ಸುಳ್ಳು ಸುದ್ದಿಗೆ ಗರಂ


Team Udayavani, Apr 7, 2020, 10:48 AM IST

ಸುಳ್ಳು ಸುದ್ದಿಗೆ ಗರಂ

ಕನ್ನಡದ ಜೊತೆಗೆ ತಮಿಳು, ತೆಲುಗು, ಹಿಂದಿ ಅಂತ ವಿವಿಧ ಭಾಷೆಯ ಚಿತ್ರರಂಗಗಳಲ್ಲಿ ಬ್ಯುಸಿ ಆಗಿರುವ ನಟಿ ಶ್ರದ್ಧಾ ಶ್ರೀನಾಥ್‌. ಇದರಿಂದಾಗಿ ಶ್ರದ್ಧಾ ಬೇರೆ ಬೇರೆ ಕಡೆಗಳಿಗೆ ವಿಮಾನ ಪ್ರಯಾಣ ಮಾಡುತ್ತಿರುತ್ತಾರೆ. ಆದರೆ ಇದನ್ನೇ ಗಮನದಲ್ಲಿಟ್ಟುಕೊಂಡು ಶ್ರದ್ಧಾ ಬಗ್ಗೆ ಇಲ್ಲಸಲ್ಲದ ವದಂತಿ, ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರಂತೆ.

ಹೌದು, ಕಳೆದ ಕೆಲ ದಿನಗಳಿಂದ,  ಕೋವಿಡ್ 19 ಪೀಡಿತರು ಇದ್ದ ವಿಮಾನದಲ್ಲಿ ಶ್ರದ್ಧಾ ಪ್ರಯಾಣ ಮಾಡಿದ್ದರಿಂದ ಅಧಿಕಾರಿಗಳು ಅವರ ಮನೆಗೆ ಭೇಟಿ ನೀಡಿ, ಅವರನ್ನು 14 ದಿನ ಹೋಮ್‌ ಕ್ವಾರಂಟೈನ್‌ ಮಾಡಿದ್ದಾರೆ ಎಂದೆಲ್ಲ ಸುದ್ದಿ ಹರಿದಾಡುತ್ತಿತ್ತು. ಆದರೆ ಈಗ ಇದೆಲ್ಲದಕ್ಕೂ ಶ್ರದ್ದಾ ಶ್ರೀನಾಥ್‌ ಖಡಕ್‌ ಆಗಿ ಉತ್ತರ ನೀಡಿದ್ದಾರೆ.

ನಾನು ಸಿನಿಮಾ ಕೆಲಸಗಳಿಗೆ ಮಾ. 12 ಮತ್ತು ಮಾ. 15ರಂದು ಹೈದರಾಬಾದ್‌ ಮತ್ತು ಚೆನ್ನೈ  ತೆರಳಿದ್ದೆ. ಅಂದಹಾಗೆ, ನಾನು ಪ್ರಯಾಣ ಮಾಡಿದ ಯಾವುದೇ ವಿಮಾನದಲ್ಲೂ ಕೊರೊನಾ ಪೀಡಿತರು ಇರಲಿಲ್ಲ. ಅಲ್ಲದೆ, ಕರ್ನಾಟಕದ ಯಾವುದೇ ಆರೋಗ್ಯ ಅಧಿಕಾರಿಗಳು ನಮ್ಮ ಮನೆಗೆ ಬಂದಿಲ್ಲ. ಜೊತೆಗೆ ನನಗೆ ಸೆಲ್ಫ್ ಐಸೋಲೇಷನ್‌ ಮಾಡುವಂತೆ ಅಧಿಕಾರಿಗಳು ಸೂಚಿಸಿಲ್ಲ ಎಂದಿದ್ದಾರೆ. ಅಷ್ಟಕ್ಕೆ ಸುಮ್ಮನಾಗದ ಶ್ರದ್ದಾ, ತಮಗೆ ತಾವೇ ಐಸೋಲೇಷನ್‌ ಮಾಡಿಕೊಂಡಿದ್ದಾರೆ. ನನ್ನ ಸಂಬಂಧಿ ವೈದ್ಯರೊಬ್ಬರ ಸಲಹೆ ಮೇರೆಗೆ ನಾನು ಸ್ವಯಂ ಐಸೋಲೇಟ್‌ ಆಗಿದ್ದೆ.

ಮುನ್ನೆಚ್ಚರಿಕಾ ದೃಷ್ಟಿಯಿಂದ ಈ ರೀತಿ ಮಾಡಿದೆ. ಎಲ್ಲರೂ ಹುಷಾರಾಗಿರಿ. ವೈರಸ್‌ ಮತ್ತು ತಪ್ಪು ಮಾಹಿತಿಯನ್ನು ಹರಡದಿರಿ. ಎರಡೂ ಕೂಡ ಅಪಾಯಕಾರಿ’ ಎಂದಿದ್ದಾರೆ ಶ್ರದ್ಧಾ ಶ್ರೀನಾಥ್‌

ಟಾಪ್ ನ್ಯೂಸ್

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

15-

Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.