ಬಳ್ಳಾರಿ ಸುತ್ತಮುತ್ತ ‘ಅಮರ ಪ್ರೇಮಿ ಅರುಣ್’ ಅಲೆದಾಟ

Team Udayavani, Aug 14, 2021, 4:04 PM IST

ಬಳ್ಳಾರಿ ಸುತ್ತಮುತ್ತ ‘ಅಮರ ಪ್ರೇಮಿ ಅರುಣ್’ ಅಲೆದಾಟ

ಒಲವು ಸಿನಿಮಾ ಸಂಸ್ಥೆಯು ನಿರ್ಮಿಸುತ್ತಿರುವ “ಅಮರ ಪ್ರೇಮಿ ಅರುಣ್‌’ ಸಿನಿಮಾ, ತನ್ನ ಮೊದಲ ಸುತ್ತಿನ ಚಿತ್ರೀಕರಣವನ್ನು ಬಳ್ಳಾರಿ ನಗರದಲ್ಲಿ ಮುಗಿಸಿದ್ದು ಈಗ ಮತ್ತೆ ಬಳ್ಳಾರಿಯಲ್ಲಿಯೇ ನಡೆಯಲಿರುವ ಎರಡನೇ ಸುತ್ತಿನ ಚಿತ್ರೀಕರಣಕ್ಕೆ ತಂಡ ತಯಾರಾಗುತ್ತಿದೆ.

ಬಳ್ಳಾರಿ ನಗರದ ಪ್ರಮುಖ ಜಾಗಗಳಲ್ಲಿ ನಾಯಕ ಹರಿಶವಾರ್‌, ನಾಯಕಿ ದೀಪಿಕಾ ಆರಾಧ್ಯ ಸೇರಿದಂತೆ ಧರ್ಮಣ್ಣ, ಭೂಮಿಕಾ ಭಟ್‌, ಮಹೇಶ್‌ ಬಂಗ್‌, ಬಲ ರಾಜ್ವಾಡಿ, ರೋಹಿಣಿ ಅನೇಕ ಕಲಾವಿದರ ನಟನೆಯಲ್ಲಿ ದೃಶ್ಯಗಳನ್ನು ಚಿತ್ರಿಸಲಾಗಿದೆ.

“ಅಮರ ಪ್ರೇಮಿ ಅರುಣ್‌’ ಸಿನಿಮಾ ವಿಶೇಷ ಪಾತ್ರಗಳಲ್ಲಿ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾಗಿರುವ ಪದ್ಮಶ್ರೀ ಜೋಗತಿ ಮಂಜಮ್ಮನವರು ಮತ್ತು ರಂಗಕರ್ಮಿ ಹುಲಿಗೆಪ್ಪ ಕಟ್ಟಿಮನಿ ಅವರು ನಟಿಸಿದ್ದಾರೆ.

ಇದನ್ನೂ ಓದಿ:ಎಸ್.ನಾರಾಯಣ ಆ್ಯಕ್ಷನ್ ಕಟ್ ಗೆ HDK ಬಂಡವಾಳ | ಮತ್ತೊಮ್ಮೆ ಒಂದಾದ ಹಿಟ್ ಸಿನಿಮಾಗಳ ಸರದಾರರು

ಚಿತ್ರಕ್ಕೆ ಪ್ರವೀಣ್‌ ಕುಮಾರ್‌ ಜಿ ಅವರ ರಚನೆ-ನಿರ್ದೇಶನ, ಪ್ರವೀಣ್‌ ಎಸ್‌ ಅವರ ಛಾಯಾಗ್ರಹಣ, ಕಿರಣ್‌ ರವೀಂದ್ರ ನಾಥ್‌ ಅವರ ಸಂಗೀತ, ನಿರಂಜನ್‌ ದೇವರ ಮನೆಯವರ ಸಂಕಲನ, ಮಂಡ್ಯ ಮಂಜು ಅವರ ಕಾರ್ಯಕಾರಿ ನಿರ್ಮಾಣ, ಜಯಂತ ಕಾಯ್ಕಿಣಿ ಮತ್ತು ಯೋಗರಾಜ್‌ ಭಟ್‌ ಅವರ ಸಾಹಿತ್ಯವಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

ESI ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಸಂಕಷ್ಟ:ಸಂಸದ ಬ್ರಿಜೇಶ್‌ ಚೌಟ ಭೇಟಿ;ಅಧಿಕಾರಿಗಳಿಗೆ ತಾಕೀತು

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Udupi: ಘನತೆಯ ಬದುಕಿನಂತೆ ಸಾವೂ ಒಂದು ಹಕ್ಕು: ಡಾ| ರವೀಂದ್ರನಾಥ ಶಾನುಭಾಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhuvanam Gaganam Movie: ಪ್ರೇಮಿಗಳ ದಿನಕ್ಕೆ ಭುವನಂ ಗಗನಂ ತೆರೆಗೆ

KD Movie: ಕೆಡಿ ಶಿವ ಮೊಗದಲ್ಲಿ 25 ಮಿಲಿಯನ್‌ ನಗು 

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು

2025: ಬರುವುದೆಲ್ಲಾ ಬರಲಿ ಗೆಲುವು ನಮ್ಮದಾಗಲಿ: ಸಿನಿಮಾದ 6 ವಿಭಾಗದವರ ನಿರೀಕ್ಷೆಯ ಮಾತು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ

Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್‌ ಆಸ್ಪತ್ರೆ

Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್‌ ಆಸ್ಪತ್ರೆ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.