾತೆಯಾದ ತಾರಾ ಅನುರಾಧ ಮತ್ತು ತಾರಾ ಅನುರಾಧವೇಣು ಈ ಎರಡು ಖಾತೆಗಳು ಬಳಕೆಯಲ್ಲಿವೆ. ಈ ಪೈಕಿ ತಾರಾ ಅನುರಾಧವೇಣು ಎಂಬ ಖಾತೆಯನ್ನು ಹೆಚ್ಚು ಬಳಸುತ್ತಿದ್ದೇನೆ. ಈ ಮಧ್ಯೆ ಕೆಲ ದಿನಗಳ ಹಿಂದೆ ಪರಿಚಯಸ್ಥರೊಬ್ಬರು ಕರೆ ಮಾಡಿ, ತಮ್ಮ ಹಳೇ ಖಾತೆಯಲ್ಲಿ ಪೋಸ್ಟ್‌ವೊಂದು ಬಂದಿದ್ದು, ನೋಡುವಂತೆ ಹೇಳಿದರು. ಆ ಪೋಸ್ಟ್ ನೋಡಿದಾಗ ಅಚ್ಚರಿಗೊಂಡಿದ್ದೇನೆ. ಈ ಪೋಸ್ಟ್‌ಗೂ ನನಗೂ ಸಂಬಂಧ ಇಲ್ಲ. ಹೀಗಾಗಿ ನನ್ನ ಅಕೌಂಟನ್ನು ಬಳಸಿ ನಕಲಿ ಪೋಸ್ಟ್ ಹಾಕಿರಬಹುದು. ಕೂಡಲೇ ಅದನ್ನು ಡಿಲೀಟ್ ಮಾಡಿಸಿಕೊಡಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ತಾರಾ ದೂರಿನಲ್ಲಿ ಕೋರಿದ್ದಾರೆ.
ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಸೆನ್ ಠಾಣೆ ಪೊಲೀಸರು ಹೇಳಿದರು.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.