‘ಮುಂದುವರೆದ ಅಧ್ಯಾಯ’ ಡೈಲಾಗ್‌ ಟೀಸರ್‌ ರಿಲೀಸ್: ಕ್ರೈಂ ಕಥಾಹಂದರದ ಚಿತ್ರದಲ್ಲಿ ಆದಿತ್ಯ

Team Udayavani, Feb 26, 2021, 12:45 PM IST

aditya

ಬಹುಸಮಯದ ಬಳಿಕ ನಟ ಆದಿತ್ಯ ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ “ಮುಂದುವರೆದ ಅಧ್ಯಾಯ’ ಚಿತ್ರ ತೆರೆಗೆ ಬರಲು ರೆಡಿಯಾಗುತ್ತಿದೆ. ಸದ್ಯ ಪೋಸ್ಟ್‌ ಪ್ರೊಡಕ್ಷನ್‌ ಅಂತಿಮ ಹಂತದಲ್ಲಿರುವ “ಮುಂದುವರೆದ ಅಧ್ಯಾಯ’ ಚಿತ್ರದ ಡೈಲಾಗ್‌ ಟೀಸರ್‌ ಅನ್ನು ಇತ್ತೀಚೆಗೆ ಚಿತ್ರತಂಡ ಬಿಡುಗಡೆ ಮಾಡಿದೆ.

ಇನ್ನು “ಮುಂದುವರೆದ ಅಧ್ಯಾಯ’ ಡೈಲಾಗ್‌ ಟೀಸರ್‌ಗೆ ಸೋಶಿಯಲ್‌ ಮೀಡಿಯಾಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಟೀಸರ್‌ ರಿಲೀಸ್‌ ಆದ ಕೆಲವೆ ಗಂಟೆಗಳಲ್ಲಿ 5 ಲಕ್ಷಕ್ಕೂ ಹೆಚ್ಚು ವೀವ್ಸ್‌ ಪಡೆದುಕೊಂಡಿದೆ. “ನಾವೇ ಗೆಲ್ಲಿಸಿದ ರಾಜಕಾರಣಿಗಳನ್ನ ಬೈತೀವಿ…, ನಮ್ಮನ್ನ ಕಾಯೋ ಪೊಲೀಸ್‌ ರನ್ನ ಬೈತೀವಿ…’ ಅನ್ನೋ ಡೈಲಾಗ್‌ನಿಂದ ಪ್ರಾರಂಭವಾಗುವ ಈ ಟೀಸರ್‌ ಇಂದಿನ ಸಮಾಜಕ್ಕೆ ಕೈಗನ್ನಡಿ ಹಿಡಿಯುವಂತಿದೆ. ಬದಲಾವಣೆ ಬಯಸುವುದಲ್ಲ. ನಾವು ಬದಲಾಗೋದು. ಎಷ್ಟೋ ಕ್ರೈಂ ಕಥೆಗಳ ನಡುವೆ ಒಂದು ಕ್ರಾಂತಿಯ ಕಥೆ ಈ “ಮುಂದುವರೆದ ಅಧ್ಯಾಯ’ ಎಂದಿದೆ ಚಿತ್ರತಂಡ.

“ಕಣಜ ಎಂಟರ್‌ಪ್ರೈಸಸ್‌’ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ “ಮುಂದುವರೆದ ಅಧ್ಯಾಯ’ ಚಿತ್ರಕ್ಕೆ ಬಾಲು ಚಂದ್ರಶೇಖರ್‌ ನಿರ್ದೇಶನ ಮಾಡಿದ್ದಾರೆ. ಚಿತ್ರಕ್ಕೆ ಅನೂಪ್‌ ಸೀಳಿನ್‌ ಹಿನ್ನಲೆ ಸಂಗೀತವಿದ್ದು, ಹಾಡುಗಳಿಗೆ ಜಾನಿ ನಿತಿನ್‌ ಸಂಗೀತ ಸಂಯೋಜಿಸಿದ್ದಾರೆ. ಚಿತ್ರಕ್ಕೆ ದಿಲೀಪ್‌ ಛಾಯಾಗ್ರಹಣ, ಶ್ರೀಕಾಂತ್‌ ಸಂಕಲನವಿದೆ. “ಮುಂದುವರೆದ ಅಧ್ಯಾಯ’ ಚಿತ್ರದಲ್ಲಿ ಆದಿತ್ಯ ಜೊತೆಗೆ ಮುಖ್ಯಮಂತ್ರಿ ಚಂದ್ರು, ಜೈ ಜಗದೀಶ್‌, ಸಂದೀಪ್‌ ಕುಮಾರ್‌, ಅಜಯ್‌ ರಾಜ್‌, ಚಂದನ ಗೌಡ, ಆಶೀಕಾ ಸೋಮಶೇಖರ್‌, ವಿನಯ್‌ ಕೃಷ್ಣಸ್ವಾಮಿ, ವಿನೋದ್‌, ಶೋಭನ್‌ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ಇತ್ತೀಚೆಗಷ್ಟೇ “ಮುಂದುವರೆದ ಅಧ್ಯಾಯ’ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್‌ ಮಂಡಳಿ ಚಿತ್ರಕ್ಕೆ “ಯು/ಎ’ ಪ್ರಮಾಣಪತ್ರ ನೀಡಿದೆ. ಇದೇ ಖುಷಿಯಲ್ಲಿ ಸದ್ಯ ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಮಾರ್ಚ್‌ ನಲ್ಲಿ “ಮುಂದುವರೆದ ಅಧ್ಯಾಯ’ ಚಿತ್ರವನ್ನು ತೆರೆಗೆ ತರುವ ಯೋಜನೆ ಹಾಕಿಕೊಂಡಿದೆ.

ಟಾಪ್ ನ್ಯೂಸ್

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.