ಅನಿರುದ್ಧ್ ಈಗ ಆ್ಯಂಕರ್‌

Team Udayavani, Jun 12, 2018, 10:58 AM IST

aniruddh.jpg

“ರಾಜಸಿಂಹ’ ಚಿತ್ರದ ನಂತರ ಒಂದಿಷ್ಟು ಗ್ಯಾಪ್‌ ತೆಗೆದುಕೊಂಡಿದ್ದ ಅನಿರುದ್ಧ್, ಈಗ ಟಿವಿ ನಿರೂಪಕರಾಗಿ ಮತ್ತೂಮ್ಮೆ ಎಂಟ್ರಿ ಕೊಡುತ್ತಿದ್ದಾರೆ. ಯಾವ ಚಾನಲ್ಲು, ಯಾವ ಕಾರ್ಯಕ್ರಮ ಅಂತೆಲ್ಲಾ ನೂರೆಂಟು ಪ್ರಶ್ನೆಗಳು ಬರಬಹುದು. ಅನಿರುದ್ಧ್ ಟಿವಿ ಕಾರ್ಯಕ್ರಮವನ್ನೇನೂ ನಡೆಸಿಕೊಡುತ್ತಿಲ್ಲ. ಬದಲಿಗೆ “ಅಭಯಹಸ್ತ’ ಎಂಬ ಚಿತ್ರದಲ್ಲಿ ಟಿವಿ ನಿರೂಪಕನಾಗಿ ಅಭಿನಯಿಸಿದ್ದಾರೆ.

ಇತ್ತೀಚೆಗೆ ಅನಿರುದ್ಧ ಅಭಿನಯದ ಕೆಲವು ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ. “ಅಭಯಹಸ್ತ’ ಚಿತ್ರವನ್ನು ನವೀನ್‌ ಎನ್ನುವವರು ನಿರ್ದೇಶಿಸುತ್ತಿದ್ದು, ಚಿತ್ರಕ್ಕೆ ಅವರೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ರಚಿಸಿದ್ದಾರೆ. ರಾಜೇಂದ್ರ ಸೂರಿ ಪ್ರೊಡಕ್ಷನ್ಸ್‌ ಲಾಂಛನದಲ್ಲಿ ಈ ಚಿತ್ರವನ್ನು ಡಾ.ಪಿ. ಸತೀಶ್‌ಕುಮಾರ್‌ ಮೆಹ¤ ಹಾಗೂ ನವೀನ್‌ ನಿರ್ಮಿಸುತ್ತಿದ್ದಾರೆ.

ಇತ್ತೀಚೆಗೆ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಅನಿರುದ್ಧ್, ಮೀಸೆ ಆಂಜನಪ್ಪ ಹಾಗೂ ನಾಗರಾಜಮೂರ್ತಿ ಅಭಿನಯದ ಕೆಲವು ದೃಶ್ಯಗಳನ್ನು ಚಿತ್ರೀಕರಿಸಿಕೊಳ್ಳಲಾಗಿದೆ. ಅನಿರುದ್ಧ್ ಅವರು ವಾಹಿನಿಯೊಂದರ ನಿರೂಪಕನಾಗಿ ನಟಿಸಿದರೆ, ಆಂಜನಪ್ಪ ಅವರು ಆಡಳಿತ ಪಕ್ಷದ ನಾಯಕನಾಗಿ ಹಾಗೂ ನಾಗರಾಜಮೂರ್ತಿ ಅವರು ವಿರೋಧ ಪಕ್ಷದ ನಾಯಕನಾಗಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಈಗಿನ ರಾಜಕೀಯದ ಕುರಿತು ಮೂವರು ಚರ್ಚಿಸುವ ದೃಶ್ಯಗಳನ್ನು ಚಿತ್ರೀಕರಿಸಿಕೊಳ್ಳಾಗಿದೆ. “ಅಭಯಹಸ್ತ’ ಚಿತ್ರಕ್ಕೆ ಕಾರ್ತಿಕ್‌ ವೆಂಕಟೇಶ್‌ ಅವರು ಛಾಯಾಗ್ರಹಣದ ಜೊತೆಗೆ ಸಂಕಲನವನ್ನೂ ಮಾಡಿದ್ದಾರೆ. ಪ್ರವೀಣ್‌ ಅವರ ಸಂಗೀತವಿರುವ ಈ ಚಿತ್ರಕ್ಕೆ ಶಿವರಾಜಕುಮಾರ್‌, ನವೀನ್‌ ಕೃಷ್ಣ, ಮನೋಜವಂ ಮುಂತಾದವರು ಹಾಡಿದ್ದಾರೆ.

ಟಾಪ್ ನ್ಯೂಸ್

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

Vijay raghavendra’s rudrabhishekam movie

Vijay Raghavendra: ಮೊದಲ ಹಂತದ ಚಿತ್ರೀಕರಣ ಮುಗಿಸಿದ ‘ರುದ್ರಾಭಿಷೇಕಂ’

Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್‌; ದಶಕದ ಬಳಿಕ ಕನ್ನಡಕ್ಕೆ

Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್‌; ದಶಕದ ಬಳಿಕ ಕನ್ನಡಕ್ಕೆ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

1-shiv

ಪಟ್ನಾದಲ್ಲಿ ಸುಮಾರು 500 ವರ್ಷಗಳ ಹಿಂದಿನ ದೇಗುಲ ಪತ್ತೆ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-devvvi

ಕಂದಹಾರ್‌ ಹೈಜಾಕ್‌ ವೇಳೆಯ ಪೈಲಟ್‌ ದೇವಿ ಶರಣ್‌ ನಿವೃತ್ತಿ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.