‘ಯುದ್ಧಕಾಂಡ’ದಲ್ಲಿ ಅರ್ಚನಾ ಜೋಯಿಸ್
Team Udayavani, May 15, 2023, 2:34 PM IST
ಅಜೇಯ್ ರಾವ್ ನಾಯಕರಾಗಿರುವ “ಯುದ್ಧಕಾಂಡ’ ಚಿತ್ರ ಆರಂಭವಾಗಿರೋದು ನಿಮಗೆ ಗೊತ್ತಿರಬಹುದು. ಈಗ ತಂಡಕ್ಕೆ ಅರ್ಚನಾ ಜೋಯಿಸ್ ಸೇರಿಕೊಂಡಿದ್ದಾರೆ. “ಕೆಜಿಎಫ್’ ಸಿನಿಮಾದ ತಾಯಿ ಪಾತ್ರದ ಮೂಲಕ ಬೆಳಕಿಗೆ ಬಂದ ಅರ್ಚನಾಗೆ “ಯುದ್ಧಕಾಂಡ’ದಲ್ಲಿ ಪ್ರಮುಖ ಪಾತ್ರವಿದೆಯಂತೆ. ಈ ಹಿಂದೆ “ಕಟಿಂಗ್ ಶಾಪ್’ ಸಿನಿಮಾವನ್ನು ನಿರ್ದೇಶಿಸಿದ್ದ ಪವನ್ ಭಟ್ “ಯುದ್ಧಕಾಂಡ’ ಸಿನಿಮಾಕ್ಕೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. “ಶ್ರೀಕೃಷ್ಣ ಆರ್ಟ್ಸ್ ಅಂಡ್ ಕ್ರಿಯೇಷನ್ಸ್’ ಮತ್ತು “ಅಜಯ್ ರಾವ್ ಪ್ರೊಡಕ್ಷನ್ಸ್’ ನಡಿ ನಿರ್ಮಾಣವಾಗುತ್ತಿರುವ “ಯುದ್ಧಕಾಂಡ’ ಸಿನಿಮಾಕ್ಕೆ ಕಾರ್ತಿಕ್ ಶರ್ಮಾ ಛಾಯಾಗ್ರಹಣ, ಕೆ. ಬಿ. ಪ್ರವೀಣ್ ಸಂಗೀತ ನಿರ್ದೇಶನವಿದೆ.
“ಯುದ್ಧಕಾಂಡ’ ಎಂದಾಗ ಎಲ್ಲರಿಗೂ ರವಿಚಂದ್ರನ್ ಅವರ ಸಿನಿಮಾ ನೆನಪಾಗುತ್ತದೆ. ಆ ಸಿನಿಮಾದ ನಿರ್ದೇಶಕರಾದ ಕೆ. ವಿ ರಾಜು ಅವರ ಜೊತೆ ನಾನು ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದೇನೆ. ಈ ಸಿನಿಮಾ ಲಾಂಚ್ ಮಾಡೋವಾಗ ಮೊದಲು ರವಿಚಂದ್ರನ್ ಅವರನ್ನು ಭೇಟಿ ಮಾಡಿ ಆಶೀರ್ವಾದ ತೆಗೆದುಕೊಂಡು ಬಂದೆ. ಹಾಗಂತ, ಆಗ ಬಂದ “ಯುದ್ಧಕಾಂಡ’ಕ್ಕೂ ಈಗ ಬರುತ್ತಿರುವ “ಯುದ್ಧಕಾಂಡ’ ಸಿನಿಮಾಕ್ಕೂ ಯಾವುದೇ ಸಂಬಂಧ ಇಲ್ಲ. ಇದು ಯಾವುದೇ ಸಿನಿಮಾದ ರಿಮೇಕ್ ಕೂಡ ಅಲ್ಲ’ ಎಂದು ಈ ಹಿಂದೆಯೇ ಅಜೇಯ್ ರಾವ್ ಹೇಳಿಕೊಂಡಿದ್ದಾರೆ.
ಈ ಹಿಂದೆ “ಕಟಿಂಗ್ ಶಾಪ್’ ಸಿನಿಮಾವನ್ನು ನಿರ್ದೇಶಿಸಿದ್ದ ಪವನ್ ಭಟ್ “ಯುದ್ಧಕಾಂಡ’ ಸಿನಿಮಾಕ್ಕೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. “ಶ್ರೀಕೃಷ್ಣ ಆರ್ಟ್ಸ್ ಅಂಡ್ ಕ್ರಿಯೇಷನ್ಸ್’ ಮತ್ತು “ಅಜಯ್ ರಾವ್ ಪ್ರೊಡಕ್ಷನ್ಸ್’ ನಡಿ ನಿರ್ಮಾಣವಾಗುತ್ತಿರುವ “ಯುದ್ಧಕಾಂಡ’ ಸಿನಿಮಾಕ್ಕೆ ಕಾರ್ತಿಕ್ ಶರ್ಮಾ ಛಾಯಾಗ್ರಹಣ, ಕೆ. ಬಿ. ಪ್ರವೀಣ್ ಸಂಗೀತ ನಿರ್ದೇಶನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.