20 ವರ್ಷ ನಂತರ ಚಿರು ಮಗುನಾ ಹೀರೋ ಮಾಡ್ತೀನಿ…

ಮಗು ನೋಡಿ ಭಾವುಕರಾದ ಅರ್ಜುನ್‌ ಸರ್ಜಾ

Team Udayavani, Oct 26, 2020, 9:20 AM IST

20 ವರ್ಷ ನಂತರ ಚಿರು ಮಗುನಾ ಹೀರೋ ಮಾಡ್ತೀನಿ…

ಚಿರಂಜೀವಿ ಸರ್ಜಾ-ಮೇಘನಾ ರಾಜ್‌ ಮಗುವನ್ನು ಶನಿವಾರ ಕಣ್ತುಂಬಿಕೊಂಡ ನಟ ಅರ್ಜುನ್‌ ಸರ್ಜಾ ಹಾಗೂ ಕುಟುಂಬ ಮತ್ತೂಮ್ಮೆ ಚಿರು ಹುಟ್ಟಿಬಂದ ಎಂದು ಸಂತಸ ವ್ಯಕ್ತಪಡಿಸಿದೆ. ಮಗು ನೋಡಲು ಚೆನ್ನೈನಿಂದ ಆಗಮಿಸಿದ ಅರ್ಜುನ್‌ ಸರ್ಜಾ, ಆಸ್ಪತ್ರೆಗೆ ತೆರಳಿ ಮಗುವನ್ನು ಮುದ್ದಾಡಿ ಭಾವುಕರಾದರು.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಚಿರು ಹುಟ್ಟಿದ್ದಾಗಲೂ ನಾನು ಚೆನ್ನೈನಲ್ಲಿದ್ದೆ. ಚಿರು ಮಗು ಹುಟ್ಟುವಾಗಲೂ ಅಲ್ಲೇ ಇದ್ದೆ. ಬಹುಶಃ 20 ವರ್ಷದ ಆದ್ಮೇಲೆ ನಾನು ಇವನನ್ನು ಹೀರೋ ಆಗಿ ಪರಿಚಯ ಮಾಡುತ್ತೇನೆ ಎಂದೆನಿಸುತ್ತಿದೆ. ಕೆಲವು ತಿಂಗಳ ಹಿಂದೆ ಕುಟುಂಬದಲ್ಲಿ ಅನಾಹುತವೊಂದು ನಡೆದು ಎಲ್ಲರೂ ನೋವಿನಲ್ಲಿದ್ದರು.ದೇವರೇ ಇಲ್ಲ, ಪೂಜೆ ಮಾಡಬಾರದು ಎಂಬ ಪರಿಸ್ಥಿತಿಗೆ ನಾವು ಬಂದಿದ್ದೆವು. ಆದರೆ, ಈಗ ಚಿರು ಮಗು ಮೂಲಕ ಮತ್ತೆ ಸಂತಸ ಹುಟ್ಟಿದೆ. ದೇವರು ಇದ್ದಾನೆ ಎನ್ನುವುದು ಸಾಬೀತಾಗಿದೆ.

ಆದರೆ, ಇದನ್ನು ನೋಡಲು ಚಿರು ಇಲ್ಲ ಎಂಬ ಬೇಸರವಿದೆ. ಈ ಬೇಸರದ ಮಧ್ಯೆ ಚಿರುನೇ ಮಗುವಾಗಿ ಬಂದುಬಿಟ್ಟ ಖುಷಿಯೂ ಇದೆ’ ಎಂದರು. ಅರ್ಜುನ್‌ ಸರ್ಜಾ ಪುತ್ರಿ ಐಶ್ವರ್ಯಾ ಸರ್ಜಾ ಕೂಡಾ ಚಿರು ಮಗುವನ್ನು ಮುದ್ದಾಡಿದ್ದಾರೆ.

…………………………………………………………………………………………………………………………………………………………………….

ಅಶ್ವ ಪ್ರಯೋಗ : ಸಾಮಾನ್ಯವಾಗಿ ಸಿನಿಮಾಗಳ ಪ್ರಚಾರದ ಸಲುವಾಗಿ  ಅದರ ಟೀಸರ್‌, ಪೋಸ್ಟರ್‌, ಮೇಕಿಂಗ್‌ ವಿಡಿಯೋ ತೋರಿಸುವುದು ಸಾಮಾನ್ಯ. ಆದರೆ “ಅಶ್ವ’ ಎಂಬಹೊಸಬರ ಚಿತ್ರತಂಡ, ತಮ್ಮ ಸಿನಿಮಾದ ಬಗ್ಗೆ ಹೇಳುವ ಸಲುವಾಗಿಯೇ ಬರೋಬ್ಬರಿ 25 ನಿಮಿಷದ ಪ್ರೀಮಿಯರ್‌ ಶೋ ರೀಲ್‌ ಬಿಡುಗಡೆ ಮಾಡಿದೆ. ಅಂದಹಾಗೆ, “ಅಶ್ವ’ ಚಿತ್ರತಂಡ ಇಂಥದ್ದೊಂದು ವಿಭಿನ್ನ ಕೆಲಸ ಮಾಡಿರುವುದಕ್ಕೂ ಬಲವಾದ ಕಾರಣವಿದೆ. ಅದೇನೆಂದರೆ, ಬಹುತೇಕ ಹೊಸ ಪ್ರತಿಭೆಗಳೇ ಸೇರಿ “ಅಶ್ವ’ ಚಿತ್ರ ನಿರ್ಮಿಸುತ್ತಿದ್ದು, ಸಿನಿಮಾದಲ್ಲಿರುವ ಹೊಸ ಅಂಶಗಳನ್ನು ಹೇಳುವುದರ ಜೊತೆಗೆ, ನೋಡುಗರಿಗೆ ಸಿನಿಮಾದ ಮೇಲೆ ಒಂದಷ್ಟು ಭರವಸೆ ಮೂಡಿಸುವ ಸಲುವಾಗಿ ಚಿತ್ರತಂಡ ಈ ಪ್ರಯೋಗವನ್ನು ಮಾಡಿದೆಯಂತೆ.

ಎ.ಆರ್‌ ಸಾಯಿರಾಮ್‌ “ಅಶ್ವ’ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಮೊದಲ ಬಾರಿ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಕೋಲಾರ ಕೇಶವ, ಹೇಮಲತಾ ಬಂಡವಾಳ ಹೂಡಿ ನಿರ್ಮಿಸುತ್ತಿದ್ದಾರೆ. ಯುವ ನಟ ವಿವನ್‌.ಕೆ.ಕೆ ಈ ಚಿತ್ರದ ಮೂಲಕ ನಾಯಕನಾಗಿ ಬೆಳ್ಳಿತೆರೆಗೆ ಪರಿಚಯವಾಗುತ್ತಿದ್ದಾರೆ.

ಟಾಪ್ ನ್ಯೂಸ್

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

kuladalli keelyavudo kannada movie

Kannada Cinema: ಕ್ಲೈಮ್ಯಾಕ್ಸ್‌ ನತ್ತ ʼಕುಲದಲ್ಲಿ ಕೀಳ್ಯಾವುದೋʼ

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Kiccha Sudeep’s max movie releasing on Dec 25th

Kiccha Sudeepa: ಕ್ರಿಸ್ಮಸ್‌ ಗೆ ಬರುತ್ತಿದೆ ʼಮ್ಯಾಕ್ಸ್‌ʼ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

9

Bajpe: ಹೆಜ್ಜೇನು ಕಡಿತದಿಂದ ದಿನಪತ್ರಿಕೆ ವಿತರಕ ಸಾವು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

Jagan Mohan Reddy

Adani ವಿದ್ಯುತ್‌ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್‌ ರೆಡ್ಡಿ

ACT

Mangaluru: ಗಾಂಜಾ ಸೇವನೆ; ಪ್ರತ್ಯೇಕ ಪ್ರಕರಣ; ಇಬ್ಬರು ವಶಕ್ಕೆ

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.