ಟೀಸರ್‌ ಮತ್ತು ಹಾಡಿನಲ್ಲಿ ಅರಳಿದ ಹೂವುಗಳು

Team Udayavani, May 31, 2023, 3:41 PM IST

ಟೀಸರ್‌ ಮತ್ತು ಹಾಡಿನಲ್ಲಿ ಅರಳಿದ ಹೂವುಗಳು

“ಸೋನು ಫಿಲಂಸ್‌’ ಬ್ಯಾನರಿನಲ್ಲಿ ಕೆ. ಮಂಜುನಾಥ್‌ ನಾಯಕ್‌ ನಿರ್ಮಿಸಿರುವ “ಅರಳಿದ ಹೂವುಗಳು’ ಸಿನಿಮಾದ ಟೀಸರ್‌ ಮತ್ತು ಹಾಡು ಇತ್ತೀಚೆಗೆ ಬಿಡುಗಡೆಯಾಯಿತು.

ಕೆ. ಮಂಜು ನಾಥ್‌ ನಾಯಕ್‌ ಅವರ ಕಾದಂಬರಿ ಆಧಾರಿತ ಚಿತ್ರ ಇದಾಗಿದ್ದು, ಹೆಣ್ಣು ಅಬಲೆಯಲ್ಲ ಸಬಲೆ, ಆಕೆ ಮನಸ್ಸು ಮಾಡಿದರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬ ಸಂದೇಶ ಹೊತ್ತು ಈ ಸಿನಿಮಾ ಬರುತ್ತಿದೆ ಎಂಬುದು ಚಿತ್ರತಂಡದ ಮಾತು.

“ಅರಳಿದ ಹೂವುಗಳು’ ಸಿನಿಮಾಕ್ಕೆ ಬಿ. ಎ ಪುರುಷೋತ್ತಮ್‌ ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿದ್ದಾರೆ.

ಇದೇ ವೇಳೆ ಮಾತನಾಡಿದ ನಿರ್ದೇಶಕ ಪುರುಷೋತ್ತಮ್‌, “ತಂದೆ-ತಾಯಿ ಮಕ್ಕಳನ್ನು ಹೇಗೆ ಬೆಳೆಸಬೇಕು. ಹಾಗೆಯೇ ಮಕ್ಕಳು ತಂದೆ-ತಾಯಿಯನ್ನು ಹೇಗೆ ನೋಡಿಕೊಳ್ಳಬೇಕು ಮತ್ತು ಹೆಣ್ಣು ಎಂದಿಗೂ ಅಬಲೆಯಲ್ಲ ಸಬಲೆ ಎಂಬ ವಿಷಯವನ್ನು ಈ ಸಿನಿಮಾದಲ್ಲಿ ಹೇಳಿದ್ದೇವೆ’ ಎಂದು ಸಿನಿಮಾದ ಕಥಾಹಂದರದ ಬಗ್ಗೆ ವಿವರಣೆ ನೀಡಿದರು.

ಕೆ. ಮಂಜುನಾಥ್‌ ನಾಯಕ್‌, ಧನಲಕ್ಷ್ಮೀ, ಭಾಗ್ಯಶ್ರೀ, ಶಶಿಕಲಾ, ಸುಲೋಚನಾ, ರಂಜಿತ್‌, ಗಂಚು ಕುಮಾರ್‌, ಅಪ್ಪು ಮಂಜುಳಾ, ವಿಶ್ವ ಡುಮ್ಮು ಮೊದಲಾದವರು “ಅರಳಿದ ಹೂವುಗಳು’ ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಚಂದವಳ್ಳಿಯ ತೋಟ, ಕಾಲೇಜು, ಕೋಟೆಯ ಸುತ್ತಮುತ್ತ ಸುಮಾರು 30 ದಿನಗಳ ಕಾಲ “ಅರಳಿದ ಹೂವುಗಳು’ ಸಿನಿಮಾದ ಚಿತ್ರೀಕರಣ ನಡೆಸಲಾಗಿದೆ. ಚಿತ್ರದ ನಾಲ್ಕು ಹಾಡುಗಳಿಗೆ ರಾಜ್‌ ಭಾಸ್ಕರ್‌ ಸಂಗೀತವಿದೆ. ಚಿತ್ರಕ್ಕೆ ಮುತ್ತುರಾಜ್‌ ಛಾಯಾಗ್ರಹಣ, ಕವಿತಾ ಭಂಡಾರಿ ಸಂಕಲನವಿದೆ.

ಎಲ್ಲ ಅಂದುಕೊಂಡಂತೆ ನಡೆದರೆ, ಇದೇ ಜೂನ್‌ 9ಕ್ಕೆ ಸಿನಿಮಾವನ್ನು ಬಿಡುಗಡೆ ಮಾಡಬೇಕೆಂಬ ಯೋಜನೆಯಲ್ಲಿದೆ ಚಿತ್ರತಂಡ.

ಟಾಪ್ ನ್ಯೂಸ್

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Max movie review

Max movie review: ಮಾಸ್‌ ಮನಸುಗಳಿಗೆ ʼಮ್ಯಾಕ್ಸ್‌ʼ ಅಭಿಷೇಕ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

3-madikeri

Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.