ಅಂಬರೀಶ್ ಗೆ ಸುಮಲತಾಗಿಂತ ಜೋಡಿ ಬೇಕೆ?

Team Udayavani, Apr 5, 2018, 1:50 PM IST

Ambarish-Sumalatha.jpg

ಈಗಾಗಲೇ ಎಲ್ಲರಿಗೂ ಗೊತ್ತಿರುವಂತೆ “ಅಂಬಿ ನಿಂಗೆ ವಯಸ್ಸಾಯ್ತೋ ಚಿತ್ರದ ಚಿತ್ರೀಕರಣ ಜೋರಾಗಿ ನಡೆಯುತ್ತಿದೆ. ಅಂಬರೀಶ್‌ ಇಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದು, ಸುದೀಪ್‌ ಅವರು ಅಂಬರೀಶ್‌ ಅವರ ಯೌವ್ವನದ ಪಾತ್ರ ಮಾಡುತ್ತಿದ್ದಾರೆ. ಸುದೀಪ್‌ ಅವರಿಗೆ ಜೋಡಿಯಾಗಿ ಈಗಾಗಲೇ ಶ್ರುತಿ ಹರಿಹರನ್‌ ಇದ್ದಾರೆ. ಆದರೆ, ಅಂಬರೀಷ್‌ ಅವರ ಜೋಡಿ ಆಯ್ಕೆ ಬಗ್ಗೆ ಚಿತ್ರತಂಡ ಸಾಕಷ್ಟು ಹುಡುಕಾಟ ನಡೆಸಿದೆ. 

ಈ ಹಿಂದೆ ಅಂಬರೀಷ್‌ ಅವರಿಗೆ ಸುಹಾಸಿನಿ ಜೋಡಿಯಾದರೆ, ಚೆನ್ನಾಗಿರುತ್ತೆ ಎಂಬ ಕಾರಣಕ್ಕೆ ಸುಹಾಸಿನಿ ಅವರ ಜೊತೆ ಮಾತುಕತೆ ನಡೆಸಿ, ಪಕ್ಕಾ ಮಾಡಿಕೊಂಡಿತ್ತು ಚಿತ್ರತಂಡ. ಆದರೆ, ಚಿತ್ರೀಕರಣ ಮುಂದಕ್ಕೆ ಹೋಗಿ, ಡೇಟ್ಸ್‌ ಹೆಚ್ಚು ಕಮ್ಮಿಯಾದ ಹಿನ್ನೆಲೆಯಲ್ಲಿ, ಸುಹಾಸಿನಿ ಅವರಿಗೆ “ಅಂಬಿ ನಿಂಗೆ ವಯಸ್ಸಾಯ್ತೋ ಚಿತ್ರದಲ್ಲಿ ನಟಿಸಲು ಸಾಧ್ಯವಾಗುತ್ತಿಲ್ಲ.

 ಅಲ್ಲದೆ, ಸುಹಾಸಿನಿ ಅವರೀಗ ತಮ್ಮ ಹೋಮ್‌ ಬ್ಯಾನ್‌ರ್‌ನಲ್ಲೊಂದು ಚಿತ್ರ ಕೈಗೆತ್ತಿಕೊಂಡಿರುವುದರಿಂದ ಅವರು ಚಿತ್ರದಲ್ಲಿ ನಟಿಸುವುದು ಅನುಮಾನ. ಅದರ ಬೆನ್ನ ಹಿಂದೆಯೇ, ರಮ್ಯಾಕೃಷ್ಣ ಅವರನ್ನು ಅಂಬರೀಶ್‌ ಜೋಡಿ ಮಾಡುವ ಯೋಚನೆ ಮಾಡಿದ ಚಿತ್ರತಂಡ, ಕೊನೆಗೆ ಡೇಟ್ಸ್‌ ಸಮಸ್ಯೆಯಿಂದಾಗಿ ಅದನ್ನೂ ಬದಿಗೊತ್ತಿದೆ. ಈ ಇಬ್ಬರನ್ನು ಬಿಟ್ಟು ಬೇರೆ ಯಾವ ನಾಯಕಿಯನ್ನು ಅಂಬರೀಶ್‌ಗೆ ಜೋಡಿ ಮಾಡಬೇಕೆಂಬ ಪ್ರಶ್ನೆ ಚಿತ್ರತಂಡದವರನ್ನು ಕಾಡುತ್ತಿರುವುದಂತೂ ಸುಳ್ಳಲ್ಲ.

ಹಾಗಾದರೆ, ಯಾರು ಅಂಬರೀಶ್‌ಗೆ ಜೋಡಿಯಾಗುತ್ತಾರೆ ಎಂಬ ಪ್ರಶ್ನೆ ಕೂಡ ಎದ್ದಿದೆ. ಚಿತ್ರತಂಡದವರ ವಲಯದಲ್ಲಿ, ಅಂಬರೀಷ್‌ ಅವರಿಗೆ ಅಲ್ಲಿ ಇಲ್ಲಿ ಯಾಕೆ ಜೋಡಿ ಹುಡುಕಬೇಕು. ಸುಮಲತಾ ಅವರಿಗಿಂತ ಒಳ್ಳೆಯ ಜೋಡಿ ಬೇಕಾ ಎಂಬ ಮಾತು ಕೇಳಿಬರುತ್ತಿದೆ. ಆ ಬಗ್ಗೆ ಚಿತ್ರತಂಡಕ್ಕೆ ಈಗ ಸರಿ ಎನಿಸಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಸುಮಲತಾ ಅವರೇ ಅಂಬರೀಶ್‌ಗೆ “ಅಂಬಿ ನಿಂಗೆ ವಯಸ್ಸಾಯ್ತೋ ಚಿತ್ರಕ್ಕೆ ಜೋಡಿಯಾದರೂ ಅಚ್ಚರಿ ಇಲ್ಲ. ಈಗಾಗಲೇ ಅಂಬರೀಶ್‌ ಮತ್ತು ಸುಮಲತಾ ಅವರ ಜೋಡಿ ಹಲವು ಚಿತ್ರಗಳಲ್ಲಿ ಮೋಡಿ ಮಾಡಿದೆ. 

“ಆಹುತಿ’ ಚಿತ್ರದ ಮೂಲಕ ಮೊದಲ ಸಲ ಇಬ್ಬರೂ ಜೋಡಿಯಾಗಿ ನಟಿಸಿ ಪ್ರೇಕ್ಷಕರ ಮನ ಗೆದ್ದಿದ್ದರು. “ಶ್ರೀಮಂಜುನಾಥ’ ಹಾಗೂ ನಾಗಾಭರಣ ನಿರ್ದೇಶನದ “ಕಲ್ಲರಳಿ ಹೂವಾಗಿ’ ಚಿತ್ರದಲ್ಲೂ ರಾಜ-ರಾಣಿಯಾಗಿ ನಟಿಸಿದ್ದರು. ಇತ್ತೀಚೆಗೆ “ದೊಡ್ಮನೆ ಹುಡುಗ’ ಚಿತ್ರದಲ್ಲೂ ಅಂಬರೀಶ್‌ ಹಾಗು ಸುಮಲತಾ ಅವರು ಅಭಿನಯಿಸಿದ್ದರು. ಸದ್ಯಕ್ಕೆ ನಿರ್ದೇಶಕ ಗುರುದತ್‌ ಗಾಣಿಗ ಅವರು ಬಿಡುವಿಲ್ಲದಂತೆ ಚಿತ್ರೀಕರಣ ನಡೆಸುತ್ತಿದ್ದಾರೆ. ಇಷ್ಟರಲ್ಲೇ ಅಂಬರೀಷ್‌ ಜೋಡಿ ಪಕ್ಕಾ ಮಾಡಿ ಅವರ ಭಾಗವನ್ನೂ ಚಿತ್ರೀಕರಿಸುವ ಉತ್ಸಾಹದಲ್ಲಿದ್ದಾರೆ. ಈ ಚಿತ್ರವನ್ನು ಜಾಕ್‌ ಮಂಜು ನಿರ್ಮಿಸುತ್ತಿದ್ದಾರೆ.

ಟಾಪ್ ನ್ಯೂಸ್

2-ramanagara

Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

15

Sathish Ninasam: ಅಶೋಕನಿಗೆ ನೀನಾಸಂ ಸತೀಶ್‌ ಸಾಥ್‌

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

2-ramanagara

Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.