“ಅಳಿದು ಉಳಿದವರು’ ಫಸ್ಟ್‌ಲುಕ್ ಬಂತು
Team Udayavani, Nov 19, 2019, 6:00 AM IST
ಆಶು ಬೆದ್ರ ಹಾಗೂ ಸಂಗೀತಾ ಭಟ್ ನಾಯಕ-ನಾಯಕಿಯಾಗಿ “ಅಳಿದು ಉಳಿದವರು’ ಎಂಬ ಸಿನಿಮಾ ಮಾಡುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರದ ಚಿತ್ರೀಕರಣ ಪೂರ್ಣವಾಗಿದ್ದು, ಫಸ್ಟ್‌ಲುಕ್ ಪೋಸ್ಟರ್ ಬಿಡುಗಡೆಯಾಗಿದೆ. ನಟ ರಕ್ಷಿತ್ ಶೆಟ್ಟಿ ಚಿತ್ರದ ಫಸ್ಟ್‌ಲುಕ್ ಪೋಸ್ಟರ್ ಬಿಡುಗಡೆ ಮಾಡಿ ಶುಭಕೋರಿದರು. ಅಂದಹಾಗೆ, ಈ ಚಿತ್ರದ ಮತ್ತೂಂದು ವಿಶೇಷವೆಂದರೆ ನಿರ್ದೇಶಕ “ಲೂಸಿಯಾ’ ಪವನ್ ಈ ಚಿತ್ರದಲ್ಲಿ ನಟಿಸಿದ್ದಾರೆ.
ದೊಡ್ಡ ಗ್ಯಾಪ್‌ನ ನಂತರ ಬಣ್ಣ ಹಚ್ಚಿರುವ ಅವರಿಗೆ ಇಲ್ಲಿ ಪ್ರಮುಖ ಪಾತ್ರವಿದೆಯಂತೆ. ಇದೊಂದು ಥ್ರಿಲ್ಲರ್ ಸಿನಿಮಾವಾಗಿದ್ದು, ಹೊಸ ಬಗೆಯ ಕಂಟೆಂಟ್ ಅನ್ನು ಹೊಂದಿದೆಯಂತೆ. ಈ ಹಿಂದೆ “ಕಹಿ’ ಸಿನಿಮಾ ಮಾಡಿದ್ದ ಅರವಿಂದ ಶಾಸ್ತ್ರಿ ಈ ಚಿತ್ರದ ನಿರ್ದೇಶಕರು. ಈಗಾಗಲೇ ಅನೇಕ ಧಾರಾವಾಹಿಗಳನ್ನು ನಿರ್ಮಿಸಿ, ಸಿನಿಮಾ ನಿರ್ಮಾಣದಲ್ಲೂ ತೊಡಗಿರುವ ಆಶು ಬೆದ್ರ ಈ ಚಿತ್ರದ ಮೂಲಕ ಹೀರೋ ಆಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.