ಅಮಿ ಜಾಕ್ಸನ್ ಮೊಬೈಲೇ ಹ್ಯಾಕ್: ಖಾಸಗಿ ಫೋಟೋಗಳೂ ಲೀಕ್ !
Team Udayavani, Feb 15, 2017, 11:29 AM IST
ಮುಂಬಯಿ: ಬ್ರಿಟನ್‌ನ ಮಾಡೆಲ್ ಭಾರತೀಯ ಚಿತ್ರರಂಗದ ನಟಿ ಅಮಿ ಜಾಕ್ಸನ್ ಅವರ ಮೊಬೈಲನ್ನೇ ಹ್ಯಾಕ್ ಮಾಡಿರುವ ಘಟನೆ ನಡೆದಿದೆ. ಅಮಿ ಅವರ ಖಾಸಗಿ ಫೋಟೋಗಳನ್ನು ಹ್ಯಾಕರ್ಸ್‌ಗಳು ಲೀಕ್ ಮಾಡಿರುವುದು ಕಂಡು ಬಂದಿದೆ.
ಲಂಡನ್‌ನ ಮೊಬೈಲ್ ಮಳಿಗೆಯೊಂದಕ್ಕೆ ತೆರಳಿ ಭಾರತಕ್ಕೆ ವಾಪಾಸಾಗುವ ವೇಳೆ ಮುಂಬಯಿ ವಿಮಾನ ನಿಲ್ದಾಣದಲ್ಲಿ ಹ್ಯಾಕ್ ಆಗಿರುವುದು ಗಮನಕ್ಕೆ ಬಂದಿದೆ. ಐಕೌÉಡ್ ಅಕೌಂಟನ್ನು ಲಾಗಿನ್ ಆಗಲು ಅಸಾಧ್ಯವಾದಾಗ ಮೊಬೈಲ್ ಹ್ಯಾಕ್ ಮಾಡಿರುವುದು ಅಮಿ ಗಮನಕ್ಕೆ ಬಂದು ಶಾಕ್ ಆಗಿದ್ದಾರೆ. ಈ ಬಗ್ಗೆ ಲಂಡನ್ ಮತ್ತು ಮುಂಬಯಿಯಲ್ಲಿ ಸೈಬರ್ ಕ್ರೈಂ ವಿಭಾಗಕ್ಕೆ ದೂರು ನೀಡುವುದಾಗಿ ಅಮಿ ಟ್ವಿಟರ್‌ನಲ್ಲಿ ಹೇಳಿಕೊಂಡಿದ್ದಾರೆ.
ಅಮಿ ಗೆಳೆಯನೊಂದಿಗೆ ಊಟ ಮಾಡುತ್ತಿದ್ದ ಫೋಟೋಗಳು ಅಂತರ್ಜಾಲದಲ್ಲಿ ಹ್ಯಾಕರ್ಸ್‌ಗಳು ಹರಿಯ ಬಿಟ್ಟಿರುವ ಬಗ್ಗೆ ವರದಿಯಾಗಿದೆ.
ಫ್ರೀಕಿ ಅಲಿ ಖ್ಯಾತಿಯ ಅಮಿ ಸದ್ಯ ರಜನೀಕಾಂತ್ ಅಭಿನಯದ 2.0 ಚಿತ್ರದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.