ರಾಬರ್ಟ್‌ಗೆ ನಾಯಕಿಯಾದ “ಶಿವಮೊಗ್ಗದ ಚೆಲುವೆ”

Team Udayavani, Sep 5, 2019, 1:06 PM IST

Asha

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಚಿತ್ರಗಳೆಂದರೆ, ಅದರ ಸಬ್ಜೆಕ್ಟ್, ಬಜೆಟ್‌, ಕಾಸ್ಟಿಂಗ್ಸ್‌, ಹೀರೋಯಿನ್ಸ್‌ ಹೀಗೆ ಪ್ರತಿಯೊಂದರ ಬಗ್ಗೆಯೂ ದೊಡ್ಡ ಮಟ್ಟದಲ್ಲೇ ಸುದ್ದಿಯಾಗುತ್ತಿರುತ್ತದೆ. ಇತ್ತೀಚೆಗಷ್ಟೇ “ಕುರುಕ್ಷೇತ್ರ’ ದ ಮೂಲಕ ಗೆಲುವಿನ ನಗೆ ಬೀರಿರುವ ದರ್ಶನ್‌, ಸದ್ಯ “ರಾಬರ್ಟ್‌’ ಚಿತ್ರದ ತೆರೆಮರೆಯ ಕೆಲಸಗಳಲ್ಲಿ ಬ್ಯುಝಿಯಾಗಿದ್ದಾರೆ.

ಇದರ ನಡುವೆಯೇ “ರಾಬರ್ಟ್‌’ ಚಿತ್ರತಂಡದ ಕಡೆಯಿಂದ ಹೊಸದೊಂದು ಸುದ್ದಿ ಹೊರಬಿದ್ದಿದ್ದು,
“ರಾಬರ್ಟ್‌’ ಗೆ ಅಪ್ಪಟ ಕನ್ನಡತಿ ಆಶಾ ಭಟ್‌ ನಾಯಕಿಯಾಗಿ  ಆಯ್ಕೆಯಾಗಿದ್ದಾರೆ. ಹೌದು, ಈಗಾಗಲೇ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದರೂ, ಇಲ್ಲಿಯವರೆಗೆ “ರಾಬರ್ಟ್‌’ ಚಿತ್ರಕ್ಕೆ ನಾಯಕಿಯ ಆಯ್ಕೆ ಆಗಿರಲಿಲ್ಲ.

ಇದರ ನಡುವೆಯೇ ಐಶ್ವರ್ಯಾ ರೈ, ಅನುಷ್ಕಾ ಶೆಟ್ಟಿ, ರಾಕುಲ್‌ ಪ್ರೀತ್‌ ಸಿಂಗ್‌, ಕೀರ್ತಿ ಸುರೇಶ್‌, ಸಾಯಿ ಪಲ್ಲವಿ ಮೊದಲಾದ ಘಟಾನುಘಟಿ ನಟಿಮಣಿಯರ ಹೆಸರುಗಳು “ರಾಬರ್ಟ್‌’ ಜೊತೆ ಕೇಳಿಬಂದಿತ್ತಾದರೂ, ಚಿತ್ರತಂಡ ಮಾತ್ರ ಈ ಬಗ್ಗೆ ಎಲ್ಲಿಯೂ ತುಟಿ ಬಿಚ್ಚಿರಲಿಲ್ಲ. ಈಗ ಚಿ ತ್ರತಂಡ “ರಾಬರ್ಟ್‌’ ಜೊತೆ ಅಧಿಕೃತವಾಗಿ ಹೆಜ್ಜೆ ಹಾಕಲಿರುವ ನಾಯಕಿಯ ಹೆಸರನ್ನು ಬಹಿರಂಗಪಡಿಸಿದೆ.

ಅಂದಹಾಗೆ, ಈ ಬಾರಿ “ರಾಬರ್ಟ್‌’ ಗೆಪಟ್‌ನಲ್ಲಿ ತೆರೆಮೇಲೆ ಎಂಟ್ರಿಕೊಡಲು ರೆಡಿಯಾಗುತ್ತಿರುವ ನಾಯಕ ದರ್ಶನ್‌ ಅವರಿಗೆ ಆಶಾ ಭಟ್‌ ಹೀರೋಯಿನ್‌ ಆಗಿ ಜೋಡಿಯಾಗುತ್ತಿದ್ದಾರೆ.

ಮೂಲತಃ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರಾದ ಆಶಾ ಭಟ್‌, 2014ರ ಮಿಸ್‌ ಸುಪ್ರಾ ನ್ಯಾಶನಲ್‌ ಪ್ರಶಸ್ತಿ ವಿಜೇತೆ. ಆರ್‌.ವಿ ಇಂಜಿನಿಯರಿಂಗ್‌ ಕಾಲೇಜ್‌ನಲ್ಲಿ ಬಿ.ಇ ಎಲೆಕ್ಟ್ರಾನಿಕ್ಸ್‌ ಪದವಿ ಪಡೆದುಕೊಂಡಿರುವ ಆಶಾ ಭಟ್‌, ಕಾಲೇಜು ದಿನಗಳಲ್ಲಿಯೇ ಮಾಡೆಲಿಂಗ್‌ನತ್ತ ಒಲವು ಬೆಳೆಸಿಕೊಂಡ ಹುಡುಗಿ. ಕಾಲೇಜು ಮತ್ತು ಮಾಡೆಲಿಂಗ್‌ ಅಂಥ ಒಟ್ಟಿಗೆ ಬಣ್ಣದ ಲೋಕಕ್ಕೆ ಕಾಲಿಟ್ಟ ಆಶಾ ಭಟ್‌, ಈಗಾಗಲೆ ಹಲವು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸೌಂದರ್ಯ ಸ್ಪರ್ಧೆಗಳಲ್ಲಿ ಭಾಗವಹಿಸಿ ಸೈ ಎನಿಸಿಕೊಂಡಿರುವಾಕೆ.

ಈಗಾಗಲೇ ಹಿಂದಿಯಲ್ಲಿ “ಜಂಗ್ಲಿ ‘ ಎನ್ನುವ ಚಿತ್ರದಲ್ಲೂ ನಾಯಕಿಯಾಗಿ ಕಾಣಿಸಿಕೊಂಡಿರುವ ಆಶಾ ಭಟ್‌, ಈಗ ದರ್ಶನ್‌ “ರಾಬರ್ಟ್‌’ ಮೂಲಕ ಸ್ಯಾಂಡಲ್‌ವುಡ್‌ಗೆ ಬಿಗ್‌ ಎಂಟ್ರಿ ಕೊಟ್ಟು ಗಟ್ಟಿ ನೆಲೆ ಕಾಣುವ ನಿರೀಕ್ಷೆಯಲ್ಲಿದ್ದಾರೆ.

ಟಾಪ್ ನ್ಯೂಸ್

BJP-BYV–Muni

Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ

Nandini-Dosa

New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

courts-s

Belthangady: ಬೈಕ್‌ ಸವಾರ ಸಾವು ಪ್ರಕರಣ; ಸರಕಾರಿ ಬಸ್‌ ಚಾಲಕನಿಗೆ ಶಿಕ್ಷೆ;ದಂಡ

BJP-BYV–Muni

Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ

Nandini-Dosa

New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.