ಪ್ರಜ್ವಲ್ ದೇವರಾಜ್ ಹೊಸಚಿತ್ರಕ್ಕೆ ಅದಿತಿ ಪ್ರಭುದೇವ ನಾಯಕಿ
Team Udayavani, Feb 4, 2021, 9:29 AM IST
ರೆಬೆಲ್ ಸ್ಟಾರ್ ಅಂಬರೀಶ್ ಅಭಿನಯದ “ಅಂಬಿ ನಿಂಗ್ ವಯಸ್ಸಾಯೊ¤à’ ಚಿತ್ರದ ಮೂಲಕ ಗಮನ ಸೆಳೆದಿದ್ದ ಯುವ ನಿರ್ದೇಶಕ ಗುರುದತ್ ಗಾಣಿಗ ಸದ್ಯ ತಮ್ಮ ಎರಡನೇ ಚಿತ್ರದ ತಯಾರಿಯಲ್ಲಿದ್ದಾರೆ. ಗುರುದತ್ ಗಾಣಿಗ ನಿರ್ದೇಶನದ ಎರಡನೇ ಚಿತ್ರದಲ್ಲಿ ನಟ ಪ್ರಜ್ವಲ್ ದೇವರಾಜ್ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಸಸ್ಪೆನ್ಸ್ – ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಅವರಿಗೆ ನಾಯಕಿಯಾಗಿ ಅದಿತಿ ಪ್ರಭುದೇವ ತೆರೆಮೇಲೆ ಜೋಡಿಯಾಗುತ್ತಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:ಸಿನಿಮಾ ಮಂದಿ ಒಕ್ಕೊರಲ ಪ್ರಶ್ನೆಗೆ ಮಣಿದ ಸರ್ಕಾರ: ಉದಯವಾಣಿ ವರದಿಗೆ ಎಲ್ಲೆಡೆಯಿಂದ ಸ್ಪಂದನೆ
ಕಳೆದ ಕೆಲ ತಿಂಗಳಿನಿಂದ ಚಿತ್ರದ ನಾಯಕಿಯ ಹುಡುಕಾಟದಲ್ಲಿ ನಿರ್ದೇಶಕ ಗುರುದತ್ ಗಾಣಿಗ ಮತ್ತು ಚಿತ್ರತಂಡ, ಕೊನೆಗೂ ಚಿತ್ರಕ್ಕೆ ಕನ್ನಡದ ನಾಯಕಿಯೇ ಬೇಕು ಎಂಬ ಕಾರಣಕ್ಕೆ ಅದಿತಿ ಅವರನ್ನು ಚಿತ್ರಕ್ಕೆ ಆಯ್ಕೆ ಮಾಡಿಕೊಂಡಿದೆಯಂತೆ.
ಇನ್ನು ಹೆಸರಿಡದ ಈ ಚಿತ್ರದಲ್ಲಿ ಹಿರಿಯ ನಟ ದೇವರಾಜ್ ಕೂಡ ಪ್ರಮುಖ ಪಾತ್ರವೊಂದಲ್ಲಿ ಅಭಿನಯಿಸುತ್ತಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ಈ ಚಿತ್ರದ ಟೈಟಲ್, ಇತರ ಕಲಾವಿದರು ಮತ್ತು ತಂತ್ರಜ್ಞರ ಅಂತಿಮ ಆಯ್ಕೆಯಲ್ಲಿರುವ ಚಿತ್ರತಂಡ, ಶೀಘ್ರದಲ್ಲಿಯೇ ಚಿತ್ರವನ್ನು ಸೆಟ್ಟೇರಿಸುವ ಯೋಚನೆಯಲ್ಲಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.