ಮಾತು ಮುಗಿಸಿದ ವಿಭಿನ್ನ ಕಥಾಹಂದರದ ಚಿತ್ರ ‘ಅಂಬುಜ’

Team Udayavani, May 3, 2022, 2:44 PM IST

ambuja kannada movie

ಶುಭಾ ಪೂಂಜಾ ಹಾಗೂ ರಜಿನಿ ಮುಖ್ಯಭೂಮಿಕೆಯಲ್ಲಿರುವ “ಅಂಬುಜ’ ಚಿತ್ರ ಸದ್ದಿಲ್ಲದೇ ಪೂರ್ಣಗೊಂಡಿದೆ. ಜೊತೆಗೆ ಚಿತ್ರದ ಡಬ್ಬಿಂಗ್‌ ಕಾರ್ಯವನ್ನು ಮುಗಿಸಿದ್ದು, ಚಿತ್ರ ತೆರೆಗೆ ಬರಲು ತಯಾರಿ ನಡೆಸುತ್ತಿದೆ.

ಶ್ರೀನಿ ಹನುಮಂತ ರಾಜು ನಿರ್ದೇಶನದ ಈ ಚಿತ್ರವನ್ನು ಚಿತ್ರಕ್ಕೆ ಕಥೆ-ಸಾಹಿತ್ಯದ ಜೊತೆಗೆ ನಿರ್ಮಾಣದ ಜವಾಬ್ದಾರಿಯನ್ನು ಕಾಶೀನಾಥ್‌ ಡಿ.ಮಡಿವಾಳ್‌ ಅವರು ಹೊತ್ತಿದ್ದು, ಲೋಕೇಶ್‌ ಭೈರವ ಹಾಗೂ ಶಿವಪ್ರಕಾಶ್‌ ಅವರು ಸಹ-ನಿರ್ಮಾಣದಲ್ಲಿ ಜೊತೆಯಾಗಿದ್ದಾರೆ.

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಶ್ರೀನಿ, “ಚಿತ್ರದಲ್ಲಿ ಒಂದು ಹೊಸ ವಿಚಾರವನ್ನು ಹೇಳಿದ್ದೇವೆ. ಚಿತ್ರದ ಕಂಟೆಂಟ್‌ ತುಂಬಾ ಹೊಸದಾಗಿದೆ. ತುಂಬಾ ಫ್ರೆಶ್‌ ಆಗಿರುವ ಕಂಟೆಂಟ್‌ ಇಒದೆ. ಈವರೆಗೆ ಎಲ್ಲೂ ಬಾರದಿರುವ ವಿಚಾರವನ್ನು ಹೇಳಿದ್ದೇವೆ. ಈ ಘಟನೆ ಬೆಳಕಿಗೆ ಬಂದಿದ್ದೇ 2020ರಲ್ಲಿ. ಆ ಘಟನೆಯನ್ನು ಇಟ್ಟುಕೊಂಡು ಈ ಸಿನಿಮಾ ಮಾಡುತ್ತಿದ್ದೇವೆ. ಇಷ್ಟು ದಿನ ಮಾಡಿದ ಚಿತ್ರೀಕರಣ ನನಗೆ ತುಂಬಾ ಖುಷಿಕೊಟ್ಟಿದೆ’ ಎನ್ನುವುದು ನಿರ್ದೇಶಕ ಶ್ರೀನಿ ಮಾತು.

ನಿರ್ಮಾಪಕರ ಸಿನಿಮಾ ಪ್ರೀತಿ ಬಗ್ಗೆ ಮಾತನಾಡುವ ಶ್ರೀನಿ, “ಇವತ್ತು ಸಿನಿಮಾ ಇಷ್ಟೊಂದು ಚೆನ್ನಾಗಿ ಮೂಡಿಬರುತ್ತಿದೆ ಎಂದರೆ ಅದಕ್ಕೆ ಕಾರಣ ನಿರ್ಮಾಪಕರ ಸಿನಿಮಾ ಪ್ರೀತಿ. ಬಜೆಟ್‌ನಲ್ಲಿ ಸ್ವಲ್ಪ ಆಚೀಚೆ ಆದರೂ ಯಾವುದೇ ಬೇಸರ ಮಾಡಿಕೊಳ್ಳದೇ, ಸಿನಿಮಾ ಚೆನ್ನಾಗಿ ಬರಲು ಶ್ರಮಿಸುತ್ತಿದ್ದಾರೆ’ ಎನ್ನುತ್ತಾರೆ.

ಇದನ್ನೂ ಓದಿ:ಮೆಟಡೊರ್‌ ಚಲನಚಿತ್ರದ ಪ್ರೋಮೋ ಬಿಡುಗಡೆ

ಚಿತ್ರಕ್ಕೆ ನಿರ್ಮಾಪಕ ಕಾಶೀನಾಥ್‌ ಅವರೇ ಸಾಹಿತ್ಯ ಬರೆದಿದ್ದಾರೆ. ಒಂದೇ ಸಿನಿಮಾದಲ್ಲಿ ವಿಭಿನ್ನ ಜಾನರ್‌ನ ಹಾಡು ಬರೆದ ಖ್ಯಾತಿ ಅವರದು. ಚಿತ್ರದಲ್ಲಿ ಒಟ್ಟು 5 ಹಾಡುಗಳಿದ್ದು ರಾಜೇಶ್‌ ಕೃಷ್ಣನ್‌, ಅನನ್ಯಭಟ್‌, ಅನುರಾಧ ಭಟ್‌, ಎಂ.ಡಿ.ಪಲ್ಲವಿ ಹಾಗೂ ಬೇಬಿ ಆಕಾಂಕ್ಷ ಹಾಡಿದ್ದಾರೆ. ಈ ಎಲ್ಲಾ ಹಾಡುಗಳಿಗೆ ಪ್ರಸನ್ನ ಕುಮಾರ್‌ ಸಂಗೀತ ಸಂಯೋಜಿಸಿದ್ದಾರೆ. ಈಗಾಗಲೇ ಹಾಡು ಕೇಳಿದವರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಶುಭಾ ಪೂಂಜಾ, ರಜನಿ, ಕಾಮಿಡಿ ಕಿಲಾಡಿ ಗೋವಿಂದೇಗೌಡ, ಪದ್ಮಜಾ ರಾವ್‌, ದೀಪಕ್‌ ಸುಬ್ರಮಣ್ಯ, ನಿಶಾ ಹೆಗ್ಡೆ, ಬೇಬಿ ಆಕಾಂಕ್ಷ, ಶರಣಯ್ಯ, ಸಂದೇಶ್‌ ಶೆಟ್ಟಿ, ಜಗದೀಶ್‌ ಹಲ್ಕುಡೆ ತಾರಾಗಣದಲ್ಲಿದ್ದಾರೆ. ಉಳಿದಂತೆ ಮುರುಳಿಧರ್‌ ಅವರ ಛಾಯಾಗ್ರಹಣ, ವಿಜಯ್‌ ಎಮ್. ಕುಮಾರ್‌ ಅವರ ಸಂಕಲನ ಚಿತ್ರಕ್ಕಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಮಂಜು ಬಿಗ್ ಬಾಸ್ ಮನೆಯ ಫಿಟ್ಟಿಂಗ್ ಮಾಸ್ಟರ್ ಎಂದ ಚೈತ್ರಾ

BBK11: ಮಂಜು ಬಿಗ್ ಬಾಸ್ ಮನೆಯ ಫಿಟ್ಟಿಂಗ್ ಮಾಸ್ಟರ್ ಎಂದ ಚೈತ್ರಾ

Sapthami Gowda is joins the cast of ‘Halagali’

Sapthami Gowda: ʼಹಲಗಲಿʼಗೆ ಸಪ್ತಮಿ ನಾಯಕಿ; ಡಾಲಿಗೆ ಕಾಂತಾರ ಬೆಡಗಿ ಜೋಡಿ

abhimanyu kashinath ellige payana yavudo daari movie

Ellige Payana Yavudo Daari Movie; ದಾರಿ ಹೊಸದಾಗಿದೆ ಗೆಲುವು ಬೇಕಾಗಿದೆ

Komal Kumar: ಯಲಾಕುನ್ನಿ ಪೈಸಾ ವಸೂಲ್‌ ಸಿನಿಮಾ

Komal Kumar: ಯಲಾಕುನ್ನಿ ಪೈಸಾ ವಸೂಲ್‌ ಸಿನಿಮಾ

BBK11: ಬಿಗ್ ಬಾಸ್ ‌ಮನೆಯಲ್ಲಿ ಮತ್ತೆ ಹೊಡೆದಾಟ; ಅರ್ಧದಲ್ಲೇ ನಿಂತೋಯಿತು ಟಾಸ್ಕ್

BBK11: ಬಿಗ್ ಬಾಸ್ ‌ಮನೆಯಲ್ಲಿ ಮತ್ತೆ ಹೊಡೆದಾಟ; ಅರ್ಧದಲ್ಲೇ ನಿಂತೋಯಿತು ಟಾಸ್ಕ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.