Anthamthana Kannada Movie: ಶೂಟಿಂಗ್‌ನತ್ತ ಅಣ್ತಮ್ತನ
Team Udayavani, Nov 5, 2024, 2:48 PM IST
ಪೇಟಾಸ್ ಸಿನಿ ಕೆಫೆ ಮತ್ತು ಫಿಲ್ಮ್ ಮಾಂಕ್ ಸಹಯೋಗದೊಂದಿಗೆ ವಿಶ್ವ ನಿರ್ದೇಶನದ ಚೊಚ್ಚಲ ಚಿತ್ರ ” ಅಣ್ತಮ್ತನʼ ಘೋಷಣೆ ಆಗಿದೆ. ಈ ಚಿತ್ರದಲ್ಲಿ ನಟ ಅಚ್ಯುತ್ ಕುಮಾರ್ ಮತ್ತು ಗೋಪಾಲಕೃಷ್ಣ ದೇಶಪಾಂಡೆ ಅಣ್ಣ ತಮ್ಮಂದಿರಾಗಿ ಮುಖ್ಯಭೂಮಿಕೆಯಲ್ಲಿ ಮತ್ತು ಒಂದ್ ಕಥೆ ಹೇಳ್ಲಾ ಹಾಗೂ ಶಾಲಿವಾಹನ ಶಕೆ ಖ್ಯಾತಿಯ ಗಿರೀಶ್ ಜಿ ಮತ್ತೂಂದು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ವಿಶ್ವಜಿತ್ ರಾವ್ ಛಾಯಾಗ್ರಹಣ ಪೂರ್ಣಚಂದ್ರ ತೇಜಸ್ವಿ ಎಸ್ ವಿ ಅವರ ಸಂಗೀತ, ಶೈಲೇಶ್ ಕುಮಾರ್ ಸಂಭಾಷಣೆ, ಹರಿ ಪರಾಕ್ ಸಾಹಿತ್ಯ ಇರುವ ಚಿತ್ರ ಅಣ್ತಮ¤ನ. ಈ ಚಿತ್ರ ಅಣ್ಣ ತಮ್ಮ ಸಂಬಂಧ, ನಮ್ಮ ಮಣ್ಣಿನ ಆಚರಣೆ, ಹಳೆ ಮೈಸೂರು ಸಂಸ್ಕೃತಿ, ನಂಬಿಕೆ ಮೂಢನಂಬಿಕೆಗಳ ಸುತ್ತ ಹೆಣೆದಿರುವ ಕಥೆ ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sandalwood: ಕಾಮಿಡಿ ಅಡ್ಡದಲ್ಲಿ ‘ಮಿ.ರಾಣಿ’
Belthangady: ಬೆಳ್ತಂಗಡಿಯ 35 ಶಿಕ್ಷಣ ಸಂಸ್ಥೆಗಳಿಗೆ ಶೌಚಾಲಯ
Hunsur: ವಾಹನ ಸವಾರರು ಕಡ್ಡಾಯವಾಗಿ ಸಂಚಾರ ನಿಯಮ ಪಾಲಿಸಲು ಆರ್.ಟಿ.ಓ. ಹೊನ್ನೇಗೌಡ ಮನವಿ
Unlock Raghava: ಅನ್‌ಲಾಕ್ ಮಿಲಿಂದ್; ಬರ್ತೀರಾ, ನೋಡ್ತೀರಾ, ನಗ್ತೀರಾ…
Thandel: ಕಡಲ ತೀರದ ಪ್ರೇಮಯಾನದಲ್ಲಿ ಮೋಡಿ ಮಾಡಿದ ಚೈ – ಪಲ್ಲವಿ; ಹೇಗಿದೆ ʼತಾಂಡೇಲ್ʼ?