ವಿಲನ್‌ ಟೀಂ ಸೇರಿಕೊಂಡ ಆ್ಯಮಿ ಜಾಕ್ಸನ್‌

Team Udayavani, Jun 21, 2017, 11:36 AM IST

Amy-Jackson.jpg

ಪ್ರೇಮ್‌ ಸತತವಾಗಿ ಚಿತ್ರೀಕರಣದಲ್ಲಿ ಬಿಝಿಯಾಗಿದ್ದಾರೆ. ಅದು “ದಿ ವಿಲನ್‌’ ಚಿತ್ರದಲ್ಲೆಂದು ಪ್ರತ್ಯೇಕವಾಗಿ ಹೇಳುವ ಅಗತ್ಯವಿಲ್ಲ. ಬೆಂಗಳೂರು, ಬೆಳಗಾವಿ, ಶಿವಮೊಗ್ಗದಲ್ಲಿ ಚಿತ್ರೀಕರಣ ಮಾಡಿರುವ ಪ್ರೇಮ್‌, ಕಳೆದ ವಾರವೇ ಬ್ಯಾಂಕಾಕ್‌ಗೆ ಹಾರಿದ್ದಾರೆ. ಸದ್ಯ “ದಿ ವಿಲನ್‌’ ಚಿತ್ರತಂಡ ಬ್ಯಾಂಕಾಕ್‌ನಲ್ಲಿ ನಡೆಯುತ್ತಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಲಂಡನ್‌ನಲ್ಲಿ ಚಿತ್ರೀಕರಣವಾಗಬೇಕಿತ್ತು.

ಆದರೆ, ಅಲ್ಲಿ ನಡೆದ ಭಯೋತ್ಪಾದಕರ ದಾಳಿಯಿಂದಾಗಿ ಚಿತ್ರತಂಡ ಬ್ಯಾಂಕಾಕ್‌ಗೆ ಶಿಫ್ಟ್ ಆಗಿದೆ. ಈಗ ಚಿತ್ರದ ನಾಯಕಿ ಆ್ಯಮಿ ಜಾಕ್ಸನ್‌ “ದಿ ವಿಲನ್‌’ ತಂಡವನ್ನು ಸೇರಿಕೊಂಡಿದ್ದಾರೆ. ಈ ಮೂಲಕ ಆ್ಯಮಿ ಜಾಕ್ಸನ್‌ ಯಾವಾಗ ಚಿತ್ರೀಕರಣಕ್ಕೆ ಬರುತ್ತಾರೆಂಬ ಪ್ರಶ್ನೆಗೆ ಉತ್ತರ ಸಿಕ್ಕಂತಾಗಿದೆ. ಚಿತ್ರದಲ್ಲಿ ಆ್ಯಮಿ ಜಾಕ್ಸನ್‌ ಸಖತ್‌ ಗ್ಲಾಮರಸ್‌ ಆಗಿ ಕಾಣಿಸಿಕೊಳ್ಳುವ ಜೊತೆಗೆ ಅವರ ಪಾತ್ರ ಕೂಡಾ ವಿಭಿನ್ನವಾಗಿದೆಯಂತೆ.

ಸದ್ಯ ಸುದೀಪ್‌ ಹಾಗೂ ಆ್ಯಮಿ ಜಾಕ್ಸನ್‌ “ದಿ ವಿಲನ್‌’ ತಂಡದಲ್ಲಿದ್ದು, ಸದ್ಯದಲ್ಲೇ ಶಿವರಾಜಕುಮಾರ್‌ ಚಿತ್ರತಂಡವನ್ನು ಸೇರಿಕೊಳ್ಳಲಿದ್ದಾರೆ. ಇದೊಂದು ಅದ್ಧೂರಿ ತಾರಾಬಳಗದ ಚಿತ್ರವಾಗಿದ್ದು, ಸುದೀಪ್‌, ಶಿವರಾಜಕುಮಾರ್‌, ಆ್ಯಮಿ ಜಾಕ್ಸನ್‌, ಶ್ರುತಿ ಹರಿಹರನ್‌, ಮಿಥುನ್‌ ಚಕ್ರವರ್ತಿ ಸೇರಿದಂತೆ ಅನೇಕರು “ದಿ ವಿಲನ್‌’ ತಂಡದಲ್ಲಿದ್ದಾರೆ. ಸುದೀಪ್‌ ಜೋಡಿಯಾಗಿ ಆ್ಯಮಿ ಜಾಕ್ಸನ್‌ ನಟಿಸಿದರೆ, ಶಿವರಾಜಕುಮಾರ್‌ಗೆ ಶ್ರುತಿ ಹರಿಹರನ್‌ ಜೋಡಿ. ಈ ಚಿತ್ರವನ್ನು ಸಿ.ಆರ್‌.ಮನೋಹರ್‌ ನಿರ್ಮಿಸುತ್ತಿದ್ದಾರೆ.  

ಟಾಪ್ ನ್ಯೂಸ್

Supreme Court: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

SC: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Supreme Court: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

SC: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

POlice

Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.