Viral Video: ದರ್ಶನ್ – ಧನ್ವೀರ್ ಲಿಪ್ ಲಾಕ್ ಕಿಸ್ ವಿಡಿಯೋ ವೈರಲ್!; ಫ್ಯಾನ್ಸ್ ಗರಂ
Team Udayavani, Aug 29, 2024, 6:03 PM IST
ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣದಲ್ಲಿ(RenukaSwamy Case) ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ದರ್ಶನ್(Darshan) ಶಿಫ್ಟ್ ಆಗಿದ್ದಾರೆ. ಇತರೆ ಆರೋಪಿಗಳನ್ನು ಕೂಡ ನಾನಾ ಜೈಲಿಗೆ ಕಳುಹಿಸಲಾಗಿದೆ.
ʼದಾಸʼ ಬಳ್ಳಾರಿ ಜೈಲಿಗೆ ಶಿಫ್ಟ್ ಆಗುತ್ತಿದ್ದಂತೆ ಇತ್ತ ಅವರ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ʼಡಿಬಾಸ್ʼ ಎಂದು ಅಭಿಮಾನವನ್ನು ಮೆರೆಯುತ್ತಿದ್ದಾರೆ. ಈ ನಡುವೆ ನಟ ದರ್ಶನ್ ಹಾಗೂ ಧನ್ವೀರ್ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.
ಕೆಲ ಸಮಯದ ಹಿಂದೆಷ್ಟೇ ನಟಿ ರಶ್ಮಿಕಾ ಮಂದಣ್ಣ, ಕತ್ರಿನಾ ಕೈಫ್ ಸೇರಿದಂತೆ ಇತರೆ ಸಿನಿಮಾರಂಗದ ನಟಿಯರ ಫೋಟೋ, ವಿಡಿಯೋಗಳನ್ನು ಎಐ ಟೆಕ್ನಾಲಜಿ ಬಳಸಿಕೊಂಡು ಡೀಪ್ ಫೇಕ್ ಮಾಡಲಾಗಿತ್ತು.
ದರ್ಶನ್ ಜೈಲುವಾಸದ ವಿಚಾರ ಮತ್ತೆ ಸುದ್ದಿಯಲ್ಲಿರುವಂತೆ ಸಾಮಾಜಿಕ ಜಾಲತಾಣದಲ್ಲಿ ಧನ್ವೀರ್ ಗೌಡ ಹಾಗೂ ದರ್ಶನ್ ಎಐ ಟೆಕ್ನಾಲಜಿಯ ವಿಡಿಯೋ ವೈರಲ್ ಆಗಿದೆ.
Artificial Intelligence is really dangerous for humans😭🤣#LGBT #Darshan #Dhanveerahpic.twitter.com/KKRicpn85x
— Defender (@Nanyaruu) August 28, 2024
ವಿಡಿಯೋದಲ್ಲಿ ಏನಿದೆ?: ಅಕ್ಕಪಕ್ಕ ಕೂತಿರುವ ದರ್ಶನ್ ಹಾಗೂ ಧನ್ವೀರ್ ಅವರು ಲಿಪ್ ಲಾಕ್(Kiss) ಮಾಡಿರುವುದನ್ನು ವಿಡಿಯೋದಲ್ಲಿ ತೋರಿಸಲಾಗಿದೆ. ಈ ವಿಡಿಯೋ ನೋಡಿ ಅನೇಕರು ಶಾಕ್ ಆಗಿದ್ದಾರೆ.
ವೈರಲ್ ಆಗುತ್ತಿದ್ದಂತೆ ಈ ವಿಡಿಯೋ ಮಾಡಿದವರು ಯಾರು, ಇವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ದರ್ಶನ್ – ಧನ್ವೀರ್ ಅವರ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಎಐ ಬಹಳ ಅಪಾಯಕಾರಿ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.