Kaadaadi: ಆದಿತ್ಯ ಕಾದಾಡಿ ಚಿತ್ರ ತೆರೆಗೆ ಸಿದ್ಧ

Team Udayavani, Jul 2, 2024, 2:22 PM IST

Kaadaadi: ಆದಿತ್ಯ ಕಾದಾಡಿ ಚಿತ್ರ ತೆರೆಗೆ ಸಿದ್ಧ

ಹಿರಿಯ ನಟ ಶಶಿಕುಮಾರ್‌ ಪುತ್ರ ಅಕ್ಷಿತ್‌ ಶಶಿಕುಮಾರ್‌ ಈಗ ಆದಿತ್ಯ ಶಶಿಕುಮಾರ್‌ ಅಂತ ಹೆಸರು ಬದಲಾಯಿಸಿಕೊಂಡಿದ್ದು, “ಕಾದಾಡಿ’ ಎನ್ನುವ ಚಿತ್ರದಲ್ಲಿ ನಟಿಸಿದ್ದಾರೆ.

ಕನ್ನಡ, ತೆಲುಗು ಮತ್ತು ತಮಿಳು ಭಾಷೆಯಲ್ಲಿ ಸಿದ್ಧಗೊಂಡಿರುವ ಸಿನಿಮಾವನ್ನು ಸತೀಶ್‌ ಮಾಲೆಂಪಾಟಿ ನಿರ್ದೇಶಿಸಿ, ಅರುಣಂ ಫಿಲಿಂಸ್‌ ಮುಖಾಂತರ ನಿರ್ಮಾಣ ಮಾಡಿದ್ದಾರೆ.

“ನನ್ನ ಹೆಸರನ್ನು ಆದಿತ್ಯ ಶಶಿಕುಮಾರ್‌ ಎಂದು ಬದಲಾಯಿಸಿಕೊಂಡಿದ್ದೇನೆ. ಶಾಲಾ ದಾಖಲಾತಿಗಳಲ್ಲಿ ಇದೇ ಹೆಸರಿನಲ್ಲಿ ನಮೂದು ಆಗಿದೆ. ಜ್ಯೋತಿಷ್ಯವನ್ನು ಹೆಚ್ಚು ನಂಬುವುದರಿಂದ ಈ ರೀತಿ ನಿರ್ಣಯ ತೆಗೆದುಕೊಳ್ಳಲಾಗಿದೆ. ಚಿತ್ರಕ್ಕೆ ಇನ್ನು

ಪ್ರಚಾರ ಮಾಡಬೇಕಿತ್ತು. ನಿರ್ಮಾಪಕರು ರೀಲ್ಸ್ ಹೆಚ್ಚು ಮಾಡಿಸಿದ್ದಾರೆ. ಆದರೆ ಇದು ಟಿಕೆಟ್‌ ರೂಪಕ್ಕೆ ಬದಲಾಗೋಲ್ಲ. ಮೂರನೇ ಸಿನಿಮಾದ ಮೇಲೆ ತುಂಬಾ ಭರವಸೆ ಇಟ್ಟುಕೊಂಡಿದ್ದೇನೆ’ ಎನ್ನುವುದು ಆದಿತ್ಯ ಮಾತು.

ಏಕಕಾಲಕ್ಕೆ ಮೂರು ಭಾಷೆಗಳಲ್ಲಿ ಚಿತ್ರವನ್ನು ಸಿದ್ಧಪಡಿಸಲಾಗಿದೆ. ಕಿರುಚಿತ್ರ, ತೆಲುಗುದಲ್ಲಿಕಮರ್ಷಿಯಲ್‌ ಸಿನಿಮಾಗೆ ಆ್ಯಕ್ಷನ್‌ ಕಟ್‌ ಹೇಳಿದ್ದೇನೆ. ಕನ್ನಡದಲ್ಲಿ ಹೊಸ ಅನುಭವ. ಮೊದಲು ಇಲ್ಲಿ ಬಿಡುಗಡೆ ಮಾಡಿ, ಆಗಸ್ಟ್‌ನಲ್ಲಿ ತೆಲುಗು, ತಮಿಳಿನಲ್ಲಿ ರಿಲೀಸ್‌ ಮಾಡಲಾಗುವುದೆಂದು ನಿರ್ದೇಶಕರ ಸತೀಶ್‌ ಮಾಲೆಂಪಾಟಿ ಹೇಳಿಕೊಂಡರು.

ಜೀವನದ ಅಂತ್ಯದಲ್ಲಿ ಪ್ರತಿಯೊಬ್ಬರು ತ್ಯಾಗಮಯಿರಾಗುತ್ತಾರೆ. ನಾವೆಲ್ಲರೂ ಕಾದಾಡುತ್ತಾ ಒಂದು ದಿನ ಸಾಯುತ್ತೇವೆ. ಆದರೆ ನಮ್ಮ ಜೀವನವನ್ನು ತ್ಯಾಗ ಮಾಡುವ ಮೂಲಕ ಸಮಾಜಕ್ಕೆ ಏನನ್ನಾದರೂ ಕೊಡಬೇಕು. ಮಕ್ಕಳಿಗೆ ಏನಾದರೂ ಆಗಬೇಕು. ನಾವು ದಿನದಿಂದ ದಿನಕ್ಕೆ ಹೋರಾಟ ನಡೆಸುತ್ತಿದ್ದೇವೆ. ಇಂತಹ ಅಂಶಗಳನ್ನು ಥ್ರಿಲ್ಲರ್‌ ಮೂಲಕ ತೋರಿಸುವ ಪ್ರಯತ್ನ ಮಾಡಲಾಗಿದೆ.

ಲಾವಣ್ಯ ಸಾಹುಕಾರ, ಚಾಂದಿನಿ ತಮಿಳರಸನ್‌ ನಾಯಕಿಯರು. ಉಳಿದಂತೆ ಪೋಸಾನಿ, ರವಿಕಾಳೆ, ಮಾರಿಮುತ್ತು, ಪ್ರೇಮ್ಮನೋಹರ್‌, ಶ್ರವಣ್‌ ರಾಘವೇಂದ್ರ ಮುಂತಾದವರು ನಟಿಸಿದ್ದಾರೆ. ಆರು ಹಾಡುಗಳಿಗೆ ಭೀಮ್ಸ್ ಸಿಸಿರಿಲಿಯೋ ಸಂಗೀತ ಸಂಯೋಜಿಸಿದ್ದಾರೆ. ಗೋವಾ, ಚಿಕ್ಕಮಗಳೂರು, ಹೈದರಬಾದ್‌, ಚೆನ್ನೈ, ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಅಂದಹಾಗೆ ಸಿನಿಮಾ ಜುಲೈ ಮೊದಲ ವಾರ ತೆರೆಗೆ ಬರುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.